"ಶರಣ ಸಂಸ್ಕೃತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
[[ಬಸವೇಶ್ವರ]]ಶರಣ ಸಂಸ್ಕೃತಿ
 
ಹನ್ನೆರಡನೇ ಶತಮಾನ ರಾಜಕೀಯ, ಮತಧರ್ಮ, ಭಾಷೆ, ಸಾಹಿತ್ಯ, ಸಾಮಾಜಿಕ ಬದಲಾವಣೆಗಳಿಂದಾಗಿ ವಿಶೇಷ ಮಹತ್ವ ಪಡೆದಿದೆ. ಶರಣ್ಯಭಾವದಿಂದ ಶಿವನನ್ನು ಆರಾಧಿಸಿ ಕೊನೆಯಲ್ಲಿ ಶಿವನೇ ಆಗುವ ಭಕ್ತರನ್ನು 'ಶಿವಶರಣರು' ಎಂದು ಹೇಳಬಹುದು. ನಡೆ-ನುಡಿಗಳಲ್ಲಿ ಅಂತರವಿರದ ಇವರ ಜೀವನದ ಆದರ್ಶಗಳೇ ಶರಣ ಸಂಸ್ಕೃತಿ. ಈ ಶರಣರು ರಚಿಸಿದ ವಚನ ಸಾಹಿತ್ಯವನ್ನೇ ಇಲ್ಲಿ 'ಶರಣ ಸಾಹಿತ್ಯ' ಎಂದು ಕರೆಯಬಹುದು. ಶರಣ ಸಾಹಿತ್ಯದಲ್ಲಿ ಶರಣ ಸಂಸ್ಕೃತಿಯನ್ನು ಕಾಣಬಹುದು.
 
ಶರಣ ಸಂಸ್ಕೃತಿಯ ಪ್ರಧಾನ ಲಕ್ಷಣ ಕಾಯಕ. ಕಾಯಕ ನಿಷ್ಠೆಯ ಬಗ್ಗೆ ಯಾವ ಮತಧರ್ಮವೂ ಇಷ್ಟೊಂದು ಪ್ರಾಮುಖ್ಯತೆ ಕೊಟ್ಟಿರಲಿಲ್ಲ. 'ಕಾಯಕವೇ ಕೈಲಾಸ' ಎಂದ [[ಬಸವಣ್ಣ]] 'ಉದ್ಯೋಗಂ ಮನುಷ್ಯ ಲಕ್ಷಣಂ' ಎಂದು ಸಾರಿದಂತಿದೆ.
' ಕಾಯಕದಲ್ಲಿ ನಿರತವಾದರೆ
ಗುರುದರ್ಶನವಾದರೂ ಮರೆಯಬೇಕು
೪೨

edits

"https://kn.wikipedia.org/wiki/ವಿಶೇಷ:MobileDiff/423746" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ