ಪಥೇರ್ ಪಾಂಚಾಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು: | ೧ ನೇ ಸಾಲು: | ||
[[Image:pather_15.jpg|frame|ಪಥೇರ್ ಪಾಂಚಾಲಿ ಚಿತ್ರದ |
[[Image:pather_15.jpg|frame|ಪಥೇರ್ ಪಾಂಚಾಲಿ ಚಿತ್ರದ ಒಂದು ದೃಶ್ಯ]]ಭಾರತೀಯ ಚಿತ್ರರಂಗದಲ್ಲಿ ಹೊಸ ಶಖೆಯ ಆರಂಭಕ್ಕೆ ನಾಂದಿ ಹಾಡಿದ ಸತ್ಯಜಿತ್ ರೇಯವರ ಅತ್ಯುತ್ಕೃಷ್ಟ ಚಿತ್ರ ''''ಪಥೇರ್ ಪಾಂಚಾಲಿ''''(ಹಾದಿಯ ಪಾಂಚಾಲಿ). ೧೧೫೫ರಲ್ಲಿ ನಿರ್ಮಾಣವಾದ ಈ ಚಿತ್ರವು ರೇಯವರ ಅಪ್ಪು ಸರಣಿಯ ಚಿತ್ರಗಳಲ್ಲಿ ಮೊದಲನೆಯದು. |
||
==ಪ್ರಶಸ್ತಿಗಳು== |
==ಪ್ರಶಸ್ತಿಗಳು== |
||
* ರಾಷ್ಡ್ರಪತಿಯವರ ಸ್ವರ್ಣ ಹಾಗೂ ರಜತ ಪದಕಗಳು, ಹೊಸ ದೆಹಲಿ, ೧೯೫೫. |
* ರಾಷ್ಡ್ರಪತಿಯವರ ಸ್ವರ್ಣ ಹಾಗೂ ರಜತ ಪದಕಗಳು, ಹೊಸ ದೆಹಲಿ, ೧೯೫೫. |
೦೨:೫೫, ೭ ಜೂನ್ ೨೦೦೫ ನಂತೆ ಪರಿಷ್ಕರಣೆ
ಭಾರತೀಯ ಚಿತ್ರರಂಗದಲ್ಲಿ ಹೊಸ ಶಖೆಯ ಆರಂಭಕ್ಕೆ ನಾಂದಿ ಹಾಡಿದ ಸತ್ಯಜಿತ್ ರೇಯವರ ಅತ್ಯುತ್ಕೃಷ್ಟ ಚಿತ್ರ 'ಪಥೇರ್ ಪಾಂಚಾಲಿ'(ಹಾದಿಯ ಪಾಂಚಾಲಿ). ೧೧೫೫ರಲ್ಲಿ ನಿರ್ಮಾಣವಾದ ಈ ಚಿತ್ರವು ರೇಯವರ ಅಪ್ಪು ಸರಣಿಯ ಚಿತ್ರಗಳಲ್ಲಿ ಮೊದಲನೆಯದು.
ಪ್ರಶಸ್ತಿಗಳು
- ರಾಷ್ಡ್ರಪತಿಯವರ ಸ್ವರ್ಣ ಹಾಗೂ ರಜತ ಪದಕಗಳು, ಹೊಸ ದೆಹಲಿ, ೧೯೫೫.
- ಅತ್ಯತ್ತಮ ಮಾನವೀಯ ದಾಖಲೆ, ಕ್ಯಾನೆ, ೧೯೫೬.
- ಡಿಪ್ಲೊಮ ಆಫ್ ಮೆರಿಟ್, ಎಡಿನ್ಬರ್ಗ್, ೧೯೫೬.
- ವ್ಯಾಟಿಕನ್ ಪ್ರಶಸ್ತಿ, ರೋಮ್, ೧೯೫೬.
- ಗೋಲ್ಡನ್ ಕಾರ್ಬಾವ್, ಮನಿಲಾ, ೧೯೫೬.
- ಅತ್ಯುತ್ತಮ ಚಿತ್ರ ಹಾಗೂ ನಿರ್ದೇಶನ, ಸಾನ್ ಫ್ರಾನ್ಸಿಸ್ಕೋ, ೧೯೫೭.
- ಸೆಲ್ಜ್ನಿಕ್ ಗೋಲ್ಡನ್ ಲಾರೆಲ್, ಬರ್ಲಿನ್, ೧೯೫೭.
- ಅತ್ಯುತ್ತಮ ಚಲನಚಿತ್ರ, ವ್ಯಾನ್ಕೋವರ್, ೧೯೫೮.
- ವಿಮರ್ಶಕರ ಪ್ರಶಸ್ತಿ - ಅತ್ಯುತ್ತಮ ಚಲನಚಿತ್ರ, ಸ್ಟ್ರಾಟ್ಫೋರ್ಡ್, ಕೆನಡಾ, ೧೯೫೮.
- ಅತ್ಯುತ್ತಮ ವಿದೇಶೀ ಚಿತ್ರ, ನ್ಯೂ ಯಾರ್ಕ್, ೧೯೫೯.
- ಕಿನೆಮಾ ಜಂಪೊ ಪ್ರಶಸ್ತಿ: ಅತ್ಯುತ್ತಮ ವಿದೇಶೀ ಚಿತ್ರ, ಟೋಕ್ಯೋ, ೧೯೬೬.
- ಬೊಡಿಲ್ ಪ್ರಶಸ್ತಿ: ವರ್ಷದ ಅತ್ಯುತ್ತಮ ಯೂರೋಪೇತರ ಚಿತ್ರ, ಡೆನ್ಮಾರ್ಕ್, ೧೯೬೬.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |