ಅಂತಲಿಕಿತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಚು Wikipedia python library |
||
೨೩ ನೇ ಸಾಲು: | ೨೩ ನೇ ಸಾಲು: | ||
| religion = |
| religion = |
||
}} |
}} |
||
'''ಅಂತಲಿಕಿತ''' ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್ ಮನೆತನಕ್ಕೆ ಸೇರಿದ ದೊರೆ (ಸು.ಪ್ರ..ಶ.ಪು 115-100). ಪ್ರಸಿದ್ಧವಾದ [[ಹೆಲಿಯೋಡೋರಸ್ ಗರುಡಗಂಬ |ಬೆಸ್ನಗರದ ಗರುಡಧ್ವಜ]] ದ ಮೇಲಿರುವ ಶಾಸನದಲ್ಲಿ ಈ ದೊರೆಯನ್ನು ಕುರಿತ ಉಲ್ಲೇಖ ಇದೆ. ಇದರ ಪ್ರಕಾರ ಹೆಲಿಯೋಡೋರಸ್ ಎಂಬ ತಕ್ಷಶಿಲೆಯ ಯವನನು ವೈಷ್ಣವ ಧರ್ಮಕ್ಕೆ ಮನಸೋತು ಭಾಗವತನಾಗಿ, ಭಾಗಭದ್ರ ಎಂಬ ದೊರೆಯ ಆಸ್ಥಾನಕ್ಕೆ ಅಂತಲಿಕಿತನಿಂದ [[ರಾಯಭಾರಿ]]ಯಾಗಿ ಕಳುಹಿಸಲ್ಪಟ್ಟನೆಂದು ತಿಳಿಯಬರುತ್ತದೆ. ಬಹುಶಃ ಅಂತಲಿಕಿತ [[ತಕ್ಷಶಿಲೆ]]ಯಲ್ಲಿಯೇ ರಾಜ್ಯವಾಳುತ್ತಿದ್ದನೆಂದು ಊಹಿಸಬಹುದು. ಅಂತಲಿಕಿತ ಮೀನಾಂಡರನ ಮೇಲೆ ಯುದ್ಧ ಮಾಡುವ ಸಲುವಾಗಿ ಭಾಗಭದ್ರ ಎಂಬ ಭಾರತೀಯ ರಾಜನ ಸಹಾಯ ಮತ್ತು ಸ್ನೇಹವನ್ನು ಬಯಸಿರಬೇಕು. ಅಂತಲಿಕಿತನ ನಾಣ್ಯಗಳಲ್ಲಿ ರಾಜನ ಚಿತ್ರ, ಆನೆ ಮತ್ತು ಖರೋಷ್ಠೀಲಿಪಿಯಲ್ಲಿ ‘ಮಹಾರಾಜಸ ಜಯಧರಸ ಅಂತಿಯಲಿಖಿತಸ’ ಎಂಬ ಬರೆಹಗಳಿವೆ. |

==ಇದನ್ನೂ ನೋಡಿ== |
==ಇದನ್ನೂ ನೋಡಿ== |
||
೩೨ ನೇ ಸಾಲು: | ೩೧ ನೇ ಸಾಲು: | ||
'''Obv:''' Bust of Antialcidas wearing a helmet, with Greek legend BASILEOS NIKEPHOROU ANTIALKIDOU "Of Victorious King Antialcidas".<br> |

'''Rev:''' Seated [[Zeus]] holding sceptre, with [[Nike (mythology)|Nike]] on his extended arm, holding out a wreath to a baby elephant with bell. [[Kharoshti]] legend: MAHARAJASA JAYADHARASA ANTIALIKITASA "Victorious King Antialcidas".]] |

[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]] |

[[ವರ್ಗ:ಇತಿಹಾಸ]] |
[[ವರ್ಗ:ಇತಿಹಾಸ]] |
೧೨:೩೯, ೨೬ ಸೆಪ್ಟೆಂಬರ್ ೨೦೧೬ ನಂತೆ ಪರಿಷ್ಕರಣೆ
Antialcidas Nikephoros "Victorious" | |
---|---|
Indo-Greek king | |
ರಾಜ್ಯಭಾರ | 130–120 BCE (R. C. Senior) 115–95 BCE (Boppearachchi) |
ಅಂತಲಿಕಿತ ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್ ಮನೆತನಕ್ಕೆ ಸೇರಿದ ದೊರೆ (ಸು.ಪ್ರ..ಶ.ಪು 115-100). ಪ್ರಸಿದ್ಧವಾದ ಬೆಸ್ನಗರದ ಗರುಡಧ್ವಜ ದ ಮೇಲಿರುವ ಶಾಸನದಲ್ಲಿ ಈ ದೊರೆಯನ್ನು ಕುರಿತ ಉಲ್ಲೇಖ ಇದೆ. ಇದರ ಪ್ರಕಾರ ಹೆಲಿಯೋಡೋರಸ್ ಎಂಬ ತಕ್ಷಶಿಲೆಯ ಯವನನು ವೈಷ್ಣವ ಧರ್ಮಕ್ಕೆ ಮನಸೋತು ಭಾಗವತನಾಗಿ, ಭಾಗಭದ್ರ ಎಂಬ ದೊರೆಯ ಆಸ್ಥಾನಕ್ಕೆ ಅಂತಲಿಕಿತನಿಂದ ರಾಯಭಾರಿಯಾಗಿ ಕಳುಹಿಸಲ್ಪಟ್ಟನೆಂದು ತಿಳಿಯಬರುತ್ತದೆ. ಬಹುಶಃ ಅಂತಲಿಕಿತ ತಕ್ಷಶಿಲೆಯಲ್ಲಿಯೇ ರಾಜ್ಯವಾಳುತ್ತಿದ್ದನೆಂದು ಊಹಿಸಬಹುದು. ಅಂತಲಿಕಿತ ಮೀನಾಂಡರನ ಮೇಲೆ ಯುದ್ಧ ಮಾಡುವ ಸಲುವಾಗಿ ಭಾಗಭದ್ರ ಎಂಬ ಭಾರತೀಯ ರಾಜನ ಸಹಾಯ ಮತ್ತು ಸ್ನೇಹವನ್ನು ಬಯಸಿರಬೇಕು. ಅಂತಲಿಕಿತನ ನಾಣ್ಯಗಳಲ್ಲಿ ರಾಜನ ಚಿತ್ರ, ಆನೆ ಮತ್ತು ಖರೋಷ್ಠೀಲಿಪಿಯಲ್ಲಿ ‘ಮಹಾರಾಜಸ ಜಯಧರಸ ಅಂತಿಯಲಿಖಿತಸ’ ಎಂಬ ಬರೆಹಗಳಿವೆ.