೨೧೩
edits
No edit summary ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
""ಮುಮ್ಮಡಿ ಕೃಷ್ಣರಾಜ ಒಡೆಯರ ""([[೧೭೯೪]] - [[ಮಾರ್ಚ್ ೨೭]], [[೧೮೬೮]])
.
''' ಮುಮ್ಮಡಿ ಕೃಷ್ಣರಾಜ ಒಡೆಯರು'''[[ಮೈಸೂರು ಸಂಸ್ಥಾನ]]ದ ಮಹಾರಾಜರಾಗಿದ್ದವರು. ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು ಮುಮ್ಮಡಿ ಕೃಷ್ಣರಾಜ ಒಡೆಯರು. [[ಬ್ರಿಟಿಷ್ ಸಾಮ್ರಾಜ್ಯ|ಬ್ರಿಟಿಷರೊಡನೆ]] [[೧೭೯೯]]ರ [[ಎರಡನೇ ಮೈಸೂರು ಯುದ್ಧ]]ದಲ್ಲಿ [[ಟಿಪ್ಪೂ ಸುಲ್ತಾನ್|ಟಿಪ್ಪೂವಿನ]] ಮರಣಾನಂತರ, ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು. ಅದಕ್ಕೆ ಆಂತರಿಕ ವಿರೋಧಗಳು ತುಂಬಾ ಬಲವಾಗಿದ್ದವು. [[ಮಹಾರಾಣಿ ಲಕ್ಷ್ಮಮ್ಮಣ್ಣಿ]]ಯವರ ದಕ್ಷ ಮತ್ತು ವಿಚಕ್ಷಣಾ ಮನೋಭಾವದಿಂದ ಒಪ್ಪಂದವು ಕೈಗೂಡಿತು. ಆಗ ಕೇವಲ ಐದು ವರ್ಷದ ಬಾಲಕನಾಗಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ ಪರವಾಗಿ, ಮಹಾರಾಣಿಯವರೂ ಮತ್ತು [[ದಿವಾನ್ ಪೂರ್ಣಯ್ಯ]]ನವರೂ ಆಡಳಿತ ನಡೆಸಬೇಕೆಂದು ಒಪ್ಪಂದವಾಯಿತು .ಬಿರುದು-"ಕನ್ನಡದ ಭೋಜ".
|
edits