ಅಂಕಿತನಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಕಾವ್ಯನಾಮ ಪುಟಕ್ಕೆ ಪುನರ್ನಿರ್ದೇಶನ
 
No edit summary
೧ ನೇ ಸಾಲು: ೧ ನೇ ಸಾಲು:
ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ, ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು '''ಅಂಕಿತನಾಮ'''ವೆನಿಸುತ್ತದೆ.
#redirect [[ಕಾವ್ಯನಾಮ]]

೨೨:೨೬, ೧೮ ನವೆಂಬರ್ ೨೦೧೩ ನಂತೆ ಪರಿಷ್ಕರಣೆ

ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ, ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.