"ಕರ್ಮ ಸಿದ್ಧಾಂತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಚು
:ಕುರುಡನೋ , ಕುಂಟನೋ , ಹುಲ್ಲೆಯೋ ಆಗಿ ಹುಟ್ಟುವುದಕ್ಕೆ ಪೂರ್ವಾರ್ಜಿತ ಕರ್ಮಫಲವೆಂದು ವಾದವಿದೆ. ಇಲ್ಲದಿದ್ದರೆ ದೇವರ ಇಚ್ಛೆ ಎಂದು ತೀರ್ಮಾನ ಮಾಡಬೇಕಾಗುತ್ತದೆ. ಆಗ ದೇವರು ಪಕ್ಷಪಾತಿಯೂ . ಕ್ರೂರನೂ ಆಗಿರುವ ದೋಷವನ್ನು ಹೇಳಬೇಕಾಗುತ್ತದೆ.
:ಮತ್ತೊಂದು ಪ್ರಶ್ನೆ ಎಲ್ಲವೂ ಪೂರ್ವಜನ್ಮದ ಕರ್ಮದಂತೆ ನೆಡೆಯುವಂತಿದ್ದರೆ , ಜೀವನಿಗೆ ಸ್ವಾತಂತ್ರ್ಯವೇ ಇಲ್ಲವೇ ? ಎಲ್ಲವೂ ಕರ್ಮ -ದೇವರಿಂದ , ನಿಯಂತ್ರಿತವಾದರೆ , ಜೀವನು ಕೇವಲ ಸುಖ ದುಃಖ ಅನುಭವಿಸುವ , ಸ್ವತಂತ್ರ್ಯವಿಲ್ಲದ ಜೀವಿಯಾಗಿ -ಜಗತ್ತು , ದೇವರು, ಕರ್ಮ ಇವು -ಜಗತ್ತು ,ದೇವರು , ಇವು ಕ್ರೂರವೆನಿಸಿಕೊಳ್ಳುತ್ತವೆ/ ಕ್ರೂರತೆಯ ದೋಷಕ್ಕೆ ಒಳಗಾಗುತ್ತವೆ. -ದೀನರನ್ನೂ ದುರ್ಬಲರನ್ನೂ ಇದು ನಿನ್ನ ಪ್ರಾರಬ್ಧ ಕರ್ಮವೆಂದು ಶೋಷಿಸಲು ದಾರಿಯಾಗುವುದು.
:ಉಗ್ರನು ಹಿಂಸಾತ್ಮಕ ದಾರಿ -ತನ್ನ ಕರ್ಮವೆಂದು ಸಮರ್ಥಿಸಿಕೊಳ್ಳಬಹದು.ವ್ಯಕ್ತಿಯ ಅಭ್ಯುದಯಕ್ಕೆ ಅವನ ಸತ್ಕರ್ಮವೇ ಕಾರಣವೆಂದು ಹೇಳಲು ಹೊರಟ ಕರ್ಮವಾದ , ಕೊನೆಗೆ ಶೋಷಣೆಯ ಸ್ವಾರ್ಥದ ಸಾಧನವಾಗಿ ಪರಿಣಮಿಸಿದ್ದು , ದುರಂತ. ಆದ್ದರಿಂದ ಅದನ್ನು ಅಂಧ ಶ್ರದ್ಧೆಯಂದು ನಿರ್ಧರಿಸುವುದು ಮತ್ತು ನಿರಾಕರಿಸುವುದು ಸೂಕ್ತ . ಅಥವಾ ಕರ್ಮವನ್ನು , ಸ್ವತಂತ್ರ ಕರ್ಮ, ಆಕಸ್ಮಿಕ , ಮತ್ತು ಅನಿವಾರ್ಯ(ಪ್ರಾರಬ್ಧ) ವೆಂದು ತಿಳಿಯುವುದು ಒಳ್ಳೆಯದು.<ref>ಭಾರತೀಯ ತತ್ತ್ವಶಾಸ್ತ್ರ ಪರಿಚಯ :- ಎಂ. ಪ್ರಭಾಕರ ಜೋಷಿ & [[ಪ್ರೊ.ಎಂ.ಎ.ಹೆಗಡೆ]] ಎಚ್.ಒ.ಡಿ ಸಂಸ್ಕೃತ -ಎಂ.ಜಿ.ಸಿ. ಕಾಲೇಜು ಸಿದ್ದಾಪುರ ಕಾರವಾರ ಜಿಲ್ಲೆ. ಪ್ರಕಾಶಕರು :ದಿಗಂತ ಸಾಹಿತ್ಯ ಯೆಯ್ಯಾಡಿ ಮಂಗಳೂರು.</ref> <ref>ಉಮರನ ಒಸಗೆ- ಪೀಠಿಕೆ ಡಿವಿಜಿ.</ref>
:ಓಂತತ್ಸತ್
 
೪೧,೯೩೭

edits

"https://kn.wikipedia.org/wiki/ವಿಶೇಷ:MobileDiff/873108" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ