"ಕುವೆಂಪು" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಲೇಖವನ್ನು ಕ್ರಮಬದ್ಧಗೊಳಿಸಲಾಗಿದೆ.
No edit summary
(ಲೇಖವನ್ನು ಕ್ರಮಬದ್ಧಗೊಳಿಸಲಾಗಿದೆ.)
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ.
 
=== ಕೃತಿಗಳು ===
==== ಮಹಾಕಾವ್ಯ ====
 
==== ಮಹಾಕಾವ್ಯ ====
# [[ಶ್ರೀ ರಾಮಾಯಣ ದರ್ಶನಂ]] (1949)
 
# ಪ್ರಾರ್ಥನಾ ಗೀತಾಂಜಲಿ (1972)
 
== ಕೊಡುಗೆ ==
# ಕುವೆಂಪು ಅವರು ಯುಗಪ್ರವರ್ತಕ ಕವಿ.
# ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು.
# ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.
# ಕುವೆಂಪು ಅವರು [[ವಿಶ್ವ ಮಾನವ ಸಂದೇಶ|ವಿಶ್ವಮಾನವ ಸಂದೇಶ]] ನೀಡಿದ್ದಾರೆ.
# ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.
# ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.
# ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.
 
== ಗೌರವ ==
 
===ಪ್ರಶಸ್ತಿ ಪುರಸ್ಕಾರಗಳು===
 
# [[ಕೇಂದ್ರ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955)
# ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956)
# [[ಪದ್ಮಭೂಷಣ]] (೧೯೫೮)
# '''ರಾಷ್ಟ್ರಕವಿ''' ಪುರಸ್ಕಾರ (೧೯೬೪)
# ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)
# [[ಜ್ಞಾನಪೀಠ |ಜ್ಞಾನಪೀಠ ಪ್ರಶಸ್ತಿ]] (ಶ್ರೀ ರಾಮಾಯಣ ದರ್ಶನಂ) (೧೯೬೮)
# ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)
# ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979)
# [[ಪಂಪ ಪ್ರಶಸ್ತಿ]] (೧೯೮೮)
# [[ಪದ್ಮವಿಭೂಷಣ]] (೧೯೮೯)
# [[ಕರ್ನಾಟಕ ರತ್ನ]] (೧೯೯೨)
# [[ಕನ್ನಡ ಸಾಹಿತ್ಯ ಪರಿಷತ್ತು|ಕನ್ನಡ ಸಾಹಿತ್ಯ ಪರಿಷತ್ತಿನ]] ಗೌರವ ಸದಸ್ಯತ್ವ
# [[ಕನ್ನಡ ವಿಶ್ವವಿದ್ಯಾಲಯ]]ದ [[ನಾಡೋಜ]] ಪ್ರಶಸ್ತಿ (ಮರಣೋತ್ತರ)
 
=== ಅಧ್ಯಕ್ಷತೆ, ಇತ್ಯಾದಿ ===
# 1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು.
# ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು.
# 1957ರಲ್ಲಿ ನಡೆದ 39ನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷರಾಗಿದ್ದರು.
# 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
 
===ವಿಶ್ವ ಮಾನವ ದಿನ===
ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು
 
*"ಕಾನೂರು ಹೆಗ್ಗಡಿತಿ" ಕಾದಂಬರಿ ಚಲನಚಿತ್ರವಾಗಿದೆ.
*"ಮಲೆಗಳಲ್ಲಿ ಮದುಮಗಳು" ಕಾದಂಬರಿ ಧಾರಾವಾಹಿಯಾಗಿದೆ ಹಾಗೂ ೯ ಗಂಟೆಗಳ ಅವಧಿಯ ನಾಟಕವಾಗಿಯೂ ಮೈಸೂರಿನ ರಂಗಾಯಣದಲ್ಲಿ ಮತ್ತು ಬೆಂಗಳೂರಿನ ಕಲಾಗ್ರಾಮದಲ್ಲಿ ಪ್ರದರ್ಶನಗೊಂಡಿದೆ.
 
== ಕೊಡುಗೆ ==
# ಕುವೆಂಪು ಅವರು ಯುಗಪ್ರವರ್ತಕ ಕವಿ.
# ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು.
# ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ.
# ಕುವೆಂಪು ಅವರು [[ವಿಶ್ವ ಮಾನವ ಸಂದೇಶ|ವಿಶ್ವಮಾನವ ಸಂದೇಶ]] ನೀಡಿದ್ದಾರೆ.
# ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು.
# ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ.
# ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ.
# 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು.
 
=== ಗೌರವ/ ಪ್ರಶಸ್ತಿ ಪುರಸ್ಕಾರಗಳು===
# [[ಕೇಂದ್ರ ಸಾಹಿತ್ಯ ಅಕಾಡೆಮಿ]] ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955)
# ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956)
# [[ಪದ್ಮಭೂಷಣ]] (೧೯೫೮)
# '''ರಾಷ್ಟ್ರಕವಿ''' ಪುರಸ್ಕಾರ (೧೯೬೪)
# ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬)
# [[ಜ್ಞಾನಪೀಠ |ಜ್ಞಾನಪೀಠ ಪ್ರಶಸ್ತಿ]] (ಶ್ರೀ ರಾಮಾಯಣ ದರ್ಶನಂ) (೧೯೬೮)
# ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯)
# ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979)
# [[ಪಂಪ ಪ್ರಶಸ್ತಿ]] (೧೯೮೮)
# [[ಪದ್ಮವಿಭೂಷಣ]] (೧೯೮೯)
# [[ಕರ್ನಾಟಕ ರತ್ನ]] (೧೯೯೨)
# [[ಕನ್ನಡ ಸಾಹಿತ್ಯ ಪರಿಷತ್ತು|ಕನ್ನಡ ಸಾಹಿತ್ಯ ಪರಿಷತ್ತಿನ]] ಗೌರವ ಸದಸ್ಯತ್ವ
# [[ಕನ್ನಡ ವಿಶ್ವವಿದ್ಯಾಲಯ]]ದ [[ನಾಡೋಜ]] ಪ್ರಶಸ್ತಿ (ಮರಣೋತ್ತರ)
 
=== ಅಧ್ಯಕ್ಷತೆ, ಇತ್ಯಾದಿ ===
# 1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು.
# ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು.
# 1957ರಲ್ಲಿ ನಡೆದ 39ನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷರಾಗಿದ್ದರು.
 
=='''ಇತರೆ ಸಂಬಂಧಪಟ್ಟ ಪುಟಗಳು'''==
೫,೬೦೧

edits

"https://kn.wikipedia.org/wiki/ವಿಶೇಷ:MobileDiff/728070" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ