ತಲಕಾವೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು Bot: Migrating 5 interwiki links, now provided by Wikidata on d:q3519730 (translate me)
ಚು {{commonscat|Talakaveri}}
೫ ನೇ ಸಾಲು: ೫ ನೇ ಸಾಲು:


[[File:View of Talacauvery temple from Talacauvery mountain.jpg|thumb|300px|View of temple from nearby hill]]
[[File:View of Talacauvery temple from Talacauvery mountain.jpg|thumb|300px|View of temple from nearby hill]]

{{commonscat|Talakaveri}}


{{ಚುಟುಕು}}
{{ಚುಟುಕು}}

೦೨:೧೩, ೮ ಜನವರಿ ೨೦೧೪ ನಂತೆ ಪರಿಷ್ಕರಣೆ

ಮಂಜು ಮುಸುಕಿದ ತಲಕಾವೇರಿಯ ದೃಶ್ಯ

ದಕ್ಷಿಣ ಭಾರತದ ಪ್ರಮುಖ ನದಿ, ಕಾವೇರಿಯ ಉಗಮ ಸ್ಥಾನ, ತಲಕಾವೇರಿ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ ಮಡಿಕೇರಿಯಿಂದ ಸುಮಾರು ೪೬ ಕಿ.ಮೀಗಳ ದೂರದಲ್ಲಿ, ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ.

ಈ ಸ್ಥಳವನ್ನು ಶರಪಂಜರ, ಹುಲಿಯ ಹಾಲಿನ ಮೇವು ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.

View of temple from nearby hill