"ಅಡಿಕೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಚಿತ್ರ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
(ಚಿತ್ರ)
[[Image:arecanut.jpg|thumb|left|ಹಣ್ಣಡಿಕೆ.]]
[[Image:Areca catechu - Köhler–s Medizinal-Pflanzen-014.jpg|thumb|left|19th century drawing of ''Areca catechu'']]
[[ಚಿತ್ರ:ಅಡಿಕೆ.JPG|thumb|ಕೆಂಪಡಿಕೆ]]
'''ಅಡಿಕೆ''' (ಸಂಸ್ಕೃತ:''ಪೂಗ'', ಮರಾಠಿ ಮತ್ತು ಗುಜರಾತಿ: ''ಸುಪಾರಿ'') ಒಂದು ತೋಟಗಾರಿಕ ಬೆಳೆ. ಇದರ ಮೂಲ [[ಮಲೇಷ್ಯಾ ]]ದೇಶ. [[ದಕ್ಷಿಣ ಏಷಿಯಾ]] ಮತ್ತು [[ಆಫ್ರಿಕ]]ದ ಕೆಲವು ಪ್ರದೇಶಗಳಲ್ಲಿ ಬೆಳೆಯುತ್ತದೆ. [[ಕರ್ನಾಟಕ]]ದಲ್ಲಿ [[ಮಲೆನಾಡು ]] ಮತ್ತು [[ಕರಾವಳಿ]]ಯಲ್ಲಿ ವ್ಯಾಪಕವಾಗಿ ಬೆಳೆಯುತ್ತಾರೆ. [[ಗುಜರಾತ್]] ಅಡಿಕೆಯ ಮುಖ್ಯ ಮಾರುಕಟ್ಟೆ ರಾಜ್ಯವಾಗಿದೆ. '''ಅರಕಾಸಿಯೆಸಿ''' ಕುಟುಂಬಕ್ಕೆ ಸೇರಿದ ಸಸ್ಯ. [[ತಾಳೆ]] ಜಾತಿಗೆ ಸೇರಿದೆ. ಅಡಿಕೆಯನ್ನು [[ತಾಂಬೂಲ]]ದಲ್ಲಿ [[ವೀಳ್ಯದೆಲೆ]]ಯೊಂದಿಗೆ ತಿನ್ನಲು ಉಪಯೊಗಿಸುತ್ತಾರೆ. ಆಡಕೆ ಬೆಳೆಯುವ ಪ್ರದೇಶಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿ ಆವಶ್ಯಕವಾದ ವಸ್ತುವಾಗಿದೆ.
==ಅಡಿಕೆ ಮರ==
೧,೩೦೫

edits

"https://kn.wikipedia.org/wiki/ವಿಶೇಷ:MobileDiff/844913" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ