ವಿಷಯಕ್ಕೆ ಹೋಗು

ನೊಬೆಲ್ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಸಂಖ್ಯೆಗಳನ್ನು ಕನ್ನಡಕ್ಕೆ ಅನುವಾದ
No edit summary
(ಸಂಖ್ಯೆಗಳನ್ನು ಕನ್ನಡಕ್ಕೆ ಅನುವಾದ)
*(ವಿಜಯ ಕರ್ನಾಟಕ ಸುದ್ದಿ -೧೧-೧೦-೨೦೧೪)
==ಜಪಾನಿನ ಯಶಿನೋರಿ ಒಶುಮಿಗೆ ಗೆ ೨೦೧೬ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ==
*2016ನೇ೨೦೧೬ನೇ ಸಾಲಿನ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದ್ದು, ಜಪಾನಿನ ಯಶಿನೋರಿ ಒಶುಮಿ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಪಾನಿನ ಜೀವಶಾಸ್ತ್ರಜ್ಞ, ಜೀವಕೋಶ ಅಧ್ಯಯನ ತಜ್ಞ ಯೊಶಿನೊರಿ ಒಶುಮಿ ಅವರಿಗೆ 2016ರ ಜೀವವಿಜ್ಞಾನ ಅಥವಾ ವೈದ್ಯಕೀಯ ನೊಬೆಲ್ ಗೆ ಭಾಜನರಾಗಿದ್ದಾರೆ. ಯೊಶಿನೊರಿ ಅವರು ಅಟೋಫೇಜಿ ಕಾರ್ಯವೈಖರಿಯಲ್ಲಿ ನಡೆಸಿರುವ ಸಂಶೋಧನೆಗಾಗಿ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ವರದಿಗಳ ಪ್ರಕಾರ ಸುಮಾರು 273೨೭೩ ವಿಜ್ಞಾನಿಗಳು ಜೀವಶಾಸ್ತ್ರ ಅಥವಾ ವೈದ್ಯಕೀಯದ ಈ ವರ್ಷದ ನೊಬೆಲ್ ಪ್ರಶಸ್ತಿಗಾಗಿ ನಾಮನಿರ್ದೇಶನ ಪಡೆದಿದ್ದರು. ಒಶುಮಿ ಅವರ ಸಂಶೋಧನೆಯು ಕ್ಯಾನ್ಸರ್ ಹಾಗೂ ಪಾರ್ಕಿನ್ಸನ್ಸ್ ಮುಂತಾದ ಕಾಯಿಲೆಗಳಿಗೆ ಮನುಷ್ಯನ ದೇಹವು ಹೇಗೆ ತುತ್ತಾಗುತ್ತದೆ ಮತ್ತು ಈ ರೋಗಗಳಿಗೆ ಕಾರಣವಾಗುವಲ್ಲಿ ಆತನ ದೇಹದಲ್ಲಿನ ಜೀವಕೋಶಗಳು ಹೇಗೆ ನಾಶವಾಗುತ್ತವೆ ಮತ್ತು ಅವುಗಳ ಭಾಗಗಳು ಪುನರ್ ಬಳಕೆಯಲ್ಲಿ ಹೇಗೆ ತೊಡಗಿಕೊಳ್ಳುತ್ತವೆ ಎಂಬುದನ್ನು ವಿವರಿಸುತ್ತದೆ.
*ನೊಬೆಲ್ ಕಮಿಟಿಯು ವೈದ್ಯಕೀಯ ರಂಗದ ಈ ವರ್ಷ ನೊಬೆಲ್ ಬಹುಮಾನವನ್ನು ಸ್ಟಾಕ್ಹೋಮ್ನಲ್ಲಿಂದು ಪ್ರಕಟಿಸಿತು. ಮನುಷ್ಯನ ದೇಹದಲ್ಲಿನ ಜೀವಕೋಶಗಳು ನಾಶವಾಗುವ ಹಾಗೂ ಅವುಗಳ ಭಾಗಗಳು ಪುನರ್ ಬಳಕೆಯಲ್ಲಿ ತೊಡಗಿಕೊಳ್ಳುವಲ್ಲಿನ ಅಟೋಫೇಜಿ ಕಾರ್ಯವೈಖರಿಯನ್ನು ವಿವರಿಸುವ ಒಶುಮಿ ಅವರ ಸಂಶೋಧನೆಯು ಮಹತ್ವದ್ದಾಗಿದೆ ಎಂದು ನೊಬೆಲ್ ಸಮಿತಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. 1905ರಲ್ಲಿ೧೯೦೫ರಲ್ಲಿ ಮೊದಲ ನೊಬೆಲ್ ಬಹುಮಾನ ನೀಡಲಾಗಿತ್ತು. ಅಲ್ಲಿಯ ಬಳಿಕ ಇದೀಗ ಮೆಡಿಸಿನ್ ವರ್ಗದಲ್ಲಿ ನೀಡಲ್ಪಟ್ಟಿರುವ 107ನೇ ನೊಬೆಲ್ ಬಹುಮಾನ ಇದಾಗಿದೆ.
 
*'''ಪರಿಚಯ''' : ಹೆಸರು: ಯಶಿನೋರಿ ಒಶುಮಿ ಜನನ: 1945೧೯೪೫, ಫೊಕೋಕಾ, ಜಪಾನ್ ಸಂಶೋಧನೆ: ಆಟೋಫಗಿ ಪ್ರಕ್ರಿಯಾ ವಿಧಾನ
<ref>[http://m.dailyhunt.in/news/india/kannada/eesanje-epaper-eesanje/japaanina+yashinori+oshumige+ge+vaidyakiya+nobel+prashasti-newsid-58655184೨೦೧೬ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ]</ref>
 
೨೨೦

edits

"https://kn.wikipedia.org/wiki/ವಿಶೇಷ:MobileDiff/730698" ಇಂದ ಪಡೆಯಲ್ಪಟ್ಟಿದೆ