"ತಮಿಳುನಾಡು ವಿಧಾನಸಭೆ ಚುನಾವಣೆ, 2016" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಚು
==ಎಡಪ್ಪಾಡಿ ಕೆ. ಪಳನಿಸ್ವಾಮಿಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ==
*ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಅವರು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಯಾದ ನಂತರ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ [[ಒ.ಪನ್ನಿರ್‌ ಸೆಲ್ವಂ]] ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಚೆನ್ನೈನಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಿ.೧೬-೨-೨೦೧೭ ಗುರುವಾರ ಪ್ರಮಾಣವಚನ ಸ್ವೀಕರಿಸಿರುವ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಧಾನಸಭೆಯಲ್ಲಿ ಶನಿವಾರ ವಿಶ್ವಾಸಮತ ಕೋರಲಿದ್ದಾರೆ.
===ವಿಶ್ವಾಸಮತ ಯಾಚನೆ===
 
*ಕೊನೆಯ ಕ್ಷಣದಲ್ಲಿ ಯಾವುದೇ ನಾಟಕೀಯ ಬೆಳವಣಿಗೆ ನಡೆಯದಿದ್ದರೆ ಪಳನಿಸ್ವಾಮಿ ಅವರು ವಿಶ್ವಾಸಮತ ಗೆಲ್ಲುವುದು ಖಚಿತ. ಆದರೆ, ವಿಶ್ವಾಸಮತದ ವಿರುದ್ಧ ಮತ ಹಾಕುವುದಾಗಿ ಈತನಕ ಶಶಿಕಲಾ ಬಣದಲ್ಲಿದ್ದ ಶಾಸಕ ಆರ್‌. ನಟರಾಜ್‌ ಹೇಳಿರುವುದು ಪಳನಿಸ್ವಾಮಿ ಅವರಲ್ಲಿ ಸ್ವಲ್ಪಮಟ್ಟಿನ ಆತಂಕ ಮೂಡಿಸಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ 124 ಸದಸ್ಯರ ಬೆಂಬಲ ತಮಗೆ ಇದೆ ಎಂದು ಪಳನಿಸ್ವಾಮಿ ಹೇಳಿಕೊಂಡಿದ್ದಾರೆ. ಈಗ ಅದು 123ಕ್ಕೆ ಇಳಿದಿದೆ. ವಿಶ್ವಾಸಮತ ಪಡೆಯಲು 117 ಸದಸ್ಯರ ಬೆಂಬಲ ಬೇಕಾಗುತ್ತದೆ. ನಟರಾಜ್‌ ಅವರು ಪನ್ನೀರ್‌ಸೆಲ್ವಂ ಬಣಕ್ಕೆ ಸೇರಿದ್ದಾರೆ. ‘ಕ್ಷೇತ್ರದ ಜನರ ಜತೆ ಮಾತನಾಡಿದ್ದೇನೆ. ಪನ್ನೀರ್‌ಸೆಲ್ವಂ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ಜನರ ಅಭಿಪ್ರಾಯವಾಗಿದೆ. ಜನರ ಭಾವನೆಗಳನ್ನು ವಿಧಾನಸಭೆಯಲ್ಲಿ ಬಿಂಬಿಸುವುದು ನನ್ನ ಜವಾಬ್ದಾರಿ’ ಎಂದು ನಟರಾಜ್‌ ಹೇಳಿದ್ದಾರೆ. ಈಗ ಪನ್ನೀರ್‌ಸೆಲ್ವಂ ಅವರಿಗೆ 11 ಶಾಸಕರ ಬೆಂಬಲ ಮಾತ್ರ ಇದೆ.<ref>[http://www.prajavani.net/news/article/2017/02/18/472630.html ಪಳನಿ ಸರ್ಕಾರಕ್ಕೆ ಇಂದು ವಿಶ್ವಾಸಮತ ಪರೀಕ್ಷೆ;ಪಿಟಿಐ;18 Feb, 2017]</ref>
===ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಪಕ್ಷದ ಪ್ರಧಾನ ಕಾರ್ಯದರ್ಶಿ ಪಕ್ಷದಿಂದಉಚ್ಛಾಟನೆ===
೪೧,೩೯೨

edits

"https://kn.wikipedia.org/wiki/ವಿಶೇಷ:MobileDiff/750854" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ