"ನೊಬೆಲ್ ಪ್ರಶಸ್ತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
No edit summary
ಆಲ್ಫ್ರೆಡ್ ನೋಬೆಲ್ '[[ಡೈನಮೈಟ್]]' ವಿಸ್ಪೋಟಕವನ್ನು ಆವಿಷ್ಕರಿಸಿದಾತ. ಈ ವಿಸ್ಪೋಟಕವು ಯುದ್ದಗಳಲ್ಲಿ ಹೆಚ್ಚಾಗಿ ಬಳಕೆಯಾದರಿಂದ ಈತನು ಅಪಾರ ಸಂಪತ್ತನ್ನು ಗಳಿಸಿದ. ಆದರೆ ತನ್ನಿಂದ ಕಾರಣವಾದ ಸಾವು - ನೋವುಗಳಿಂದ ವಿಚಲಿತಗೊಂಡು, [[೧೮೯೫|೧೮೯೫ರಲ್ಲಿ]] ತನ್ನ ಸಂಪತ್ತಿನ ೯೪% ಭಾಗವನ್ನು ಈ ಪ್ರಶಸ್ತಿಗಳ ಸ್ತಾಪನೆಗೆ ಉಯಿಲಿನಲ್ಲಿ ನಮೂದಿಸಿದ. ಈ ಪ್ರಕಾರವಾಗಿ [[೧೯೦೧|೧೯೦೧ರಲ್ಲಿ]] ಮೊದಲ ನೊಬೆಲ್ ಪ್ರಶಸ್ತಿಗಳನ್ನು ವಿತರಿಸಲಾಯಿತು.
==ವಿವಿಧ ವರ್ಷಗಳಲ್ಲಿ ಬಂದ ನೋಬೆಲ್ ಪ್ರಶಸ್ತಿಗಳು==
#[[೨೦೧೪ ಸಾಲಿನ ನೊಬೆಲ್ ಪ್ರಶಸ್ತಿಗಳು]]
#[[೨೦೧೫ನೇ ಸಾಲಿನನೋಬೆಲ್ ಪ್ರಶಸ್ತಿಗಳು]]
 
==ನೋಬೆಲ್ ಪ್ರಶಸ್ತಿಯ ವಿವಿಧ ಕ್ಷೇತ್ರಗಳು ==
"https://kn.wikipedia.org/wiki/ವಿಶೇಷ:MobileDiff/622451" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ