ಗೊಲಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೪೮ ನೇ ಸಾಲು: ೪೮ ನೇ ಸಾಲು:


[[ವರ್ಗ:ಬಿಜಾಪುರ ಜಿಲ್ಲೆ]]
[[ವರ್ಗ:ಬಿಜಾಪುರ ಜಿಲ್ಲೆ]]
[[ವರ್ಗ:ಸಿಂದಗಿ ತಾಲ್ಲೂಕು]]

೦೬:೫೦, ೧೩ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ

ಗೊಲಗೇರಿ
ಗೊಲಗೇರಿ
village
Population
 (೨೦೧೨)
 • Total೧೫೦೦


ಗೊಲಗೇರಿ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ.

ದೇವಾಲಯಗಳು

ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

"https://kn.wikipedia.org/w/index.php?title=ಗೊಲಗೇರಿ&oldid=419466" ಇಂದ ಪಡೆಯಲ್ಪಟ್ಟಿದೆ