ವಿಶ್ವಾಮಿತ್ರ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ವಿಶ್ವಾಮಿತ್ರ ಮೇನಕ ರಾಜಾ ರವಿವರ್ಮನ ತೈಲಚಿತ್ರ.


ವಿಶ್ವಮಿತ್ರ ಅಂದರೆ ವಿಶ್ವಕ್ಕೆ ಗೆಳೆಯ ಎಂದರ್ಥ. ರಾಜ ಕುಶನ ವಂಶಸ್ಥರಾದ ಇವರನ್ನು ಕೌಶಿಕೆೆನ್ದು ಕರೆಯಲಾಗುತ್ತದೆ. ದೇವರ ವರದಿಂದ ಇವರ ಹುಟ್ಟು ರಾಜ ಮನೆತನದಲ್ಲಾದರು, ಬ್ರಹ್ಮರ್ಶಿಗಳಾದರು. ಬ್ರಹ್ಮ ಜಾನೀತಿ ಬ್ರಾಹ್ಮನಃ


ವಿಶ್ವಾಮಿತ್ರ - ವಿಶ್ವಾಮಿತ್ರ ಒಬ್ಬ ಋಷಿ. ಕೋಪಕ್ಕೆ ಹೆಸರುವಾಸಿಯಾದವನು. ಅರಣ್ಯದಲ್ಲಿ ತನ್ನ ಹೋಮ,ಹವನಾದಿಗಳಿಗೆ ತೊಂದರೆ ಕೊಡುತ್ತಿದ್ದ ರಾಕ್ಷಸರನ್ನು ಸಂಹರಿಸಲು ರಾಮ,ಲಕ್ಷ್ಮಣರನ್ನು ಅರಣ್ಯಕ್ಕೆ ಕರೆದುಕೊಂಡು ಹೋಗುತ್ತಾನೆ. ಮಾರ್ಗ ಮಧ್ಯದಲ್ಲಿ ವಿಶ್ವಾಮಿತ್ರ ರಾಮನನ್ನು ಮಿಥಿಲಾನಗರಕ್ಕೆ ಕರೆದುಕೊಂಡು ಹೋಗುತ್ತಾನೆ. ಅಲ್ಲಿ ಜನಕರಾಜನು ಸೀತಾ ಸ್ವಯಂವರ ಏರ್ಪಡಿಸಿರುತ್ತಾನೆ. ಅಲ್ಲಿ ರಾಮ ಶಿವ ಧನುಸ್ಸನ್ನು ಮುರಿದು ಸೀತೆಯನ್ನು ವಿವಾಹವಾಗುತ್ತಾನೆ.
ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |