ವಿಶ್ವೇಶ್ವರಯ್ಯ ಪಿಕಪ್ ಜಲಾಶಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search'ವಿಶ್ವೇಶ್ವರಯ್ಯ ಪಿಕಪ್ ಜಲಾಶಯ ಘಾಟಿ ಸುಬ್ರಮಣ್ಯ ಬಳಿ ಇದೆ. ಘಾಟಿ ಸುಬ್ರಹ್ಮಣ್ಯ ಸುಂದರ ಪ್ರಕೃತಿ ಸೌಂದರ್ಯದ ನಡುವೆ ವ್ಯರ್ಥವಾಗಿ ಹರಿದು ಹೊಗುತ್ತಿದ್ದ ನೀರನ್ನು ಕಂಡ ಸರ್.ಎಂ.ವಿಶ್ವೇಶ್ವರಯ್ಯನವರು ೧೯೧೭ರಲ್ಲಿ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಅನ್ನು ನಿರ್ಮಿಸಿದರು.