"೨೦೧೬" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
*ನವೆಂಬರ್ 08,2016 ಮದ್ಯರಾತ್ರಿ;
*ಭಾರತ ಸರ್ಕಾರ ಬುಧವಾರ 9 ನವೆಂಬರ್ 2016 ರಿಂದ ಎಲ್ಲಾ ರೂ..500 ಮತ್ತು ರೂ. 1000 ಬ್ಯಾಂಕ್-ನೋಟುಗಳ ಅನಾಣ್ಯೀಕರಣವನ್ನು ಘೋಷಣೆ ಮಾಡಿದ್ದು, ಭಾರತದಲ್ಲಿ ಕಾನೂನು ಬದ್ಧವಾಗಿ ಮಹಾತ್ಮ ಗಾಂಧಿ ಸರಣಿಯ ರೂ.1000 ಬ್ಯಾಂಕ್ ನೋಟುಗಳ ಮೌಲ್ಯವನ್ನು (ನವೆಂಬರ್ 08,2016 ಮದ್ಯರಾತ್ರಿಯಿಂದ) ರದ್ದುಗಳಿಸುತ್ತಿರುವುದಾಗಿ 8 ನವೆಂಬರ್ 2016 ರಲ್ಲಿ ಘೋಶಿಸಲಾಯಿತು.[೧]
 
*ಭಾರತ ಪ್ರಧಾನಿ ನರೇಂದ್ರ ಮೋದಿಯವರು 8:15 ರಾತ್ರಿ ಹೊಸದಿಲ್ಲಿಯಲ್ಲಿ ಈ ಪ್ರಕಟಣೆ ಮಾಡಿದರು. ಅದೇ ದಿನ ಮೋದಿಯವರಿಂದ ರಾಷ್ಟ್ರಕ್ಕೆ ಒಂದು ಅನಿಗದಿತ ನೇರ ಪ್ರಸಾರ ಭಾಷಣದಲ್ಲಿ ಮಹಾತ್ಮ ಗಾಂಧಿ ಸರಣಿಯ ಎಲ್ಲಾ ರೂ. 500 ಮತ್ತು ರೂ. 1000 ಬ್ಯಾಂಕ್ ನೋಟುಗಳ ಪರಿಚಲನೆ ಅಮಾನ್ಯವಾಗಿದೆ ಎಂದು ಘೋಷಿಸಿ ಈ ಪ್ರಕಟಣೆ ಮಾಡಲ್ಪಟ್ಟಿತು. ಹಳೆಯ ಬ್ಯಾಂಕ್‍ನೋಟುಗಳನ್ನು ಮಹಾತ್ಮ ಗಾಂಧಿ ಹೊಸ ಸರಣಿಯ, ಹೊಸ ರೂ.500 ಮತ್ತು ರೂ. 2000 ಬ್ಯಾಂಕ್ ನೋಟುಗಳ ನೀಡಿಕೆಯ ವಿನಿಮಯವನ್ನು ಘೋಷಿಸಿತು<ref>https://rbi.org.in/Scripts/BS_PressReleaseDisplay.aspx?prid=38520</ref>
 
===ಸೆರೆಮನೆಗೆ ದಾಳಿ===
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/740901" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ