ಸಂಸ್ಕೃತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧೩ ನೇ ಸಾಲು: ೧೩ ನೇ ಸಾಲು:
|notice=Indic
|notice=Indic
}}
}}
[[ಚಿತ್ರ:Devimahatmya_Sanskrit_MS_Nepal_11c.jpg|left|thumb|ದೇವಿ ಮಾಹಾತ್ಮ್ಯದ ಹಸ್ತಪ್ರತಿ, ೧೧ ನೆಯ ಶತಮಾನ]]

'''ಸಂಸ್ಕೃತ''' ಭಾಷೆ [[ಇಂಡೋ-ಯುರೋಪಿಯನ್ ಭಾಷೆಗಳು|ಇಂಡೋ-ಯುರೋಪಿಯನ್]] [[ಭಾಷಾ ಬಳಗ|ಭಾಷಾ ಬಳಗಕ್ಕೆ]] ಸೇರಿದ ಅತಿ ಪ್ರಾಚೀನ ಭಾಷೆಗಳಲ್ಲಿ ಒಂದು, ಮತ್ತು [[ಭಾರತ|ಭಾರತದ]] ಶಾಸ್ತ್ರೀಯ ಭಾಷೆ. ಭಾರತದಲ್ಲಿ ಸಂಸ್ಕೃತ ಭಾಷೆ ಹೊಂದಿರುವ ಸ್ಥಾನವನ್ನು [[ಯುರೋಪ್|ಯುರೋಪಿನಲ್ಲಿ]] [[ಲ್ಯಾಟಿನ್]] ಹಾಗೂ [[ಗ್ರೀಕ್]] ಭಾಷೆಗಳು ಹೊಂದಿವೆ.
'''ಸಂಸ್ಕೃತ''' ಭಾಷೆ [[ಇಂಡೋ-ಯುರೋಪಿಯನ್ ಭಾಷೆಗಳು|ಇಂಡೋ-ಯುರೋಪಿಯನ್]] [[ಭಾಷಾ ಬಳಗ|ಭಾಷಾ ಬಳಗಕ್ಕೆ]] ಸೇರಿದ ಅತಿ ಪ್ರಾಚೀನ ಭಾಷೆಗಳಲ್ಲಿ ಒಂದು ಮತ್ತು [[ಭಾರತ|ಭಾರತದ]] ಶಾಸ್ತ್ರೀಯ ಭಾಷೆ. ಭಾರತದಲ್ಲಿ ಸಂಸ್ಕೃತ ಭಾಷೆ ಹೊಂದಿರುವ ಸ್ಥಾನವನ್ನು [[ಯುರೋಪ್|ಯುರೋಪಿನಲ್ಲಿ]] [[ಲ್ಯಾಟಿನ್]] ಹಾಗೂ [[ಗ್ರೀಕ್]] ಭಾಷೆಗಳು ಹೊಂದಿವೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದು. ಪುರಾತನ ಭಾರತೀಯ ಸಂಸ್ಕೃತಿ, [[ಸಂಸ್ಕೃತ ಸಾಹಿತ್ಯ|ಸಾಹಿತ್ಯ]], [[ಪುರಾತನ ಭಾರತೀಯ ವಿಜ್ಞಾನ|ವಿಜ್ಞಾನ ]] ಹಾಗೂ [[ಭಾರತೀಯ ತತ್ವಶಾಸ್ತ್ರ|ತತ್ವಶಾಸ್ತ್ರಗಳಲ್ಲಿ]] ವಿಪುಲವಾಗಿ ಉಪಯೋಗಿಸಲ್ಪಟ್ಟಿರುವ ಭಾಷೆ ಇದಾಗಿದೆ. [[ಹಿಂದೂಧರ್ಮ|ಹಿಂದೂ]], [[ಭೌದ್ಧಧರ್ಮ|ಭೌದ್ಧ]] ಹಾಗು [[ಜೈನಧರ್ಮ|ಜೈನ]] ಧರ್ಮಶಾಸ್ತ್ರಗಳ ಪಾರಂಪರಿಕ ಭಾಷೆಯೂ ಇದಾಗಿದೆ. ಸಂಸ್ಕೃತದ ಪ್ರಥಮ ಕೃತಿ ಹಿಂದೂ ಧರ್ಮದ '[[ವೇದ]]'ಗಳಲ್ಲಿ ಒಂದಾದ [[ಋಗ್ವೇದ]]. ಇಂದು ಲಭ್ಯವಿರುವ ಬಹಳಷ್ಟು ಸಂಸ್ಕೃತ ಕೃತಿಗಳು ಪ್ರಾಚೀನ ಕಾಲದ್ದಾಗಿವೆ. ಸದ್ಯಕ್ಕೆ ಸಂಸ್ಕೃತವನ್ನು ಮಾತನಾಡುವ ಭಾಷೆಯಾಗಿ ಉಪಯೋಗಿಸಲ್ಪಡುತ್ತಿರುವುದು ತೀರಾ ಕಡಿಮೆ. ಸಂಸ್ಕೃತವನ್ನು 'ದೇವಭಾಷೆ' ಎಂದೂ ಹಿಂದೆ ಕರೆಯುತ್ತಿದ್ದರು.
[[ಚಿತ್ರ:Phrase sanskrit.png|thumb|right]]
ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದು. ಪುರಾತನ ಭಾರತೀಯ ಸಂಸ್ಕೃತಿ, [[ಸಂಸ್ಕೃತ ಸಾಹಿತ್ಯ|ಸಾಹಿತ್ಯ]], [[ಪುರಾತನ ಭಾರತೀಯ ವಿಜ್ಞಾನ|ವಿಜ್ಞಾನ]] ಹಾಗೂ [[ಭಾರತೀಯ ತತ್ವಶಾಸ್ತ್ರ|ತತ್ವಶಾಸ್ತ್ರಗಳಲ್ಲಿ]] ವಿಪುಲವಾಗಿ ಉಪಯೋಗಿಸಲ್ಪಟ್ಟಿರುವ ಭಾಷೆ ಇದಾಗಿದೆ. [[ಹಿಂದೂಧರ್ಮ|ಹಿಂದೂ]], [[ಭೌದ್ಧಧರ್ಮ|ಭೌದ್ಧ]] ಹಾಗು [[ಜೈನಧರ್ಮ|ಜೈನ]] ಧರ್ಮಶಾಸ್ತ್ರಗಳ ಪಾರಂಪರಿಕ ಭಾಷೆಯೂ ಇದಾಗಿದೆ.
ಸಂಸ್ಕೃತದ ಪ್ರಥಮ ಕೃತಿ ಹಿಂದೂ ಧರ್ಮದ '[[ವೇದ]]'ಗಳಲ್ಲಿ ಒಂದಾದ [[ಋಗ್ವೇದ]]. ಇಂದು ಲಭ್ಯವಿರುವ ಬಹಳಷ್ಟು ಸಂಸ್ಕೃತ ಕೃತಿಗಳು ಪ್ರಾಚೀನ ಕಾಲದ್ದಾಗಿವೆ. ಸದ್ಯಕ್ಕೆ ಸಂಸ್ಕೃತವನ್ನು ಮಾತನಾಡುವ ಭಾಷೆಯಾಗಿ ಉಪಯೋಗಿಸಲ್ಪಡುತ್ತಿರುವುದು ತೀರಾ ಕಡಿಮೆ. ಸಂಸ್ಕೃತವನ್ನು 'ದೇವ ಭಾಷೆ' ಎಂದೂ ಕರೆಯುತ್ತಾರೆ.

== ಚರಿತ್ರೆ ==
== ಚರಿತ್ರೆ ==
ಪ್ರಾಚೀನ ಕಾಲದಲ್ಲಿ ಧಾರ್ಮಿಕ ಹಾಗೂ ವೈಜ್ಞಾನಿಕ ಜಿಜ್ಞಾಸೆಗೆ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತ ಆಡುಭಾಷೆಗಳಿಂದ ಸ್ವಲ್ಪ ಭಿನ್ನರೂಪದ್ದಾಗಿತ್ತು ಎಂದು ಚರಿತ್ರಜ್ಞರ ನಂಬಿಕೆ. ಸಂಸ್ಕೃತ ವ್ಯಾಕರಣದ ಮೇಲಿನ ಪುಸ್ತಕಗಳಲ್ಲಿ ಲಭ್ಯವಾಗಿರುವ ಅತ್ಯಂತ ಹಳೆಯದು [[ಪಾಣಿನಿ|ಪಾಣಿನಿಯ]] [[ಅಷ್ಟಾಧ್ಯಾಯೀ|"ಅಷ್ಟಾಧ್ಯಾಯೀ"]] (ಸುಮಾರು ಕ್ರಿ.ಪೂ. ಐದನೆಯ ಶತಮಾನ). ವೇದಗಳ ಕಾಲದ ಸಂಸ್ಕೃತ ಮತ್ತು ಅದರ ನಂತರದ ಕೆಲ ಶತಮಾನಗಳ ಸಂಸ್ಕೃತದ ವ್ಯಾಕರಣ ಎನ್ನಬಹುದು. ನಂತರದ ಶತಮಾನಗಳಲ್ಲಿ ಸ್ವತಂತ್ರ ಸಾಹಿತ್ಯಕ್ಕೆ ಸಹ ಉಪಯೋಗಿಸಲಾದ ಸಂಸ್ಕೃತ ಭಾರತೀಯ ಸಾಹಿತ್ಯದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿತು. ಆಧುನಿಕ ಭಾರತೀಯ ಭಾಷೆಗಳಲ್ಲಿನ ಅನೇಕ ಪದಗಳು ಸಂಸ್ಕೃತದಿಂದ ಎರವಲು ಪಡೆದವು. ಸಂಸ್ಕೃತ ಭಾಷೆಯು ಭಾರತೀಯ ಎಲ್ಲಾ ಭಾಷೆಗಳ ತಾಯಿಯಾಗಿದೆ.
[[ಚಿತ್ರ:Devimahatmya_Sanskrit_MS_Nepal_11c.jpg|left|thumb|ದೇವಿ ಮಾಹಾತ್ಮ್ಯದ ಹಸ್ತಪ್ರತಿ, ೧೧ ನೆಯ ಶತಮಾನ]]

ಪ್ರಾಚೀನ ಕಾಲದಲ್ಲಿ ಧಾರ್ಮಿಕ ಹಾಗೂ ವೈಜ್ಞಾನಿಕ ಜಿಜ್ಞಾಸೆಗೆ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತ ಆಡುಭಾಷೆಗಳಿಂದ ಸ್ವಲ್ಪ ಭಿನ್ನರೂಪದ್ದಾಗಿತ್ತು ಎಂದು ಚರಿತ್ರಜ್ಞರ ನಂಬಿಕೆ. ಸಂಸ್ಕೃತ ವ್ಯಾಕರಣದ ಮೇಲಿನ ಪುಸ್ತಕಗಳಲ್ಲಿ ಲಭ್ಯವಾಗಿರುವ ಅತ್ಯಂತ ಹಳೆಯದು [[ಪಾಣಿನಿ|ಪಾಣಿನಿಯ]] [[ಅಷ್ಟಾಧ್ಯಾಯೀ|"ಅಷ್ಟಾಧ್ಯಾಯೀ"]] (ಸುಮಾರು ಕ್ರಿ.ಪೂ. ಐದನೆಯ ಶತಮಾನ). ವೇದಗಳ ಕಾಲದ ಸಂಸ್ಕೃತ ಮತ್ತು ಅದರ ನಂತರದ ಕೆಲ ಶತಮಾನಗಳ ಸಂಸ್ಕೃತದ ವ್ಯಾಕರಣ ಎನ್ನಬಹುದು. ನಂತರದ ಶತಮಾನಗಳಲ್ಲಿ ಸ್ವತಂತ್ರ ಸಾಹಿತ್ಯಕ್ಕೆ ಸಹ ಉಪಯೋಗಿಸಲಾದ ಸಂಸ್ಕೃತ ಭಾರತೀಯ ಸಾಹಿತ್ಯದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿತು. ಆಧುನಿಕ ಭಾರತೀಯ ಭಾಷೆಗಳಲ್ಲಿನ ಅನೇಕ ಪದಗಳು ಸಂಸ್ಕೃತದಿಂದ ಎರವಲು ಪಡೆದವು.ಸಂಸ್ಕೃತ ಭಾಷೆಯು ಭಾರತೀಯ ಎಲ್ಲಾ ಭಾಷೆಗಳ ತಾಯಿಯಾಗಿದೆ.

== ಸಂಸ್ಕೃತದ ಕವಿಗಳು ==
== ಸಂಸ್ಕೃತದ ಕವಿಗಳು ==
ಜಗತ್ತಿನ ಎಲ್ಲ ಭಾಷೆಗಳಿಗೂ ಮೂಲ ಎಂದು ನಂಬಲಾಗಿರುವ ಸಂಸ್ಕೃತವನ್ನು ನೂರಾರು ಮಹಾಕವಿಗಳು, ದಾರ್ಶನಿಕರು ಸಮೃದ್ಧಗೊಳಿಸಿದ್ದಾರೆ. ಆ ಪಟ್ಟಿಯಲ್ಲಿ ಮೊದಲು ಬರುವವರು ವಾಲ್ಮೀಕಿ ಮುನಿ. ಅವರಿಂದಲೇ ಸಂಸ್ಕೃತದ ಮೊದಲ ಶ್ಲೋಕ ಹುಟ್ಟಿತು. ಅದು 'ಮಾ ನಿಷಾದ ಪ್ರತಿಷ್ಟಾಂ ತ್ವಮಗಮಃ ಶಾಶ್ವತೀ ಸಮಾಃ. ಯತ್ಕ್ರೌಂಚ ಮಿಥುನಾತ್ ಏಕಮವಧೀಹಿ ಕಾಮಮೋಹಿತಂ' ಎಂಬುದು. ಬೇಡನೊಬ್ಬ ಕಾಮಮೋಹಿತವಾಗಿದ್ದ ಕ್ರೌಂಚ ಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದಾಗ ಅದನ್ನು ನೋಡಿ ಸಿಟ್ಟುಗೊಂಡ ವಾಲ್ಮೀಕಿ ಮುನಿ ತಮಗೇ ಗೊತ್ತಿಲ್ಲದಂತೆ ಈ ಶ್ಲೋಕ ಹೇಳಿ ಬೇಡನಿಗೆ ಶಾಪ ಕೊಟ್ಟರು. ಶೋಕದಲ್ಲಿ ಹುಟ್ಟಿದ ಅದು ಶ್ಲೋಕವೆಂದು ಪ್ರಸಿದ್ಧಿಗೆ ಬಂತು. ಅವರ ಶಿಷ್ಯ ಭರಧ್ವಾಜ ಮುನಿ ಇದನ್ನು ದಾಖಲಿಸಿದ. ಇದೇ ವಾಲ್ಮೀಕಿ ಮುನಿಗಳು ರಾಮಾಯಣವನ್ನೂ ರಚಿಸಿದರು. ನಂತರ ವ್ಯಾಸರಿಂದ ಮಹಾಭಾರತ ರಚಿತವಾಯಿತು. ಇವರಿಬ್ಬರು ಸಂಸ್ಕೃತದ ಮೂಲ ಕವಿಗಳಾದರೆ, ಈ ಭಾಷೆಯ ಆದಿಕವಿ ಎಂದು ಹೆಸರಾದವನು ಕಾಳಿದಾಸ. ಕಾಳಿದಾಸನಿಗೆ ಭಾರತದ ಶೇಕ್ಸ್ ಪಿಯರ್ ಎಂಬ ಅಭಿದಾನವೂ ಇದೆ. ಅಭಿಜ್ಞಾನ ಶಾಕುಂತಲ ನಾಟಕ ಈತನ ಮಹತ್ವದ ಕೃತಿ. ಇದಲ್ಲದೆ ಮಾಲವಿಕಾಗ್ನಿಮಿತ್ರ, ವಿಕ್ರಮೋರ್ವಶೀಯ ಎಂಬ ನಾಟಕಗಳನ್ನೂ, ಕುಮಾರಸಂಭವ, ರಘುವಂಶ ಎಂಬ ಮಹಾಕಾವ್ಯಗಳನ್ನೂ, ಮೇಘದೂತ, ಋತುಸಂಹಾರ ಎಂಬ ಖಂಡ ಕಾವ್ಯಗಳನ್ನೂ ಕಾಳಿದಾಸ ಬರೆದಿದ್ದಾನೆ. ಈತನ ಜೊತೆಗೆ ಭಾಸ, ಭಾರವಿ, ಶ್ರೀಹರ್ಷ, ಬಾಣ ಮುಂತಾದ ಮಹತ್ವದ ಕವಿಗಳು ಸಂಸ್ಕೃತದಲ್ಲಿ ಆಗಿಹೋಗಿದ್ದಾರೆ.
ಜಗತ್ತಿನ ಎಲ್ಲ ಭಾಷೆಗಳಿಗೂ ಮೂಲ ಎಂದು ನಂಬಲಾಗಿರುವ ಸಂಸ್ಕೃತವನ್ನು ನೂರಾರು ಮಹಾಕವಿಗಳು, ದಾರ್ಶನಿಕರು ಸಮೃದ್ಧಗೊಳಿಸಿದ್ದಾರೆ. ಆ ಪಟ್ಟಿಯಲ್ಲಿ ಮೊದಲು ಬರುವವರು ವಾಲ್ಮೀಕಿ ಮುನಿ. ಅವರಿಂದಲೇ ಸಂಸ್ಕೃತದ ಮೊದಲ ಶ್ಲೋಕ ಹುಟ್ಟಿತು. ಅದು 'ಮಾ ನಿಷಾದ ಪ್ರತಿಷ್ಟಾಂ ತ್ವಮಗಮಃ ಶಾಶ್ವತೀ ಸಮಾಃ. ಯತ್ಕ್ರೌಂಚ ಮಿಥುನಾತ್ ಏಕಮವಧೀಹಿ ಕಾಮಮೋಹಿತಂ' ಎಂಬುದು. ಬೇಡನೊಬ್ಬ ಕಾಮಮೋಹಿತವಾಗಿದ್ದ ಕ್ರೌಂಚ ಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದಾಗ ಅದನ್ನು ನೋಡಿ ಸಿಟ್ಟುಗೊಂಡ ವಾಲ್ಮೀಕಿ ಮುನಿ ತಮಗೇ ಗೊತ್ತಿಲ್ಲದಂತೆ ಈ ಶ್ಲೋಕ ಹೇಳಿ ಬೇಡನಿಗೆ ಶಾಪ ಕೊಟ್ಟರು. ಶೋಕದಲ್ಲಿ ಹುಟ್ಟಿದ ಅದು ಶ್ಲೋಕವೆಂದು ಪ್ರಸಿದ್ಧಿಗೆ ಬಂತು. ಅವರ ಶಿಷ್ಯ ಭರಧ್ವಾಜ ಮುನಿ ಇದನ್ನು ದಾಖಲಿಸಿದ. ಇದೇ ವಾಲ್ಮೀಕಿ ಮುನಿಗಳು ರಾಮಾಯಣವನ್ನೂ ರಚಿಸಿದರು. ನಂತರ ವ್ಯಾಸರಿಂದ ಮಹಾಭಾರತ ರಚಿತವಾಯಿತು. ಇವರಿಬ್ಬರು ಸಂಸ್ಕೃತದ ಮೂಲ ಕವಿಗಳಾದರೆ, ಈ ಭಾಷೆಯ ಆದಿಕವಿ ಎಂದು ಹೆಸರಾದವನು ಕಾಳಿದಾಸ. ಕಾಳಿದಾಸನಿಗೆ ಭಾರತದ ಶೇಕ್ಸ್ ಪಿಯರ್ ಎಂಬ ಅಭಿದಾನವೂ ಇದೆ. ಅಭಿಜ್ಞಾನ ಶಾಕುಂತಲ ನಾಟಕ ಈತನ ಮಹತ್ವದ ಕೃತಿ. ಇದಲ್ಲದೆ ಮಾಲವಿಕಾಗ್ನಿಮಿತ್ರ, ವಿಕ್ರಮೋರ್ವಶೀಯ ಎಂಬ ನಾಟಕಗಳ ನ್ನೂ, ಕುಮಾರಸಂಭವ, ರಘುವಂಶ ಎಂಬ ಮಹಾಕಾವ್ಯಗಳನ್ನೂ, ಮೇಘದೂತ, ಋತುಸಂಹಾರ ಎಂಬ ಖಂಡಕಾವ್ಯಗಳನ್ನೂ ಕಾಳಿದಾಸ ಬರೆದಿದ್ದಾನೆ. ಈತನ ಜೊತೆಗೆ ಭಾಸ, ಭಾರವಿ, ಶ್ರೀಹರ್ಷ, ಬಾಣ ಮುಂತಾದ ಮಹತ್ವದ ಕವಿಗಳು ಸಂಸ್ಕೃತದಲ್ಲಿ ಆಗಿಹೋಗಿದ್ದಾರೆ.
[[ಚಿತ್ರ:Phrase sanskrit.png|thumb|right]]

== External links ==
== External links ==

* [http://samskrita-bharati.org/ Samskrita Bharati]
* [http://samskrita-bharati.org/ Samskrita Bharati]
* [http://iit.edu/~laksvij/language/sanskrit.html Transliterator] from [[romanized]] to [[Unicode]] Sanskrit
* [http://iit.edu/~laksvij/language/sanskrit.html Transliterator] from [[romanized]] to [[Unicode]] Sanskrit
೫೭ ನೇ ಸಾಲು: ೫೨ ನೇ ಸಾಲು:
;Grammars
;Grammars
* [http://warnemyr.com/skrgram/ An Analytical Cross Referenced Sanskrit Grammar] By Lennart Warnemyr.
* [http://warnemyr.com/skrgram/ An Analytical Cross Referenced Sanskrit Grammar] By Lennart Warnemyr.

{{ಭಾರತೀಯ ಭಾಷೆಗಳು}}
{{ಭಾರತೀಯ ಭಾಷೆಗಳು}}

[[ವರ್ಗ:ಭಾರತೀಯ ಭಾಷೆಗಳು]]
[[ವರ್ಗ:ಭಾರತೀಯ ಭಾಷೆಗಳು]]
[[ವರ್ಗ:ಇಂಡಿಕ್ ಭಾಷೆಗಳು]]
[[ವರ್ಗ:ಇಂಡಿಕ್ ಭಾಷೆಗಳು]]

೧೬:೪೬, ೭ ಆಗಸ್ಟ್ ೨೦೧೪ ನಂತೆ ಪರಿಷ್ಕರಣೆ

ಸಂಸ್ಕೃತ
संस्कृतम् saṃskṛtam
ಬಳಕೆಯಲ್ಲಿರುವ 
ಪ್ರದೇಶಗಳು:
ಭಾರತ, ಆಗ್ನೇಯ ಏಷ್ಯಾ, ಹಿಂದೂ ಧರ್ಮದ ಧಾರ್ಮಿಕ ಭಾಷೆ
ಒಟ್ಟು 
ಮಾತನಾಡುವವರು:
೪೯,೭೩೬ ಮಾತುಗಾರರು (೧೯೯೧ ಭಾರತದ ಜನಗಣತಿ)
ಭಾಷಾ ಕುಟುಂಬ: ಇಂಡೊ-ಯುರೋಪಿಯನ್
 ಇಂಡೊ-ಇರಾನಿಯನ್
  ಇಂಡೊ-ಆರ್ಯನ್
   ಸಂಸ್ಕೃತ 
ಬರವಣಿಗೆ: ದೇವನಾಗರಿ ಮತ್ತು ಕೆಲವು ಬ್ರಾಹ್ಮಿ ಲಿಪಿ ಆಧಾರಿತ ಲಿಪಿಗಳು 
ಅಧಿಕೃತ ಸ್ಥಾನಮಾನ
ಅಧಿಕೃತ ಭಾಷೆ: ಭಾರತ (ಅಧಿಕೃತ ಭಾಷೆಗಳಲ್ಲಿ ಒಂದು)
ನಿಯಂತ್ರಿಸುವ
ಪ್ರಾಧಿಕಾರ:
no official regulation
ಭಾಷೆಯ ಸಂಕೇತಗಳು
ISO 639-1: sa
ISO 639-2: san
ISO/FDIS 639-3: san
Indic script
Indic script
ಈ ಪುಟ ಭಾರತೀಯ ಪದಗಳನ್ನು ಹೊಂದಿದೆ. ಸರಿಯಾದ ಪ್ರದರ್ಶನ ಬೆಂಬಲವಿಲ್ಲದೆದ್ದರೆ ನಿಮಗೆ ಅನಿಯತ ಸ್ವರಾಕ್ಷರ ಸ್ಥಾನ ಮತ್ತು ಸೇರ್ಪಡೆಗಳಲ್ಲಿ ತೊಂದರೆಗಲನ್ನು ಕಾಣಬಹುದು. ಹೆಚ್ಚು...
ದೇವಿ ಮಾಹಾತ್ಮ್ಯದ ಹಸ್ತಪ್ರತಿ, ೧೧ ನೆಯ ಶತಮಾನ

ಸಂಸ್ಕೃತ ಭಾಷೆ ಇಂಡೋ-ಯುರೋಪಿಯನ್ ಭಾಷಾ ಬಳಗಕ್ಕೆ ಸೇರಿದ ಅತಿ ಪ್ರಾಚೀನ ಭಾಷೆಗಳಲ್ಲಿ ಒಂದು ಮತ್ತು ಭಾರತದ ಶಾಸ್ತ್ರೀಯ ಭಾಷೆ. ಭಾರತದಲ್ಲಿ ಸಂಸ್ಕೃತ ಭಾಷೆ ಹೊಂದಿರುವ ಸ್ಥಾನವನ್ನು ಯುರೋಪಿನಲ್ಲಿ ಲ್ಯಾಟಿನ್ ಹಾಗೂ ಗ್ರೀಕ್ ಭಾಷೆಗಳು ಹೊಂದಿವೆ. ಇದು ಭಾರತದ ೨೨ ಅಧಿಕೃತ ಭಾಷೆಗಳಲ್ಲಿ ಒಂದು. ಪುರಾತನ ಭಾರತೀಯ ಸಂಸ್ಕೃತಿ, ಸಾಹಿತ್ಯ, ವಿಜ್ಞಾನ ಹಾಗೂ ತತ್ವಶಾಸ್ತ್ರಗಳಲ್ಲಿ ವಿಪುಲವಾಗಿ ಉಪಯೋಗಿಸಲ್ಪಟ್ಟಿರುವ ಭಾಷೆ ಇದಾಗಿದೆ. ಹಿಂದೂ, ಭೌದ್ಧ ಹಾಗು ಜೈನ ಧರ್ಮಶಾಸ್ತ್ರಗಳ ಪಾರಂಪರಿಕ ಭಾಷೆಯೂ ಇದಾಗಿದೆ. ಸಂಸ್ಕೃತದ ಪ್ರಥಮ ಕೃತಿ ಹಿಂದೂ ಧರ್ಮದ 'ವೇದ'ಗಳಲ್ಲಿ ಒಂದಾದ ಋಗ್ವೇದ. ಇಂದು ಲಭ್ಯವಿರುವ ಬಹಳಷ್ಟು ಸಂಸ್ಕೃತ ಕೃತಿಗಳು ಪ್ರಾಚೀನ ಕಾಲದ್ದಾಗಿವೆ. ಸದ್ಯಕ್ಕೆ ಸಂಸ್ಕೃತವನ್ನು ಮಾತನಾಡುವ ಭಾಷೆಯಾಗಿ ಉಪಯೋಗಿಸಲ್ಪಡುತ್ತಿರುವುದು ತೀರಾ ಕಡಿಮೆ. ಸಂಸ್ಕೃತವನ್ನು 'ದೇವಭಾಷೆ' ಎಂದೂ ಹಿಂದೆ ಕರೆಯುತ್ತಿದ್ದರು.

ಚರಿತ್ರೆ

ಪ್ರಾಚೀನ ಕಾಲದಲ್ಲಿ ಧಾರ್ಮಿಕ ಹಾಗೂ ವೈಜ್ಞಾನಿಕ ಜಿಜ್ಞಾಸೆಗೆ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತ ಆಡುಭಾಷೆಗಳಿಂದ ಸ್ವಲ್ಪ ಭಿನ್ನರೂಪದ್ದಾಗಿತ್ತು ಎಂದು ಚರಿತ್ರಜ್ಞರ ನಂಬಿಕೆ. ಸಂಸ್ಕೃತ ವ್ಯಾಕರಣದ ಮೇಲಿನ ಪುಸ್ತಕಗಳಲ್ಲಿ ಲಭ್ಯವಾಗಿರುವ ಅತ್ಯಂತ ಹಳೆಯದು ಪಾಣಿನಿಯ "ಅಷ್ಟಾಧ್ಯಾಯೀ" (ಸುಮಾರು ಕ್ರಿ.ಪೂ. ಐದನೆಯ ಶತಮಾನ). ವೇದಗಳ ಕಾಲದ ಸಂಸ್ಕೃತ ಮತ್ತು ಅದರ ನಂತರದ ಕೆಲ ಶತಮಾನಗಳ ಸಂಸ್ಕೃತದ ವ್ಯಾಕರಣ ಎನ್ನಬಹುದು. ನಂತರದ ಶತಮಾನಗಳಲ್ಲಿ ಸ್ವತಂತ್ರ ಸಾಹಿತ್ಯಕ್ಕೆ ಸಹ ಉಪಯೋಗಿಸಲಾದ ಸಂಸ್ಕೃತ ಭಾರತೀಯ ಸಾಹಿತ್ಯದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಿತು. ಆಧುನಿಕ ಭಾರತೀಯ ಭಾಷೆಗಳಲ್ಲಿನ ಅನೇಕ ಪದಗಳು ಸಂಸ್ಕೃತದಿಂದ ಎರವಲು ಪಡೆದವು. ಸಂಸ್ಕೃತ ಭಾಷೆಯು ಭಾರತೀಯ ಎಲ್ಲಾ ಭಾಷೆಗಳ ತಾಯಿಯಾಗಿದೆ.

ಸಂಸ್ಕೃತದ ಕವಿಗಳು

ಜಗತ್ತಿನ ಎಲ್ಲ ಭಾಷೆಗಳಿಗೂ ಮೂಲ ಎಂದು ನಂಬಲಾಗಿರುವ ಸಂಸ್ಕೃತವನ್ನು ನೂರಾರು ಮಹಾಕವಿಗಳು, ದಾರ್ಶನಿಕರು ಸಮೃದ್ಧಗೊಳಿಸಿದ್ದಾರೆ. ಆ ಪಟ್ಟಿಯಲ್ಲಿ ಮೊದಲು ಬರುವವರು ವಾಲ್ಮೀಕಿ ಮುನಿ. ಅವರಿಂದಲೇ ಸಂಸ್ಕೃತದ ಮೊದಲ ಶ್ಲೋಕ ಹುಟ್ಟಿತು. ಅದು 'ಮಾ ನಿಷಾದ ಪ್ರತಿಷ್ಟಾಂ ತ್ವಮಗಮಃ ಶಾಶ್ವತೀ ಸಮಾಃ. ಯತ್ಕ್ರೌಂಚ ಮಿಥುನಾತ್ ಏಕಮವಧೀಹಿ ಕಾಮಮೋಹಿತಂ' ಎಂಬುದು. ಬೇಡನೊಬ್ಬ ಕಾಮಮೋಹಿತವಾಗಿದ್ದ ಕ್ರೌಂಚ ಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದಾಗ ಅದನ್ನು ನೋಡಿ ಸಿಟ್ಟುಗೊಂಡ ವಾಲ್ಮೀಕಿ ಮುನಿ ತಮಗೇ ಗೊತ್ತಿಲ್ಲದಂತೆ ಈ ಶ್ಲೋಕ ಹೇಳಿ ಬೇಡನಿಗೆ ಶಾಪ ಕೊಟ್ಟರು. ಶೋಕದಲ್ಲಿ ಹುಟ್ಟಿದ ಅದು ಶ್ಲೋಕವೆಂದು ಪ್ರಸಿದ್ಧಿಗೆ ಬಂತು. ಅವರ ಶಿಷ್ಯ ಭರಧ್ವಾಜ ಮುನಿ ಇದನ್ನು ದಾಖಲಿಸಿದ. ಇದೇ ವಾಲ್ಮೀಕಿ ಮುನಿಗಳು ರಾಮಾಯಣವನ್ನೂ ರಚಿಸಿದರು. ನಂತರ ವ್ಯಾಸರಿಂದ ಮಹಾಭಾರತ ರಚಿತವಾಯಿತು. ಇವರಿಬ್ಬರು ಸಂಸ್ಕೃತದ ಮೂಲ ಕವಿಗಳಾದರೆ, ಈ ಭಾಷೆಯ ಆದಿಕವಿ ಎಂದು ಹೆಸರಾದವನು ಕಾಳಿದಾಸ. ಕಾಳಿದಾಸನಿಗೆ ಭಾರತದ ಶೇಕ್ಸ್ ಪಿಯರ್ ಎಂಬ ಅಭಿದಾನವೂ ಇದೆ. ಅಭಿಜ್ಞಾನ ಶಾಕುಂತಲ ನಾಟಕ ಈತನ ಮಹತ್ವದ ಕೃತಿ. ಇದಲ್ಲದೆ ಮಾಲವಿಕಾಗ್ನಿಮಿತ್ರ, ವಿಕ್ರಮೋರ್ವಶೀಯ ಎಂಬ ನಾಟಕಗಳ ನ್ನೂ, ಕುಮಾರಸಂಭವ, ರಘುವಂಶ ಎಂಬ ಮಹಾಕಾವ್ಯಗಳನ್ನೂ, ಮೇಘದೂತ, ಋತುಸಂಹಾರ ಎಂಬ ಖಂಡಕಾವ್ಯಗಳನ್ನೂ ಕಾಳಿದಾಸ ಬರೆದಿದ್ದಾನೆ. ಈತನ ಜೊತೆಗೆ ಭಾಸ, ಭಾರವಿ, ಶ್ರೀಹರ್ಷ, ಬಾಣ ಮುಂತಾದ ಮಹತ್ವದ ಕವಿಗಳು ಸಂಸ್ಕೃತದಲ್ಲಿ ಆಗಿಹೋಗಿದ್ದಾರೆ.

External links

Sanskrit Documents
Primers
Grammars

ಟೆಂಪ್ಲೇಟು:Link FA

"https://kn.wikipedia.org/w/index.php?title=ಸಂಸ್ಕೃತ&oldid=489982" ಇಂದ ಪಡೆಯಲ್ಪಟ್ಟಿದೆ