ವಿಷಯಕ್ಕೆ ಹೋಗು

ವಿಶ್ವಾಂಬರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ವಿಶ್ವಾಂಬರಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೪ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ವಂಶವತಿ ಎಂದು ಹೆಸರಿಸಿದ್ದಾರೆ.[][]

ರಾಗ ಸ್ವರೂಪ ಮತ್ತು ಲಕ್ಷಣ

[ಬದಲಾಯಿಸಿ]
Vishwambari scale with shadjam at C

ಇದು ಒಂಬತ್ತನೆಯ ಬ್ರಹ್ಮ ಚಕ್ರದ ಆರನೆಯ ರಾಗ.ಇದರ ನೆನೆಪಿನ ಹೆಸರು ಬ್ರಹ್ಮ-ಷಾ ನೆನಪಿನ ನುಡಿಕಟ್ಟು:ಸ ರ ಗು ಮಿ ಪ ಧು ನು [] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೧ ಗ೩ ಮ೨ ಪ ದ೩ ನಿ೩ ಸ
ಅವರೋಹಣ ಸ ನಿ೩ ದ೩ ಪ ಮ೨ ಗ೩ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ 'ಷಡ್ಜ, ಶುದ್ಧ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಷಟ್‍ಶ್ರುತಿ ಧೈವತಮತ್ತು ಕಾಕಲಿ ನಿಷಾಧ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ವಿಶ್ವಾಂಬರಿಯಲ್ಲಿ ಕೆಲವು ಜನಪ್ರಿಯ ಕೃತಿಗಳು ಈ ಕೆಳಗಿನಂತಿವೆ.


ಸಂಬಂಧಿತ ರಾಗಗಳು

[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ವಿಶ್ವಾಂಬರಿ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಅವುಗಳು ಶಾಮಲಾಂಗಿ ಮತ್ತು ಗಾನಮೂರ್ತಿ

ಉಲ್ಲೇಖಗಳು

[ಬದಲಾಯಿಸಿ]
  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras