ಪದ್ಮಭೂಷಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೭ ನೇ ಸಾಲು: ೨೭ ನೇ ಸಾಲು:
| followedby = [[ಪದ್ಮಶ್ರೀ]]
| followedby = [[ಪದ್ಮಶ್ರೀ]]
}}
}}

==ಪುರಸ್ಕೃತರ ಪಟ್ಟಿ==
{{Col-begin}}
{{Col-2}}
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (1954–1959)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (1960–1969)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (1970–1979)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (1980–1989)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (1990–1999)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (2000–2009)]]
* [[ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು (2010–2019)]]



== ಪುರಸ್ಕೃತರು 1954-1959 ==
== ಪುರಸ್ಕೃತರು 1954-1959 ==

೧೩:೪೦, ೩೦ ಆಗಸ್ಟ್ ೨೦೧೯ ನಂತೆ ಪರಿಷ್ಕರಣೆ

ಪದ್ಮಭೂಷಣ ಇದು ಭಾರತದ ನಾಗರಿಕ ಸನ್ಮಾನಗಳಲ್ಲೊಂದು. ಜನವರಿ ೨, ೧೯೫೪ರಲ್ಲಿ ಭಾರತದ ರಾಷ್ಟ್ರಪತಿಗಳು ಹೊರಡಿಸಿದ ಆದೇಶದ ಮೇರೆಗೆ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. ಭಾರತ ರತ್ನ, ಪದ್ಮ ವಿಭೂಷಣಗಳ ನಂತರ ಇದು ಭಾರತದ ಮೂರನೇಯ ದೊಡ್ಡ ನಾಗರಿಕ ಸನ್ಮಾನ.[೧] ಯಾವುದೇ ಕ್ಷೇತ್ರದಲ್ಲಾದರೂ ದೇಶಕ್ಕೆ ಸಲ್ಲಿಸುವ ಉತ್ಕೃಷ್ಟ ಸೇವೆಗಾಗಿ ಈ ಪ್ರಶಸ್ತಿಯನ್ನು ಕೊಡಮಾಡಲಾಗುತ್ತದೆ. ಪದ್ಮ ಪ್ರಶಸ್ತಿಗಳನ್ನು ೧೯೫೪ ರಲ್ಲಿ ಸ್ಥಾಪಿಸಲಾಯಿತು. ೧೯೭೮, ೧೯೭೯, ೧೯೯೩ ಹಾಗೂ ೧೯೯೭ರಲ್ಲಿ ನೀಡಲಾಗಿಲ್ಲ. ಪ್ರಶಸ್ತಿಗಳನ್ನು ರಾಷ್ಟ್ರದ ನಾಗರಿಕರ ಸಾಧನೆಗಳಿಗಾಗಿ ಗಣತಂತ್ರದಿನದ ಶುಭೋತ್ಸವದ ದಿನದಂದು ಘೋಷಿಸಿ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ರಾಷ್ಟ್ರಪತಿಗಳ ಹಸ್ತದಿಂದ ನೀಡಿ ಗೌರವಿಸಲಾಗುತ್ತದೆ. ಪದ್ಮಪ್ರಶಸ್ತಿಗಳ ಕ್ರಮ ಹೀಗಿದೆ.[೨]

  1. ಪದ್ಮ ವಿಭೂಷಣ, ಎರಡನೆಯ ಕ್ರಮದಲ್ಲಿದೆ.
  2. ಪದ್ಮಭೂಷಣ, ಮೂರನೆಯ ಕ್ರಮದಲ್ಲಿದೆ.
  3. ಪದ್ಮಶ್ರೀ, ನಾಲ್ಕನೆಯ ಕ್ರಮದಲ್ಲಿದೆ.
ಪದ್ಮಭೂಷಣ
ಪ್ರಶಸ್ತಿಯ ವಿವರ
ಮಾದರಿ ನಾಗರಿಕ
ವರ್ಗ ರಾಷ್ಟ್ರೀಯ
ಪ್ರಾರಂಭವಾದದ್ದು ೧೯೫೪
ಮೊದಲ ಪ್ರಶಸ್ತಿ ೧೯೫೪
ಕಡೆಯ ಪ್ರಶಸ್ತಿ ೨೦೧೯
ಒಟ್ಟು ಪ್ರಶಸ್ತಿಗಳು ೧೨೫೪
ಪ್ರಶಸ್ತಿ ನೀಡುವವರು ಭಾರತ ಸರ್ಕಾರ
ಹಿಂದಿನ ಹೆಸರು(ಗಳು) ಪದ್ಮವಿಭೂಷಣ
ದೂಸ್ರಾ ವರ್ಗ್
Ribbon
ಮೊದಲ ಪ್ರಶಸ್ತಿ ಪುರಸ್ಕೃತರು ೧೯೫೪

 •
 •
 •
 •
 •
 •

ಇತ್ತೀಚಿನ ಪ್ರಶಸ್ತಿ ಪುರಸ್ಕೃತರು ೨೦೧೯

 •
 •
 •
 •

ಪ್ರಶಸ್ತಿಯ ಶ್ರೇಣಿ
ಪದ್ಮ ವಿಭೂಷಣಪದ್ಮಭೂಷಣಪದ್ಮಶ್ರೀ

ಪುರಸ್ಕೃತರ ಪಟ್ಟಿ


ಉಲ್ಲೇಖ ದೋಷ: <ref> tags exist for a group named "upper-alpha", but no corresponding <references group="upper-alpha"/> tag was found