"೧೯೫೩" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
No edit summary
{{delete}}
==ಪ್ರಮುಖ ಘಟನೆಗಳು==
"೧೯೫೩"
 
ಸ್ವಾತಂತ್ರ್ಯಾ ನಂತರದ ಸಮಯ ೧೯೫೩ ರಲ್ಲಿ ಭಾರತ ದೇಶವೂ ಸ್ವಾತಂತ್ರ್ಯದ ನವ ಉಲ್ಲಾಸದ ಗಾಳಿಯಲ್ಲಿ ಮಿಂದು ಏಳುತ್ತಿತ್ತು.ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದು ಕೆಲವೇ ವರುಷಗಳಾಗಿ ಭಾರತ ಪುಟ್ಟ ಮಗುವಿನಂತೆ ಸಣ್ಣ ಹೆಜ್ಜೆಗಳನ್ನು ಇಕ್ಕುತ್ತಾ ಬೆಳೆಯಿತು.೧೯೫೩ನೇ ಇಸವಿ ಇಂದು ನಮ್ಮ ಇತಿಹಾಸವಾಗಿದೆ.ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಅಥವ ಕಥೆ.ಮಾನವನ ಬದುಕು, ಸಮಾಜ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳೇ ಇತಿಹಾಸ.
 
== ಪ್ರಮುಖ ಘಟನೆಗಳು==:
೧೯೫೩ನೇ ಇಸವಿಯಲ್ಲಿ ಡಾ||ರಾಜೇಂದ್ರ ಪ್ರಸಾದ್‌ರವರು ಭಾರತದ ರಾಷ್ಟ್ರಪತಿಗಳಾಗಿದ್ದರು.ಇವರು ಭಾರತದ ಮೊದಲ ಅಧ್ಯಕ್ಷರೂ ಹೌದು.
 
== ಜನನ ==
"https://kn.wikipedia.org/wiki/ವಿಶೇಷ:MobileDiff/732490" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ