ಬದಲಾವಣೆಗಳು

Jump to navigation Jump to search
 
==ಮೊದಲ ಪ್ರಧಾನಿ ಅವಧಿ ೨೦೦೬-೦೭==
ತಮ್ಮ ಮುಂಚಿನ ಪ್ರಧಾನಿ ಕೊಯಿಜುಮಿರ ಆರ್ಥಿಕ ನೀತಿಗಳನ್ನು ಮುಂದುವರಿಸಿಕೊಂಡು ನಡೆದ ಅಬೆ, ತೆರಿಗೆ ಸುಧಾರನೆಗೆಸುಧಾರಣೆಗೆ ಒತ್ತು ನೀಡಿದರು. ತೆರಿಗೆಗಳನ್ನು ಹೆಚ್ಚಿಸದೆಯೇ, ಪೋಲುವೆಚ್ಚ್ಚಗಳನ್ನು ನಿಲ್ಲಿಸಿದ ಜಾಣತನದಿಂದ ಅಬೆ, ಜನಪ್ರಿಯರಾದರು.
ಬಜೆಟ್ ಅನ್ನು ಖೋತಾದಿಂದ ಉಳಿತಾಯದತ್ತ ತರಲು, ಯೋಜನಾ ಗಾತ್ರವನ್ನು ಕಡಿತ ಮಾಡಿದ್ದು ಕೂಡಾ ಅಬೆಯವರ ಹಿರಿಮೆ.
೨೭೦

edits

"https://kn.wikipedia.org/wiki/ವಿಶೇಷ:MobileDiff/880514" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ