ವಿಕಿಪೀಡಿಯ:ಸಂಪಾದನೋತ್ಸವಗಳು/ಸಂಪಾದನೋತ್ಸವ ಜೆಎನ್‍ಎನ್‍ಸಿಇ ಶಿವಮೊಗ್ಗ - ೨೦೧೯: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೭ ನೇ ಸಾಲು: ೭ ನೇ ಸಾಲು:
==ಸ್ಥಳ ಮತ್ತು ದಿನಾಂಕ==
==ಸ್ಥಳ ಮತ್ತು ದಿನಾಂಕ==
ಸ್ಥಳ : ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು, ಶಿವಮೊಗ್ಗ <br />
ಸ್ಥಳ : ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು, ಶಿವಮೊಗ್ಗ <br />
ದಿನಾಂಕ : ನವಂಬರ್ ೧೬-೧೭, ೨೦೧೯ <br />
ದಿನಾಂಕ : ನವೆಂಬರ್ ೧೬-೧೭, ೨೦೧೯ <br />
ಸಮಯ : ಬೆಳಿಗ್ಗೆ ೯:೩೦ ರಿಂದ ಸಾಯಂಕಾಲ ೫:೦೦
ಸಮಯ : ಬೆಳಿಗ್ಗೆ ೯:೩೦ ರಿಂದ ಸಾಯಂಕಾಲ ೫:೦೦



೧೦:೦೧, ೧೪ ನವೆಂಬರ್ ೨೦೧೯ ನಂತೆ ಪರಿಷ್ಕರಣೆ

ಕನ್ನಡ ವಿಕಿಪೀಡಿಯಕ್ಕೆ ಹೊಸ ಸಂಪಾದಕರನ್ನು ಮತ್ತು ಲೇಖನಗಳನ್ನು ಸೇರಿಸಲು ಅಲ್ಲಲ್ಲಿ ಸಂಪಾದನೋತ್ಸವಗಳನ್ನು ನಡೆಸಲಾಗುತ್ತಿದೆ. ಇವುಗಳನ್ನು ಕರ್ನಾಟಕದ ಹಲವು ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಈ ಮಾಲಿಕೆಯಲ್ಲಿ ಶಿವಮೊಗ್ಗದ ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ವಿಕಿಪಿಡಿಯ ತರಬೇತಿ ಮತ್ತು ಸಂಪಾದನೋತ್ಸವ ಹಮ್ಮಿಕೊಳ್ಳಲಾಗಿದೆ.

ಉದ್ದೇಶ

  • ಕನ್ನಡ ವಿಕಿಪೀಡಿಯಕ್ಕೆ ಹೊಸ ಸಂಪಾದಕರನ್ನು ಸೇರಿಸುವುದು
  • ಕನ್ನಡ ವಿಕಿಪೀಡಿಯಕ್ಕೆ ಲೇಖನಗಳನ್ನು ಸೇರಿಸುವುದು

ಸ್ಥಳ ಮತ್ತು ದಿನಾಂಕ

ಸ್ಥಳ : ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು, ಶಿವಮೊಗ್ಗ
ದಿನಾಂಕ : ನವೆಂಬರ್ ೧೬-೧೭, ೨೦೧೯
ಸಮಯ : ಬೆಳಿಗ್ಗೆ ೯:೩೦ ರಿಂದ ಸಾಯಂಕಾಲ ೫:೦೦

ವಿಷಯ

ಈ ಸಂಪಾದನೋತ್ಸವಕ್ಕೆ ಕರ್ನಾಟಕದ ಜೀವವೈವಿಧ್ಯ ಎಂಬ ಪ್ರಮುಖ ವಿಷಯವನ್ನು ಆಯ್ಕೆಮಾಡಲಾಗಿದೆ. ಇದರಡಿಯಲ್ಲಿ ಬರುವ ಹಲವು ವಿಷಯಗಳ ಬಗ್ಗೆ ಲೇಖನಗಳನ್ನು ಸೇರಿಸಲಾಗುವುದು.

ಸಲಹೆ ಮಾಡಿದ ಲೇಖನಗಳು

ಅಭಯಾರಣ್ಯಗಳು

  1. ಬ್ರಹ್ಮಗಿರಿ ವನ್ಯಜೀವಿ ಅಭಯಾರಣ್ಯ
  2. ತಲಕಾವೇರಿ ವನ್ಯಜೀವಿ ಅಭಯಾರಣ್ಯ
  3. ಸೋಮೇಶ್ವರ ವನ್ಯಜೀವಿ ಅಭಯಾರಣ್ಯ
  4. ರಾಣಿಬೆನ್ನೂರು ಕೃಷ್ಣಮೃಗ ಅಭಯಾರಣ್ಯ - Ranibennur Blackbuck Sanctuary

ಸಂಪನ್ಮೂಲ ವ್ಯಕ್ತಿಗಳು

  1. ಧನಲಕ್ಷ್ಮಿ ಕೆ.ಟಿ.
  2. ಡಾ.ಯು.ಬಿ. ಪವನಜ


ಸಂಘಟಕರು

  1. ವಿಕಿವಿಮೆನ್ ಮಂಗಳೂರು
  2. ಕರಾವಳಿ ವಿಕಿಮೀಡಿಯನ್
  3. ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜು, ಶಿವಮೊಗ್ಗ

ಭಾಗವಹಿಸಲು ಇಚ್ಛಿಸುವವರು

ಭಾಗವಹಿಸಿದವರು ಮತ್ತು ಅವರ ಲೇಖನಗಳು

ಛಾಯಾಚಿತ್ರಗಳು