"ವಿನಿಗರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
No edit summary
No edit summary
=='''ವಿನಿಗರ್ ಬಗೆಗಳು'''==
ಹಲವು ಬಗೆಯ ಹಣ್ಣು ಮತ್ತು ಸಕ್ಕರೆಗಳಿಂದ ವಿನಿಗರ್ ತಯಾರಿಸಬಹುದು. ಮುಂದಿನ ಪುಟಗಳಲ್ಲಿ ಕೆಲವು ಪ್ರಮುಖ ವಿನಿಗರ್‌ಗಳನ್ನು ವಿವರಿಸಲಾಗಿದೆ.
==='''ಸೈಡರ್ ವಿನಿಗರ್'''===
==='''ಸೈಡರ್ ವಿನಿಗರ್'''=== : ಸೇಬುರಸವನ್ನು ಹುದುಗಿಸಿ ಸಿದ್ಧಗೊಳಿಸಿದ ವಿನಿಗರ್‌ಗೆ ಸೈಡರ್ ವಿನಿಗರ್ ಅಥವಾ ಸೇಬು ಸೈಡರ್ ವಿನಿಗರ್ ಎನ್ನುತ್ತಾರೆ. ಇದರಲ್ಲಿ (೧) ಪ್ರತಿ ೧೦೦ ಘನ ಸೆಂ.ಮೀ.ನಲ್ಲಿ ಕನಿಷ್ಠ ೧.೬ ಗ್ರಾಂ. ಸೇಬಿನ ಘನವಸ್ತುಗಳಿರಬೇಕು. ಈ ಪೈಕಿ ಶೇಕಡಾ ೫೦ಕ್ಕಿಂತ ಹೆಚ್ಚಾಗಿ ಗ್ಲೂಕೋಸ್ ಗುಂಪಿನ ಸಕ್ಕರೆ ಮತ್ತು (೨) ಪ್ರತಿ ೧೦೦ ಘ.ಸೆಂ.ಮೀ. ವಿನಿಗರ್‌ನಲ್ಲಿ ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ೫ ಗ್ರಾಂ ಅಸಿಟಿಕ್ ಆಮ್ಲವಿರಬೇಕು.
===ವೈನ್ ಅಥವಾ ದ್ರಾಕ್ಷಿ ವಿನಿಗರ್=== : ಅಸಿಟಿಕ್ ಆಮ್ಲ ಉತ್ಪಾದನೆ ಮಾಡುವಂತೆ ದ್ರಾಕ್ಷಿರಸ ಹುದುಗಿಸಿದಾಗ ಈ ಬಗೆಯ ವಿನಿಗರ್ ದೊರೆಯುತ್ತದೆ. ವೈನ್ ಅಥವಾ ದ್ರಾಕ್ಷಿ ವಿನಿಗರ್‌ನಲ್ಲಿ ಪ್ರತಿ ೧೦೦ ಘನ. ಸೆಂ.ಮೀ. ಮತ್ತು ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ಒಂದು ಗ್ರಾಂ ದ್ರಾಕ್ಷಿಯ ಘನವಸ್ತುಗಳಿರಬೇಕು. ಇದಲ್ಲದೆ, ಇದರ ಜೊತೆಗೆ ೦.೧೩ ಗ್ರಾಂ ದ್ರಾಕ್ಷಿಯ ಭಸ್ಮ ಮತ್ತು ೪ ಗ್ರಾಂ ಅಸಿಟಿಕ್ ಆಮ್ಲ ಪ್ರತಿ ೧೦೦ ಘನ ಸೆಂ.ಮೀ. ವಿನಿಗರ್‌ನಲ್ಲಿರಬೇಕು.
==='''ವೈನ್ ಅಥವಾ ದ್ರಾಕ್ಷಿ ವಿನಿಗರ್'''===
==='''ಸ್ಪಿರಿಟ್ ವಿನಿಗರ್'''=== : ದುರ್ಬಲ ಈಥೈಲ್ ಆಲ್ಕೋಹಾಲ್ ಹುದುಗಿಸಿ ಅಸಿಟಿಕ್ ಆಮ್ಲ ಉತ್ಪಾದಿಸಿದರೆ ಅದಕ್ಕೆ ಸ್ಪಿರಿಟ್ ವಿನಿಗರ್ ಎನ್ನುತ್ತಾರೆ. ಪ್ರತಿ ೧೦೦ ಘನ ಸೆಂ.ಮೀ. ಸ್ಪಿರಿಟ್ ವಿನಿಗರ್‌ನಲ್ಲಿ ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ೪ ಗ್ರಾಂ ಅಸಿಟಿಕ್ ಆಮ್ಲವಿರಬೇಕು. ಇದಕ್ಕೆ ಕ್ಯಾರಾಮೆಲ್ ಸೇರಿಸಿ ಬಣ್ಣ ನೀಡಬಹುದು. ಈ ವಿನಿಗರ್‌ಅನ್ನು ಬಟ್ಟಿಯಿಳಿಸಿದ ವಿನಿಗರ್ ಅಥವಾ ಗ್ರೈನ್ ವಿನಿಗರ್ ಎನ್ನಬಹುದು.
===ವೈನ್ ಅಥವಾ ದ್ರಾಕ್ಷಿ ವಿನಿಗರ್=== : ಅಸಿಟಿಕ್ ಆಮ್ಲ ಉತ್ಪಾದನೆ ಮಾಡುವಂತೆ ದ್ರಾಕ್ಷಿರಸ ಹುದುಗಿಸಿದಾಗ ಈ ಬಗೆಯ ವಿನಿಗರ್ ದೊರೆಯುತ್ತದೆ. ವೈನ್ ಅಥವಾ ದ್ರಾಕ್ಷಿ ವಿನಿಗರ್‌ನಲ್ಲಿ ಪ್ರತಿ ೧೦೦ ಘನ. ಸೆಂ.ಮೀ. ಮತ್ತು ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ಒಂದು ಗ್ರಾಂ ದ್ರಾಕ್ಷಿಯ ಘನವಸ್ತುಗಳಿರಬೇಕು. ಇದಲ್ಲದೆ, ಇದರ ಜೊತೆಗೆ ೦.೧೩ ಗ್ರಾಂ ದ್ರಾಕ್ಷಿಯ ಭಸ್ಮ ಮತ್ತು ೪ ಗ್ರಾಂ ಅಸಿಟಿಕ್ ಆಮ್ಲ ಪ್ರತಿ ೧೦೦ ಘನ ಸೆಂ.ಮೀ. ವಿನಿಗರ್‌ನಲ್ಲಿರಬೇಕು.
==='''ಸ್ಪಿರಿಟ್ ವಿನಿಗರ್'''===
==='''ಸ್ಪಿರಿಟ್ ವಿನಿಗರ್'''=== : ದುರ್ಬಲ ಈಥೈಲ್ ಆಲ್ಕೋಹಾಲ್ ಹುದುಗಿಸಿ ಅಸಿಟಿಕ್ ಆಮ್ಲ ಉತ್ಪಾದಿಸಿದರೆ ಅದಕ್ಕೆ ಸ್ಪಿರಿಟ್ ವಿನಿಗರ್ ಎನ್ನುತ್ತಾರೆ. ಪ್ರತಿ ೧೦೦ ಘನ ಸೆಂ.ಮೀ. ಸ್ಪಿರಿಟ್ ವಿನಿಗರ್‌ನಲ್ಲಿ ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ೪ ಗ್ರಾಂ ಅಸಿಟಿಕ್ ಆಮ್ಲವಿರಬೇಕು. ಇದಕ್ಕೆ ಕ್ಯಾರಾಮೆಲ್ ಸೇರಿಸಿ ಬಣ್ಣ ನೀಡಬಹುದು. ಈ ವಿನಿಗರ್‌ಅನ್ನು ಬಟ್ಟಿಯಿಳಿಸಿದ ವಿನಿಗರ್ ಅಥವಾ ಗ್ರೈನ್ ವಿನಿಗರ್ ಎನ್ನಬಹುದು.
ಬಟ್ಟಿಯಿಳಿಸಿದ ವಿನಿಗರ್‌ನ್ನು ಬಿಳಿ ವಿನಿಗರ್ ಎಂದೂ ಕರೆಯುತ್ತಾರೆ. ಬಟ್ಟಿಯಿಳಿಸಿದ ವಿನಿಗರ್‌ ಎನ್ನುವ ಪದ ಅಪಾರ್ಥಕ್ಕೆ ಎಡೆಮಾಡಿಕೊಡುತ್ತದೆ. ಕಾರ್ಯತಃ ವಿನಿಗರನ್ನು ಇಲ್ಲಿ ಬಟ್ಟಿಯಿಳಿಸುವುದಿಲ್ಲ. ಆದರೆ ಬಟ್ಟಿಯಿಳಿಸಿದ ಆಲ್ಕೋಹಾಲ್‌ನಿಂದ ಮತ್ರ ವಿನಿಗರ್ ತಯಾರಿಸುವುದಾಗಿದೆ.
==='''ಮಾಲ್ಟ್ ವಿನಿಗರ್'''===
==='''ಮಾಲ್ಟ್ ವಿನಿಗರ್'''=== : ಮೊಳೆತ ಬಾರ್ಲಿ ಅಥವಾ ಧಾನ್ಯಗಳಿಂದ ಮಾಲ್ಟ್ ವಿನಿಗರ್ ತಯಾರಿಸಬಹುದು. ಪೂರ್ವಭಾವಿಯಾಗಿ ಈ ಧಾನ್ಯಗಳ ಪಿಷ್ಟವನ್ನು ಮಾಲ್ಟ್ ಡೈಯಾಸ್ಟೇಸ್ ಕಿಣ್ವದ ನೆರವಿನಿಂದ ಸಕ್ಕರೆ ರೂಪಕ್ಕೆ ಪರಿವರ್ತಿಸಿ, ಅನಂತರ ಹುದುಗಿಸಬೇಕು. ಮೊದಲು ಆಲ್ಕೋಹಾಲ್‌ ಆಗಿ ಅನಂತರ ಅಸಿಟಿಕ್ ಆಮ್ಲ ಉತ್ಪಾದನೆಯಾಗುತ್ತದೆ. ಮಾಲ್ಟ್ ವಿನಿಗರ್‌ನಲ್ಲಿ ಪ್ರತಿ ೧೦೦ ಘನ ಸೆಂ.ಮೀಗೆ ೨೦೦ ಸೆ. ಉಷ್ಣತೆಯಲ್ಲಿ ಕನಿಷ್ಠ ೪ ಗ್ರಾಂ ಅಸಿಟಿಕ್ ಆಮ್ಲವಿರಬೇಕು.
==='''ಇತರ ವಿನಿಗರ್‌ಗಳು'''=== : ಕಿತ್ತಳೆ, ಅನಾನಾಸ್, ಮಾಗಿದ ಬಾಳೆಹಣ್ಣು, ಪೇರು, ಪೀಚ್, ಏಪ್ರಿಕಾಟ್ ಮುಂತಾದ ಹಣ್ಣುಗಳಿಂದ ವಿನಿಗರ್ ತಯಾರಿಸಬಹುದು. ಇಷ್ಟೇ ಅಲ್ಲ ಶೇಕಡಾ ೧೦ರಷ್ಟು ಹುದುಗುವ ಸಕ್ಕರೆಯಿರುವ ಯಾವುದೇ ವಸ್ತುವಿನಿಂದಾದರೂ ವಿನಿಗರ್ ತಯಾರಿಸಬಹುದು. ಆದರೆ ಕಾಯಿದೆಗನುಗುಣವಾಗಿ ಇಂಥ ವಿನಿಗರ್‌ನಲ್ಲಿ ಪ್ರತಿ ೧೦ ಘ. ಸೆಂ. ಗೆ ಕನಿಷ್ಠ ೪ ಗ್ರಾಂ ಅಸಿಟಿಕ್ ಆಮ್ಲವಿರಬೇಕು.
==='''ಇತರ ವಿನಿಗರ್‌ಗಳು'''===

ತಯಾರಿಸುವ ವಿಧಾನಗಳು
==ವಿನಿಗರ್ ತಯಾರಿಕೆಯಲ್ಲಿ ಎರಡು ನಿರ್ದಿಷ್ಟ ಸಂಸ್ಕರಣೆಯ ವಿಧಾನಗಳಿವೆ.==

edits

"https://kn.wikipedia.org/wiki/ವಿಶೇಷ:MobileDiff/411177" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ