ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಪೀಠಿಕೆ: ಮುಂದುವರೆಸಿದೆ |
ಚು →ಪೀಠಿಕೆ |
||
೫ ನೇ ಸಾಲು: | ೫ ನೇ ಸಾಲು: | ||
:ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ; |
:ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ; |
||
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ. |
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ. |
||
;ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ |
;ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ-ಕರ್ಮಫಲ ಸಿದ್ದಾಂತದ ಮೇಲೆ ನಿಂತಿದೆ. |
||
== ಭವಚಕ್ರ == |
== ಭವಚಕ್ರ == |
||
:'''ಕರ್ಮದ ಬಗೆ''' |
:'''ಕರ್ಮದ ಬಗೆ''' |
೧೩:೧೨, ೮ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ
ಪೀಠಿಕೆ
- ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ .
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .
- ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ;
- ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
- ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ-ಕರ್ಮಫಲ ಸಿದ್ದಾಂತದ ಮೇಲೆ ನಿಂತಿದೆ.
ಭವಚಕ್ರ
- ಕರ್ಮದ ಬಗೆ
- ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.
- ಸಂಚಿತ ;ಪ್ರಾರಬ್ದ ; ಮತ್ತು ಆಗಾಮಿ
- ೧. ಸಂಚಿತ ಕರ್ಮವೆಂದರೆ ಹಿಂದಿನಿಂದ - ಪೂರ್ವಜನ್ಮಗಳಲ್ಲಿ ಸಂಗ್ರಹವಾದ ಕರ್ಮಗಳ ಮೊತ್ತ.
- ೨. ಪ್ರಾರಭ್ಧವೆಂದರೆ ಆ ಕರ್ಮಗಳು (ಸಂಚಿತ) ಫಲ ಕೊಡಲು ಆರಂಭವಾದದ್ದು ; ಈಜನ್ಮದಲ್ಲಿ ಅನುಭವಿಸುತ್ತಿರುವುದು ; ಸುಖ-ದುಃಖಗಳು ; ರೋಗ -ನಿರೋಗ ; ಪದವಿ, ಐಶ್ವರ್ಯ- ದಾರಿದ್ರ್ಯ ಇತ್ಯಾದಿ .
- ೩. ಆಗಾಮೀ ಎಂದರೆ ಉಳಿದಿದ್ದು ; ಮುಂದೆ ಅನುಭವಿಬೇಕಾದ ಕರ್ಮಫಲ ; ಹಿಂದಿನ ಜನ್ಮ ಮತ್ತು ಈ ಜನ್ಮಗಳಲ್ಲಿ ಅನುಭವಿಸಿ ಉಳಿದ ಕರ್ಮಫಲದ ಮೊತ್ತ ; ಅದು ಪ್ರತಿ ಜೀವವನ್ನೂ ಬಿಡದೆ ಹಿಂಬಾಲಿಸುತ್ತದೆ.
- ಇದು ಸತತ ನಡೆಯುತ್ತಿರುವುದರಿಂದ , ಜನ್ಮ ಜನ್ಮಾಂತರಳಲ್ಲಿ ಮುಂದುವರೆಯುವದರಿಂದ ಇದನ್ನು ಭವಚಕ್ರ ಎಂದು ಕರೆಯಲಾಗಿದೆ. ಇದರೀಂದ ಬಿಡುಗಡೆಯಾದರೆ ಮೋಕ್ಷ.
ಕರ್ಮದ ಮೂಲ
(ಮುಂದುವರೆಯುವುದು/ ಮುಂದುವರೆಸಿದೆ )
- ಓಂ ತತ್ ಸತ್
ನೋಡಿ
ಚಾರ್ವಾಕ ದರ್ಶನ ; ಜೈನ ಧರ್ಮ- ಜೈನ ದರ್ಶನ ; ಬೌದ್ಧ ಧರ್ಮ ; ಸಾಂಖ್ಯ-ಸಾಂಖ್ಯ ದರ್ಶನ ; (ಯೋಗ)->ರಾಜಯೋಗ ; ನ್ಯಾಯ ದರ್ಶನ ; ವೈಶೇಷಿಕ ದರ್ಶನ;; ಮೀಮಾಂಸ ದರ್ಶನ - ; ವೇದಾಂತ ದರ್ಶನ / ಉತ್ತರ ಮೀಮಾಂಸಾ ; ಅದ್ವೈತ ; ಆದಿ ಶಂಕರರು ಮತ್ತು ಅದ್ವೈತ ; ವಿಶಿಷ್ಟಾದ್ವೈತ ದರ್ಶನ ; ದ್ವೈತ ದರ್ಶನ - ಮಾಧ್ವ ಸಿದ್ಧಾಂತ ; ಪಂಚ ಕೋಶ ; ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ; ವೀರಶೈವ ಬಸವಣ್ಣ
ಆಧಾರ:
- ವಿಕಿಪೀಡಿಯಾ ತತ್ವಶಾಸ್ತ್ರದ ಫೈಲುಗಳು
- ಭಾರತೀಯ ತತ್ವ ಶಾಸ್ತ್ರ ಪರಿಚಯ :- ಎಂ. ಪ್ರಭಾಕರ ಜೋಷಿ & ಪ್ರೊ.ಎಂ.ಎ.ಹೆಗಡೆ ಎಚ್.ಒ.ಡಿ ಸಂಸ್ಕೃತ -ಎಂ.ಜಿ.ಸಿ. ಕಾಲೇಜು ಸಿದ್ದಾಪುರ ಕಾರವಾರ ಜಿಲ್ಲೆ. ಪ್ರಕಾಶಕರು :ದಿಗಂತ ಸಾಹಿತ್ಯ ಯೆಯ್ಯಾಡಿ ಮಂಗಳೂರು.
- (ವರ್ಗ:ಹಿಂದೂ ಧರ್ಮ) |