ವಾಣಿ ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಪತ್ರಿಕಾ ಮಾಹಿತಿ
೧ ನೇ ಸಾಲು: ೧ ನೇ ಸಾಲು:
[[Image:VaniJayaram01.jpg|thumb|ವಾಣಿ ಜಯರಾಂ]]
[[Image:VaniJayaram01.jpg|thumb|ವಾಣಿ ಜಯರಾಂ]]
[[ವಾಣಿ ಜಯರಾಂ]] [[ಕನ್ನಡ]] ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ.ಇವರ ಜನನ [[೧೯೪೫]]ರ [[ನವೆಂಬರ್ ೩೦]]ರಂದು ವೆಲ್ಲೂರಿನ ಇಡಂಗು ಗ್ರಾಮದಲ್ಲಿ ಆಯಿತು.
[[ವಾಣಿ ಜಯರಾಂ]] ಹಿನ್ನೆಲೆ ಗಾಯಕಿ. ಕನ್ನಡ ಚಿತ್ರ ಸಂಗೀತಕ್ಕೆ ೧೯೭೩ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ [[ವಿಜಯಭಾಸ್ಕರ್]] ಸಂಗೀತದ ಕಡೆಯ ಚಿತ್ರ [[ನೀಲಾ]] (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.

== ಹಿನ್ನೆಲೆ ==
ವಾಣಿಯವರ ತಾಯಿ ಪ್ರಸಿದ್ಧ [[ಸಂಗೀತ]] ವಿದ್ವಾಂಸ ರಂಗ ರಾಮಾನುಜ ಅಯ್ಯಂಗಾರರ ಶಿಷ್ಯೆ.ಹೀಗಾಗಿ ಇವರಿಗೆ ಚಿಕ್ಕಂದಿನಿಂದಲೇ ಸಂಗೀತಾಸಕ್ತಿ ಇತ್ತು.ತಮ್ಮ ಐದನೇ ವಯಸ್ಸಿಗೆ ಕಾಡಲೂರು ಶ್ರೀನಿವಾಸ ಅಯ್ಯಂಗಾರರ ಬಳಿ ಸಂಗೀತಾಭ್ಯಾಸ ಶುರು ಮಾಡಿದರು.ಏಳನೇ ವಯಸ್ಸಿಗೆ ದೇಶಿಕಾಚಾರ್ ಕೃತಿಗಳನ್ನು ಸ್ಫುಟವಾಗಿ ,ಸರಾಗವಾಗಿ ಹಾಡುತ್ತಿದ್ದರು.[[ತಿರುವನಂತಪುರ]]ದಲ್ಲಿ ೩ ಗಂಟೆಗಳ ಕಾಲ ಸಂಗೀತ ಕಚೇರಿ ನಡೆಸಿದಾಗ ಇವರಿಗೆ ಕೇವಲ ಹತ್ತು ವರ್ಷ.ವಾಣಿಯವರದು ಬಹುಮುಖ ಪ್ರತಿಭೆ.ಚಿತ್ರರಚನೆ ಜೊತೆಗೆ ಓದಿನಲ್ಲೂ ಮುಂದು.[[ಅರ್ಥಶಾಸ್ತ್ರ]]ದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

== ಚಿತ್ರರಂಗಕ್ಕೆ ಪ್ರವೇಶ ==


== ಕನ್ನಡ ಚಿತ್ರರಂಗದಲ್ಲಿ ==
ಕನ್ನಡ ಚಿತ್ರ ಸಂಗೀತಕ್ಕೆ [[೧೯೭೩]]ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ [[ವಿಜಯಭಾಸ್ಕರ್]] ಸಂಗೀತ ನಿರ್ದೇಶನದ ಕಡೆಯ ಚಿತ್ರ [[ನೀಲಾ]] (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.

== ಇವರು ಹಾಡಿರುವ ಕೆಲವು ಸುಮಧುರ ಗೀತೆಗಳು ==

== ಪ್ರಶಸ್ತಿಗಳು ==


<br clear="both">
<br clear="both">

೧೯:೦೫, ೧೨ ನವೆಂಬರ್ ೨೦೦೭ ನಂತೆ ಪರಿಷ್ಕರಣೆ

ಚಿತ್ರ:VaniJayaram01.jpg
ವಾಣಿ ಜಯರಾಂ

ವಾಣಿ ಜಯರಾಂ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ.ಇವರ ಜನನ ೧೯೪೫ನವೆಂಬರ್ ೩೦ರಂದು ವೆಲ್ಲೂರಿನ ಇಡಂಗು ಗ್ರಾಮದಲ್ಲಿ ಆಯಿತು.

ಹಿನ್ನೆಲೆ

ವಾಣಿಯವರ ತಾಯಿ ಪ್ರಸಿದ್ಧ ಸಂಗೀತ ವಿದ್ವಾಂಸ ರಂಗ ರಾಮಾನುಜ ಅಯ್ಯಂಗಾರರ ಶಿಷ್ಯೆ.ಹೀಗಾಗಿ ಇವರಿಗೆ ಚಿಕ್ಕಂದಿನಿಂದಲೇ ಸಂಗೀತಾಸಕ್ತಿ ಇತ್ತು.ತಮ್ಮ ಐದನೇ ವಯಸ್ಸಿಗೆ ಕಾಡಲೂರು ಶ್ರೀನಿವಾಸ ಅಯ್ಯಂಗಾರರ ಬಳಿ ಸಂಗೀತಾಭ್ಯಾಸ ಶುರು ಮಾಡಿದರು.ಏಳನೇ ವಯಸ್ಸಿಗೆ ದೇಶಿಕಾಚಾರ್ ಕೃತಿಗಳನ್ನು ಸ್ಫುಟವಾಗಿ ,ಸರಾಗವಾಗಿ ಹಾಡುತ್ತಿದ್ದರು.ತಿರುವನಂತಪುರದಲ್ಲಿ ೩ ಗಂಟೆಗಳ ಕಾಲ ಸಂಗೀತ ಕಚೇರಿ ನಡೆಸಿದಾಗ ಇವರಿಗೆ ಕೇವಲ ಹತ್ತು ವರ್ಷ.ವಾಣಿಯವರದು ಬಹುಮುಖ ಪ್ರತಿಭೆ.ಚಿತ್ರರಚನೆ ಜೊತೆಗೆ ಓದಿನಲ್ಲೂ ಮುಂದು.ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಚಿತ್ರರಂಗಕ್ಕೆ ಪ್ರವೇಶ

ಕನ್ನಡ ಚಿತ್ರರಂಗದಲ್ಲಿ

ಕನ್ನಡ ಚಿತ್ರ ಸಂಗೀತಕ್ಕೆ ೧೯೭೩ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ ವಿಜಯಭಾಸ್ಕರ್ ಸಂಗೀತ ನಿರ್ದೇಶನದ ಕಡೆಯ ಚಿತ್ರ ನೀಲಾ (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.

ಇವರು ಹಾಡಿರುವ ಕೆಲವು ಸುಮಧುರ ಗೀತೆಗಳು

ಪ್ರಶಸ್ತಿಗಳು




ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು
ತ್ರಿಪುರಾಂಬ | ಕಮಲಾ ಬಾಯಿ | ಎಸ್.ಡಿ.ಸುಬ್ಬುಲಕ್ಷ್ಮಿ | ಲಕ್ಷ್ಮಿ ಬಾಯಿ | ಎಂ.ವಿ.ರಾಜಮ್ಮ | ಅಮೀರ್‍ಬಾಯಿ ಕರ್ನಾಟಕಿ | ಬಿ.ಜಯಮ್ಮ | ಪಿ. ಲೀಲಾ | ಪಿ.ಸುಶೀಲ | ಎಸ್.ಜಾನಕಿ | ಪ್ರಿಯದರ್ಶಿನಿ | ಎಲ್.ಆರ್. ಈಶ್ವರಿ | ಬಿ.ಕೆ.ಸುಮಿತ್ರಾ | ವಾಣಿ ಜಯರಾಂ | ಕಸ್ತೂರಿ ಶಂಕರ್ | ಬೆಂಗಳೂರು ಲತಾ | ಸುಲೋಚನ | ಎಸ್.ಪಿ.ಶೈಲಜಾ | ಬಿ.ಆರ್. ಛಾಯಾ | ರತ್ನಮಾಲ ಪ್ರಕಾಶ್ | ಮಂಜುಳಾ ಗುರುರಾಜ್ | ಸುಜಾತ ದತ್ | ಕವಿತಾ ಕೃಷ್ಣಮೂರ್ತಿ | ಚಿತ್ರಾ | ಚಂದ್ರಿಕಾ ಗುರುರಾಜ್ | ಲತಾ ಹಂಸಲೇಖ | ಸೌಮ್ಯ ರಾವ್ | ಅನುರಾಧ ಶ್ರೀರಾಮ್ | ನಂದಿತಾ | ಪಲ್ಲವಿ ಎಂ.ಡಿ | ಶಮಿತಾ ಮಲ್ನಾಡ್ | ಚೈತ್ರ | ಸುಮಾ ಶಾಸ್ತ್ರಿ | ಸುಪ್ರಿಯ ಆಚಾರ್ಯ | ಭವತಾರಿಣಿ