"ಅವಯವ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
No edit summary
No edit summary
[[ವೈದ್ಯ]]ವಿಜ್ಞಾನದ (limb ,lim),ಪ್ರಕಾರ ದೇಹದ ಮೇಲುಭಾಗದಲ್ಲಿರುವ ಹೆಗಲು, ತೋಳು, ಮುಂದೋಳು, ಮಣಿಕಟ್ಟು, ಕೈ (ಹಸ್ತ-ಬೆರಳುಗಳು ಅಂಗೈ ಕೂಡಿರುವ ಭಾಗ) ಮತ್ತು ದೇಹದ ಕೆಳಭಾಗದಲ್ಲಿರುವ ಸೊಂಟಭಾಗ, ತೊಡೆ, ಕಾಲು, (ಮೊಣಕಾಲು ಹರಡುಗಳ ನಡುವಣ ಭಾಗ), ಹರಡು ಪಾದ- ಇದಕ್ಕೆ ಈ ಹೆಸರಿದೆ. ಇವು ಚಲನಾಂಗಗಳು.
ಆಡುಮಾತಿನಲ್ಲಿ ಕೈಕಾಲುಗಳನ್ನು ಅವಯವ ಎನ್ನುತ್ತೇವೆ. ಅವಯವ ಪದಕ್ಕೆ ಬೇರೆ ಅರ್ಥಗಳೂ ಇವೆ: ಯಾವುದಾದರೂ ಒಂದು ವಸ್ತುವಿನ ಕೊನೆಯ ಭಾಗ; ಒಂದು ರಚನೆಯುಳ್ಳ ಅವಯವದಂಥ ಭಾಗ; ಮರದ ಮುಖ್ಯ ಕೊಂಬೆ; ಪರ್ವತ ಸಾಲಿನ ಒಂದು ಚಾಚು; ಯಾವುದಾದರೂ ಒಂದು ಸಾಧನ ಸಲಕರಣೆಯ ಕೈಕಾಲುಗಳಂಥ ಭಾಗ ಇತ್ಯಾದಿ.
== ಇವನ್ನು ನೋಡಿ ==
* [[:En:Limb development|ಲಿಂಬ್ ಅಭಿವೃದ್ಧಿ]]
* [[:En:Orthosis|ಆರ್ಥೋಸಿಸ್]]
 
 
==ಉಲ್ಲೇಖಗಳು==
{{Reflist}}
೧೦,೩೯೧

edits

"https://kn.wikipedia.org/wiki/ವಿಶೇಷ:MobileDiff/780479" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ