"ಮಹಾದೇವಿ ವರ್ಮಾ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
(translated from en)
 
==ಸಾಹಿತ್ಯ==
ಹಿಂದಿ ಸಾಹಿತ್ಯದ "ಛಾಯಾವಾದಿ" ಪ್ರಕಾರದ ಮುಖ್ಯ ಲೇಖಕಿಯರಲ್ಲಿ ಒಬ್ಬರಾಗಿ ಮಹಾದೇವಿ ವರ್ಮಾ ಪ್ರಸಿದ್ಧರಾಗಿದ್ದಾರೆ. ಈ ಪ್ರಕಾರದ ಇತರ ಪ್ರಮುಖ ಲೇಖಕರೆಂದರೆ ಸುಮಿತ್ರಾ ನಂದನ ಪಂತ್, ಸೂರ್ಯಕಾಂತ್ ತ್ರಿಪಾತಿ, ಮೊದಲಾದವರು. ಮಹಾದೇವಿ ವರ್ಮಾ ಅವರ ಪ್ರಸಿದ್ಧ ಪುಸ್ತಕಗಳಲ್ಲಿ ಕೆಲವೆಂದರೆ "ಅತೀತ ಕೆ ಚಲಚಿತ್ರ" (ಅತೀತದ ಚಲನಚಿತ್ರ) ಮತ್ತು "ಸ್ಮೃತಿ ಕೆ ರೇಖಾಯೆ" (ನೆನಪಿನ ಗೆರೆಗಳು). ಅವರ ಕವನ ಸಂಕಲನಗಳಲ್ಲಿ ಪ್ರಸಿದ್ಧವಾದದ್ದು "ದೀಪ ಶಿಖಾ".
 
{{ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು}}
 
[[Category:ಕವಿಗಳು]]
[[Category:ಸಾಹಿತಿಗಳು]]
[[Category:ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು]]
 
 
[[en:Mahadevi Varma]]
೧,೦೪೬

edits

"https://kn.wikipedia.org/wiki/ವಿಶೇಷ:MobileDiff/35925" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ