ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೨ ನೇ ಸಾಲು: ೨ ನೇ ಸಾಲು:
ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಆದರೆ ಹಿಂದೆ ಕಾಣುತ್ತಿದ್ದ ಸ್ವರೂಪವೇ ಬೇರೆ. ಆ ನಂತರ ಬಂದ ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.

ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಮೊದಲಿನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದ್ರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ್ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ್ ಪಡೆಯಬಹುದು. ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡುಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ್ಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.
ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಮೊದಲಿನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದ್ರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ್ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು. ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡುಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ್ಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ವಿಶ್ವವಿದ್ಯಾನಿಲಯಗಳಾಗಿರುವವು. ಸಂಶೋಧಕರಿಗೂ, ಲೇಖಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಗ್ರಂಥಾಲಯಗಳಿಲ್ಲದೇ ನಡೆಯುವಂತಿಲ್ಲ. ನಮ್ಮ ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು. ಪ್ರತಿಯೊಂದು ಶಾಲೆಗೆ ಹಾಗೂ ಕಾಲೇಜುಗಳಿಗೆ ಗ್ರಂಥಾಲಯದ ಅವಶ್ಯಕತೆ ಇರುವದು.

೯ ನೇ ಸಾಲು: ೯ ನೇ ಸಾಲು:

ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವವು. ಆದ್ದರಿಂದ ಇಂಗ್ಲೀಷ್ ಭಾಷೆಯಲ್ಲಿಯ ಅತ್ಯುತ್ತಮ ಗ್ರಂಥಗಳನ್ನು ಇಲ್ಲಿ ಇಡಬೇಕು. ಸಂಸ್ಕೃತ ಕನ್ನಡ ಭಾ‍ಷೆಯಲ್ಲಿಯ ಎಲ್ಲ ಗ್ರಂಥಗಳಿಗೂ ಇಲ್ಲಿ ಸ್ಥಾನ ದೊರೆಯಬೇಕು. ಯಾವುದೇ ವಿಷಯದಲ್ಲಿಯ ಗ್ರಂಥವು ಬೇಗನೆ ನಮಗೆ ದೊರೆಯುವಂತೆ ವ್ಯವಸ್ಥೆ ಇರಬೇಕು. ಎಷ್ಟೋ ಶಾಲೆಗಳಲ್ಲಿ ಗ್ರಂಥಗಳಿರುತ್ತವೆ. ಆದರೆ ಅವುಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ವ್ಯವಸ್ಥೆ ಇರುವುದಿಲ್ಲ. ಹೀಗಾದರೆ ವಿದ್ಯಾರ್ಥಿಗಳಲ್ಲಿ ವಾಚನಾಭಿರುಚಿಯು ಬೆಳೆಯಲಾರದು. ವಾಚನಾಭಿರುಚಿ ಇಲ್ಲದಿದ್ದರೆ ಅವರ ಜ್ಞಾನವು ಬೆಳೆಯಲಾರದು. ಭಂಡಾರಿಗನು ಯಾವ ಪುಸ್ತಕಗಳು ಎಲ್ಲಿರುವವು ಎಂಬುದನ್ನು ಅರಿತಿರಬೇಕು. ಕಾಲೇಜಿನವ್ರು ಗ್ರಂಥಾಲಯ್ಕ್ಕೆ ಮಹತ್ವವನ್ನು ಕೊಡುತ್ತಿರುವರು.

ವಿಶ್ವವಿದ್ಯಾನಿಲಯಗಳಲ್ಲಿಯಂತೂ ವಿದ್ಯಾರ್ಥಿಗಳು ತಮ್ಮ ಬಹಳ ವೇಳೆಯನ್ನೆಲ್ಲ ಗ್ರಂಥಾಲಯಗಳಲ್ಲಿಯೇ ಕಳೆಯುವರು. ಗ್ರಂಥಾಲಯಗಳೆಂದರೆ ಸರಸ್ವತಿಯ ಮಂದಿರಗಳಿದ್ದಂತೆ. ನಮಗೆ ಬೇಕಾದ ಜ್ಞಾನವನ್ನು ಕೊಡಲು ಗ್ರಂಥಗಳು ಸಿದ್ಧವಾಗಿರುವವು. ನಮಗೆ ಜ್ಞಾನವನ್ನು ಪಡೆಯಬೇಕೆಂಬ ಮನಸ್ಸು ಮಾತ್ರ ಬೇಕು. ಮುದ್ರಾಣಾಲಯಗಳ ಶೋಧವಾದಾಗಿನಿಂದ ಜ್ಞಾನ ಪ್ರಸಾರವು ಭರದಿಂದ ಹಬ್ಬುತ್ತಿರುವದು. ಈ ಕೆಲಸವನ್ನು ಗ್ರಂಥಗಳು ಮಾಡುತ್ತಿರುವವು.

೧೩:೨೫, ೧ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ

ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು. ಓದಲು ಆಕರ ಗ್ರಂಥಗಳಾಗಿ ಬಳಸಲು ಇಲ್ಲದೇ ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳವೇ ಗ್ರಂಥಾಲಯ. ಆದರೆ ಹಿಂದೆ ಕಾಣುತ್ತಿದ್ದ ಸ್ವರೂಪವೇ ಬೇರೆ. ಆ ನಂತರ ಬಂದ ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.

ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಮೊದಲಿನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದ್ರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ್ ವಿಷಯಗಳನ್ನು ತಿಳಿಸಲು ಸಿದ್ಧವಿರುವವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು. ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡುಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ್ಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.

ವಿಶ್ವವಿದ್ಯಾನಿಲಯಗಳಾಗಿರುವವು. ಸಂಶೋಧಕರಿಗೂ, ಲೇಖಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಗ್ರಂಥಾಲಯಗಳಿಲ್ಲದೇ ನಡೆಯುವಂತಿಲ್ಲ. ನಮ್ಮ ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು. ಪ್ರತಿಯೊಂದು ಶಾಲೆಗೆ ಹಾಗೂ ಕಾಲೇಜುಗಳಿಗೆ ಗ್ರಂಥಾಲಯದ ಅವಶ್ಯಕತೆ ಇರುವದು.

ನಾವು ಎಷ್ಟೇ ಶ್ರೀಮಂತರಾಗಿದ್ದರೂ ನಮಗೆ ಬೇಕಾಗುವ ಎಲ್ಲ ಗ್ರಂಥಗಳನ್ನು ಕೊಂಡುಕೊಳ್ಳುವದು ಸಾಧ್ಯವಿಲ್ಲ. ಈಗಂತೂ ಪುಸ್ತಕಗಳ ಬೆಲೆಗಳು ಮಿತಿಮೀರಿ ಏರಿರುವವು. ಆದ್ದರಿಂದ ಪುಸ್ತಕದ ಪ್ರೇಮಿಗಳು ಗ್ರಂಥಾಲಯಗಳನ್ನು ಅವಲಂಬಿಸಬೇಕಾಗುವದು. ನಮಗೆ ಬೇಕಾದ ಗ್ರಂಥಗಳು ಗ್ರಂಥಾಲಯಗಳಲ್ಲಿ ದೊರೆಯುವವು. ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಶರಣು ಹೋಗಬೇಕು.