ವಾಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ವಿಸ್ತರಣೆ
೧ ನೇ ಸಾಲು: ೧ ನೇ ಸಾಲು:
[[File:Vali, the Monkey King killed by Rāma..jpg|thumb|ವಾಲಿ.]]
ವಾಲಿ ಮತ್ತು ಸುಗ್ರೀವರು ಒಬ್ಬಳೇ ತಾಯಿಯ ಮಕ್ಕಳು. ಮತ್ತು ಅಸಾಧಾರಣವಾದ ರೂಪ ಸಾದರ್ಶವನ್ನು ಹೊಂದಿದ್ದವರು. ಇವರಲ್ಲಿ ವಾಲಿಯು ಹಿರಿಯವನು. ವಾಲಿಯು ಶಿವನಿಂದ ವರಪಡೆದು ಮಹಾ ಪರಾಕ್ರಮಿಯಾದವನು. ಇದರ ಪರಿಣಾಮವಾಗಿ ಇವನೆದುರುನಿಂತ ಶತ್ರುವಿನ ಬಲಕ್ಕೆ ಸಮವಾದ ಬಲವು ಈತನಿಗೆ ಹೆಛುವರಿಯಾಗಿ ಲಭಿಸುತ್ತಿತ್ತು ಮತ್ತು ಈತನು ಅಜೇಯನಾಗಿದ್ದನು,
'''ವಾಲಿ'''ಯು ರಾಮಾಯಣದಲ್ಲಿ ಕಿಷ್ಕಿಂದೆಯ ವಾನರ ರಾಜ. [[ಸುಗ್ರೀವ]]ನು ಇವನ ತಮ್ಮ. ವಾಲಿ ಮತ್ತು ಸುಗ್ರೀವರು ಒಬ್ಬಳೇ ತಾಯಿಯ ಮಕ್ಕಳು. ಮತ್ತು ಅಸಾಧಾರಣವಾದ ರೂಪ ಸಾದರ್ಶವನ್ನು ಹೊಂದಿದ್ದವರು. ಇವರಲ್ಲಿ ವಾಲಿಯು ಹಿರಿಯವನು. ವಾಲಿಯು ಶಿವನಿಂದ ವರಪಡೆದು ಮಹಾ ಪರಾಕ್ರಮಿಯಾದವನು. ಇದರ ಪರಿಣಾಮವಾಗಿ ಇವನೆದುರುನಿಂತ ಶತ್ರುವಿನ ಬಲಕ್ಕೆ ಸಮವಾದ ಬಲವು ಈತನಿಗೆ ಹೆಚ್ಚುವರಿಯಾಗಿ ಲಭಿಸುತ್ತಿತ್ತು ಮತ್ತು ಈತನು ಅಜೇಯನಾಗಿದ್ದನು.ಇವನ ಮಡದಿ [[ತಾರಾ]]. ಸಹೋದರನೊಂದಿಗೆ ಇದ್ದ ಭೇದಭಾವವು ವಾಲಿಯನ್ನು ರಾಮನು ಸಂಹರಿಸುವುದರೊಂದಿಗೆ ಪರ್ಯಾವಸಾನವಾಯಿತು.


[[ವರ್ಗ:ರಾಮಾಯಣದ ಪಾತ್ರಗಳು]]
[[ವರ್ಗ:ರಾಮಾಯಣದ ಪಾತ್ರಗಳು]]

೧೭:೦೦, ೧೫ ಸೆಪ್ಟೆಂಬರ್ ೨೦೧೩ ನಂತೆ ಪರಿಷ್ಕರಣೆ

ವಾಲಿ.

ವಾಲಿಯು ರಾಮಾಯಣದಲ್ಲಿ ಕಿಷ್ಕಿಂದೆಯ ವಾನರ ರಾಜ. ಸುಗ್ರೀವನು ಇವನ ತಮ್ಮ. ವಾಲಿ ಮತ್ತು ಸುಗ್ರೀವರು ಒಬ್ಬಳೇ ತಾಯಿಯ ಮಕ್ಕಳು. ಮತ್ತು ಅಸಾಧಾರಣವಾದ ರೂಪ ಸಾದರ್ಶವನ್ನು ಹೊಂದಿದ್ದವರು. ಇವರಲ್ಲಿ ವಾಲಿಯು ಹಿರಿಯವನು. ವಾಲಿಯು ಶಿವನಿಂದ ವರಪಡೆದು ಮಹಾ ಪರಾಕ್ರಮಿಯಾದವನು. ಇದರ ಪರಿಣಾಮವಾಗಿ ಇವನೆದುರುನಿಂತ ಶತ್ರುವಿನ ಬಲಕ್ಕೆ ಸಮವಾದ ಬಲವು ಈತನಿಗೆ ಹೆಚ್ಚುವರಿಯಾಗಿ ಲಭಿಸುತ್ತಿತ್ತು ಮತ್ತು ಈತನು ಅಜೇಯನಾಗಿದ್ದನು.ಇವನ ಮಡದಿ ತಾರಾ. ಸಹೋದರನೊಂದಿಗೆ ಇದ್ದ ಭೇದಭಾವವು ವಾಲಿಯನ್ನು ರಾಮನು ಸಂಹರಿಸುವುದರೊಂದಿಗೆ ಪರ್ಯಾವಸಾನವಾಯಿತು.

"https://kn.wikipedia.org/w/index.php?title=ವಾಲಿ&oldid=342981" ಇಂದ ಪಡೆಯಲ್ಪಟ್ಟಿದೆ