ವಿಷಯಕ್ಕೆ ಹೋಗು

ಸಾತಲಗಾಂವ ಪಿ.ಬಿ.: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಸಂಪಾದನೆಯ ಸಾರಾಂಶವಿಲ್ಲ
ಹೊಸ ಪುಟ: {{Infobox Indian Jurisdiction |type = village |native_name=ಸಾತಲಗಾಂವ ಪಿ.ಬಿ. |taluk_names=ಇಂಡಿ |nearest_city=ಇಂಡಿ |parliament_co...
 
No edit summary
೨ ನೇ ಸಾಲು:
|type = village
|native_name=ಸಾತಲಗಾಂವ ಪಿ.ಬಿ.
|other_name=
|taluk_names=[[ಇಂಡಿ]]
|taluk_names=[[ಬಿಜಾಪುರ]]
|nearest_city=[[ಇಂಡಿ]]
|nearest_city=[[ಬಿಜಾಪುರ]]
|parliament_const=[[ಬಿಜಾಪುರ]]
|assembly_const=[[ನಾಗಠಾಣ]]
|latd = 16.1833
|longd = 75.7000
Line ೧೪ ⟶ ೧೫:
|altitude=770
|population_as_of=೨೦೧೨ |
population_total=೧೫೦೦೧೫೦೦೦ |
population_density=೫೦
|area_magnitude=9
Line ೨೧ ⟶ ೨೨:
|postal_code=
|vehicle_code_range=ಕೆಎ - ೨೮
|website=
}}
 
 
'''ಸಾತಲಗಾಂವ ಪಿ.ಬಿ.''' ಗ್ರಾಮವು [[ಕರ್ನಾಟಕ]] ರಾಜ್ಯದ [[ಬಿಜಾಪುರ]] ಜಿಲ್ಲೆಯ [[ಇಂಡಿ]] ತಾಲ್ಲೂಕಿನಲ್ಲಿದೆ.
 
=='''ದೇವಾಲಯಗಳುಭೌಗೋಳಿಕ'''==
 
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
 
=='''ಮಸೀದಿಗಳು'''==
 
=='''ಹವಾಮಾನ'''==
ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
 
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
 
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
 
* <big>ಚಳಿಗಾಲ</big> ಮತ್ತು
 
* <big>ಮಳೆಗಾಲ</big> - '''೧೮°C-೨೮°C ಡಿಗ್ರಿ''' ಸೆಲ್ಸಿಯಸ್.
 
* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.
 
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
 
 
=='''ಜನಸಂಖ್ಯೆ'''==
 
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''2500''' ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
 
 
=='''ಸಾಂಸ್ಕೃತಿಕ'''==
 
ಮುಖ್ಯ ಭಾಷೆ <big>'''ಕನ್ನಡ'''</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>,, '''ಸೇಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
 
=='''ಕಲೆ ಮತ್ತು ಸಂಸ್ಕೃತಿ'''==
 
[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
 
 
=='''ಧರ್ಮ'''==
 
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ.
 
 
=='''ಭಾಷೆ'''==
 
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]] ಹಾಗೂ [[ಮರಾಠಿ]] ಭಾಷೆಗಳನ್ನು ಮಾತನಾಡುತ್ತಾರೆ.
 
 
=='''ದೇವಾಲಯ'''==
 
* ಶ್ರೀ ಮಹಾಲಕ್ಷ್ಮಿ ದೇವಾಲಯ
* ಶ್ರೀ ದುರ್ಗಾದೇವಿ ದೇವಾಲಯ
* ಶ್ರೀ ಮಲ್ಲಿಕಾರ್ಜುನ ದೇವಾಲಯ
* ಶ್ರೀ ಬಸವೇಶ್ವರ ದೇವಾಲಯ
* ಶ್ರೀ ವೆಂಕಟೇಶ್ವರ ದೇವಾಲಯ
* ಶ್ರೀ ಪಾಂಡುರಂಗ ದೇವಾಲಯ
* ಶ್ರೀ ಹಣಮಂತ ದೇವಾಲಯ
 
 
=='''ಮಸೀದಿ'''==
 
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ '''ದರ್ಗಾ''' ಹಾಗೂ '''ಮಸೀದಿ''' ಇದೆ.
 
 
=='''ನೀರಾವರಿ'''==
 
ಗ್ರಾಮದ ಪ್ರತಿಶತ ೯೦'''50''' ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
 
=='''ಹಬ್ಬಗಳು'''==
=='''ಕೃಷಿ ಮತ್ತು ತೋಟಗಾರಿಕೆ'''==
 
ಗ್ರಾಮದ ಪ್ರಮುಖ ಉದ್ಯೋಗವೇ '''ಕೃಷಿ''' ಮತ್ತು '''ತೋಟಗಾರಿಕೆ'''ಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು '''೭೫%''' ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ '''೧೫%''' ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ '''೮೫%''' ಭೂಮಿ ಮಳೆಯನ್ನೇ ಅವಲಂಭಿಸಿದೆ.
 
 
=='''ಆರ್ಥಿಕತೆ'''==
 
ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ '''ಮಧ್ಯಮ ತರಗತಿ'''ಯಲ್ಲಿದೆ.
 
 
=='''ಉದ್ಯೋಗ'''==
 
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
 
 
=='''ಬೆಳೆ'''==
 
 
<big>'''ಆಹಾರ ಬೆಳೆಗಳು'''</big>
 
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
 
<big>'''ವಾಣಿಜ್ಯ ಬೆಳೆಗಳು'''</big>
 
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
 
<big>'''ತರಕಾರಿ ಬೆಳೆಗಳು'''</big>
 
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
 
=='''ಸಸ್ಯ'''==
 
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
 
 
=='''ಪ್ರಾಣಿ'''==
 
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
 
 
=='''ಹಬ್ಬ'''==
 
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
 
=='''ಶಿಕ್ಷಣ'''==
 
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
 
 
=='''ಸಾಕ್ಷರತೆ'''==
 
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
 
=='''ರಾಜಕೀಯ'''==
 
ಗ್ರಾಮವು '''[[ಬಿಜಾಪುರ ಲೋಕಸಭಾ ಕ್ಷೇತ್ರ]]'''ದ ವ್ಯಾಪ್ತಿಯಲ್ಲಿ ಬರುತ್ತದೆ.
 
 
[[ಬಿಜಾಪುರ]]
 
[[ಕರ್ನಾಟಕ]]
೧,೦೪೯

edits

"https://kn.wikipedia.org/wiki/ವಿಶೇಷ:MobileDiff/366318" ಇಂದ ಪಡೆಯಲ್ಪಟ್ಟಿದೆ