ವಿಕಿಪೀಡಿಯ:ಯೋಜನೆ/ಎಸ್.ಡಿ.ಎಂ. ಉಜಿರೆ ವಿಕಿಪೀಡಿಯ ಶಿಕ್ಷಣ ಯೋಜನೆ ೨೦೧೯-೨೦: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: ಈ ವಿಕಿಪೀಡಿಯ ಪುಟವು ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲ...
 
೧೩ ನೇ ಸಾಲು: ೧೩ ನೇ ಸಾಲು:
===ಜೆ.ಎಂ.ಸಿ. ವಿದ್ಯಾರ್ಥಿಗಳು===
===ಜೆ.ಎಂ.ಸಿ. ವಿದ್ಯಾರ್ಥಿಗಳು===
====ಪ್ರಥಮ ವರ್ಷ====
====ಪ್ರಥಮ ವರ್ಷ====
#--[[ಸದಸ್ಯ:Sumukha g hegde|Sumukha g hegde]] ([[ಸದಸ್ಯರ ಚರ್ಚೆಪುಟ:Sumukha g hegde|ಚರ್ಚೆ]]) ೦೬:೫೭, ೨೮ ಜನವರಿ ೨೦೨೦ (UTC)

೧೨:೨೭, ೨೮ ಜನವರಿ ೨೦೨೦ ನಂತೆ ಪರಿಷ್ಕರಣೆ

ಈ ವಿಕಿಪೀಡಿಯ ಪುಟವು ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯುತ್ತಿರುವ ವಿಕಿಪೀಡಿಯ ಶಿಕ್ಷಣ ಯೋಜನೆ ಬಗ್ಗೆ ಇದೆ.

ಎಸ್.ಡಿ.ಎಂ. ಕಾಲೇಜು ಉಜಿರೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿದೆ. ಈ ಕಾಲೇಜು ೧೯೬೬ನೆಯ ಇಸವಿಯಲ್ಲಿ ಪ್ರಾರಂಭವಾಯಿತು. ಇಲ್ಲಿ ಬಿ.ಎ., ಬಿ.ಕಾಂ., ಬಿ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎಂ, ಮುಂತಾದ ಡಿಗ್ರಿ ಕೋರ್ಸ್ ಮತ್ತು ಹಲವು ಎಂ.ಸಿ.ಜೆ. (ಪತ್ರಿಕೋದ್ಯಮ), ಎಂ.ಎಸ್ಸಿ, ಎಂಕಾಂ, ಮುಂತಾದ ಹಲವು ಸ್ನಾತಕೋತ್ತರ ಕೋರ್ಸುಗಳಿವೆ. ಈ ಕಾಲೇಜು ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಲಗ್ನ ಹೊಂದಿದ ಒಂದು ಸ್ವಾಯತ್ತ ಕಾಲೇಜು ಆಗಿದೆ.

ಎಸ್.ಡಿ.ಎಂ. ಉಜಿರೆ ವಿಕಿಪೀಡಿಯ ಶಿಕ್ಷಣ ಯೋಜನೆ ೨೦೧೭-೧೮

ಇದರಲ್ಲಿ ಹಲವು ವಿಭಾಗಗಳಿವೆ-

  • ಜೆ.ಎಂ.ಸಿ. ಪದವಿಗಾಗಿ ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ವಿಕಿಪೀಡಿಯಕ್ಕೆ ತಮಗಿಷ್ಟ ಬಂದ ವಿಷಯದ ಬಗ್ಗೆ ಒಂದು ಅಥವಾ ಹೆಚ್ಚು ಲೇಖನ ಬರೆಯುತ್ತಾರೆ. ಇದು ಅವರ ಅಧ್ಯಯನದ ಅಂಗವಾಗಿರುತ್ತದೆ. ಹೀಗೆ ಬರೆದ ಲೇಖನಕ್ಕೆ(ಗಳಿಗೆ) ಅವರು ಆಂತರಿಕ ಮೌಲ್ಯಮಾಪನದ ಅಂಗವಾಗಿ ಅಂಕ ಗಳಿಸುತ್ತಾರೆ.
  • ಕೆಲವು ಆಯ್ದ ಆಸಕ್ತ ವಿದ್ಯಾರ್ಥಿಗಳು ಕನ್ನಡ ವಿಕಿಪೀಡಿಯಕ್ಕೆ ತಮಗಿಷ್ಟ ಬಂದ ವಿಷಯದ ಬಗ್ಗೆ ಲೇಖನ ಬರೆಯುತ್ತಾರೆ. ಡಿಗ್ರಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುತ್ತಾರೆ. ಲೇಖನಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ವಿದ್ಯಾರ್ಥಿಗಳಿಂದ ಲೇಖನಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟವನ್ನು ಪರಿಶೀಲಿಸಿ, ಅವುಗಳ ಸುಧಾರಣೆಗೆ ಮಾರ್ಗದರ್ಶನ ನೀಡಿ, ಅಂತಿಮವಾಗಿ ವಿಕಿಪೀಡಿಯಕ್ಕೆ ಉತ್ತಮ ಲೇಖನಗಳು ಬರುವಂತೆ ಮಾಡಲು ಒಂದೊಂದು ವಿಷಯದಲ್ಲಿ ಒಬ್ಬೊಬ್ಬ ಆಯ್ದ ಪ್ರಾಧ್ಯಾಪಕರು ಯೋಜನಾ ನಿರ್ವಾಹಕರಾಗಿ ಕೆಲಸ ಮಾಡುತ್ತಾರೆ. ಹೀಗೆ ಬರೆದ ಲೇಖನಕ್ಕೆ ವಿದ್ಯಾರ್ಥಿಗಳಿಗೆ ಯಾವುದೇ ಅಂಕಗಳು ದೊರೆಯುವುದಿಲ್ಲ. ಅವರಿಗೆ ಪ್ರಮಾಣಪತ್ರ (certificate) ನೀಡಲಾಗುವುದು.
  • ಡಿಗ್ರಿಯಲ್ಲಿ ಐಚ್ಛಿಕ ಕನ್ನಡವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಕನ್ನಡ ವಿಕಿಸೋರ್ಸ್‌ನಲ್ಲಿ ಕೆಲಸ ಮಾಡುತ್ತಾರೆ. ಅವರು ಅಲ್ಲಿ ಸೇರ್ಪಡೆಯಾಗಿರುವ ಪುಸ್ತಕಗಳಲ್ಲಿರುವ ಪಠ್ಯವನ್ನು ಬೆರಳಚ್ಚು ಮಾಡುತ್ತಾರೆ. ಇದಕ್ಕೆ ಅವರಿಗೆ ಅಂಕಗಳು ದೊರೆಯುವುದಿಲ್ಲ.

ಭಾಗವಹಿಸುವವರು

ಜೆ.ಎಂ.ಸಿ. ವಿದ್ಯಾರ್ಥಿಗಳು

ಪ್ರಥಮ ವರ್ಷ

  1. --Sumukha g hegde (ಚರ್ಚೆ) ೦೬:೫೭, ೨೮ ಜನವರಿ ೨೦೨೦ (UTC)