ಅಂಕಿತನಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ವ್ಯಾಕರಣ using HotCat |
ಚು Wikipedia python library |
||
೧ ನೇ ಸಾಲು: | ೧ ನೇ ಸಾಲು: | ||
ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ, ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು '''ಅಂಕಿತನಾಮ'''ವೆನಿಸುತ್ತದೆ. |

[[ವರ್ಗ:ವ್ಯಾಕರಣ]] |
[[ವರ್ಗ:ವ್ಯಾಕರಣ]] |
೧೧:೧೪, ೧೮ ಸೆಪ್ಟೆಂಬರ್ ೨೦೧೫ ನಂತೆ ಪರಿಷ್ಕರಣೆ
ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ, ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.