ವೀರಭದ್ರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹಿಂದು ಪುರಾಣಗಳ ಪ್ರಕಾರ ವೀರಭದ್ರ ಈಶ್ವರನ ಸೇನಾಧಿಪತಿ.

ಪೌರಾಣಿಕ ಹಿನ್ನೆಲೆ[ಬದಲಾಯಿಸಿ]

ದಾಕ್ಷಾಯಿಣಿ ಅಗ್ನಿಗೆ ಹಾರಿ ಆತ್ಮಹತ್ಯೆ ಮಾಡಿಕೊ೦ಡ ವಿಷಯ ಶಿವನಿಗೆ ತಿಳಿಯುತ್ತಲೆ ಆತ ತನ್ನ ಹಣೆಯಲ್ಲಿದ್ದ ಬೆವರನ್ನು ತೆಗೆದು ನೆಲಕ್ಕೆ ಹಾಕಿದಾಗ ವೀರಭದ್ರ ಜನಿಸುತ್ತಾರೆ.. ಆತ ಸೇನಾಧಿಪತಿಯಾಗಿ ಯಜ್ಞವನ್ನು ನಾಶಮಾಡಿ ಆ ಯಜ್ಞವನ್ನು ಆಯೋಜಿಸಿದ್ದ ದಕ್ಷಬ್ರಹ್ಮನನ್ನು ಕೊಲ್ಲುತ್ತಾನೆ ಶ್ರೀ ವೀರಭದ್ರೇಶ್ವರ ದೇವಾಲಯ. ಗದಗ ಜಿಲ್ಲೆ ಮುಂಡರಗಿ ತಾಲೂಕಾ ಶ್ರೀಕ್ಷೇತ್ರ ಸಿಂಗಟಾಲೂರಿನಲ್ಲಿ ತುಂಗಭದ್ರಾ ನದಿಯ ದಂಡೆಯಲ್ಲಿ ಗುಡ್ಡದ ಮೇಲೆ ನೆಲಸಿರುವ ವೀರಭದ್ರೇಶ್ವರ ಸುತ್ತಮುತ್ತಲಿನ ಗ್ರಾಮದ ಜನತೆಯ ಕುಲದೇವನಾಗಿ ಅವರ ಹಿತವನ್ನು ಕಾಯುವನು.

ಉಲ್ಲೇಖ[ಬದಲಾಯಿಸಿ]


ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ HinduSwastika.svg
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ
"https://kn.wikipedia.org/w/index.php?title=ವೀರಭದ್ರ&oldid=868839" ಇಂದ ಪಡೆಯಲ್ಪಟ್ಟಿದೆ