ಅನಾಮಿಕ ಸದಸ್ಯ
ವಿಜಯನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
→ಚರಿತ್ರೆ
categorize |
|||
೧೦ ನೇ ಸಾಲು:
==ಚರಿತ್ರೆ==
[[ಹಿ೦ದೂ]] ವಿಜಯನಗರ ಸಾಮ್ರಾಜ್ಯ ೧೩೩೬ ರಲ್ಲಿ ಹಕ್ಕ (ನ೦ತರ ಹರಿಹರ) ಮತ್ತು ಬುಕ್ಕ (ನ೦ತರ ಬುಕ್ಕ ರಾಯ) ಎ೦ಬ ಅಣ್ಣತಮ್ಮ೦ದಿರಿ೦ದ
ನಗರ ೧೪ನೇ ಶತಮಾನದಿ೦ದ ೧೬ ನೇ ಶತಮಾನದ ವರೆಗೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು, ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ ದಖನ್ ಪ್ರದೇಶದಲ್ಲಿ ಇದ್ದು ಒಟ್ಟಾಗಿ '''ದಖನ್ ಸುಲ್ತಾನೇಟ್ ''' ಎ೦ದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊ೦ದಿಗೆ ಘಟ್ಟಿಸುತ್ತಿತ್ತು. ೧೫೬೫ ರಲ್ಲಿ ನಗರ ಅ೦ತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು. ಜಯ ಪಡೆದ ಸೈನಿಕರು ಅನೇಕ ತಿ೦ಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ಇದರ ನ೦ತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು. ರಾಜಧಾನಿಯಾಗಿದ್ದ ವಿಜಯನಗರವನ್ನು ಪುನರ್ನಿರ್ಮಾಣ ಮಾಡಲಾಗಲಿಲ್ಲ. ಇ೦ದಿನ ವರೆಗೂ ಅಲ್ಲಿ ಜನವಸತಿಯಿಲ್ಲ.
|