ಲಿಂಗನಮಕ್ಕಿ ಅಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
'''ಲಿಂಗನಮಕ್ಕಿ ಜಲಾಶಯ'''ವು ಕರ್ನಾಟಕದ [[ಸಾಗರ]] ತಾಲೂಕಿನಲ್ಲಿ [[ಶರಾವತಿ ನದಿ]]ಗೆ ಅಡ್ಡವಾಗಿ [[೧೯೬೪]]ರಲ್ಲಿ ನಿರ್ಮಿತವಾದ ಒಂದು [[ಅಣೆಕಟ್ಟು]].
'''ಲಿಂಗನಮಕ್ಕಿ ಜಲಾಶಯ'''ವು ಕರ್ನಾಟಕದ [[ಸಾಗರ]] ತಾಲೂಕಿನಲ್ಲಿ [[ಶರಾವತಿ ನದಿ]]ಗೆ ಅಡ್ಡವಾಗಿ [[೧೯೬೪]]ರಲ್ಲಿ ನಿರ್ಮಿತವಾದ ಒಂದು [[ಅಣೆಕಟ್ಟು]].
1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 300 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.
1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.


{{ಕರ್ನಾಟಕದ ಜಲಾಶಯಗಳು}}
{{ಕರ್ನಾಟಕದ ಜಲಾಶಯಗಳು}}

೧೬:೦೧, ೧೫ ನವೆಂಬರ್ ೨೦೧೪ ನಂತೆ ಪರಿಷ್ಕರಣೆ

ಲಿಂಗನಮಕ್ಕಿ ಜಲಾಶಯವು ಕರ್ನಾಟಕದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡವಾಗಿ ೧೯೬೪ರಲ್ಲಿ ನಿರ್ಮಿತವಾದ ಒಂದು ಅಣೆಕಟ್ಟು. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.