ವೃತ್ತೀಯ ಚಲನೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಒಂದು ಕಾಯದ ಮೇಲೆ ಪ್ರಯೋಗವಾಗುವ ನಿವ್ವಳ ಬಲವು ಚಲನೆತಯ ನೇರದಲ್ಲಿ ವರ್ತಿಸಿದಾಗ ಆಥವ ಶೂನ್ಯವಾದಾಗ ಆ ಕಾಯವು ಸರಳ ರೇಖೆಯಲ್ಲಿ ಚಲಿಸುತ್ತದೆ.ನಿವ್ವಳ ಬಲವು ಚಲನೆಯ ನೇರಕ್ಕೆ ಯಾವಾಗಲೂ ಒಂದು ಕೋನದಲ್ಲಿ ಅ೦ದರೆ ಓರೆಯಾಗಿ ವರ್ತಿಸಿದಾಗ ಕಾಯವು ತನ್ನ ಚಲನೆ ನೇರವನ್ನು ಬದಲಿಸಿ ವಕ್ರಪಥದಲ್ಲಿ ಚಲಿಸತೊಡಗುತ್ತದೆ.ವಕ್ರಪಥದಲ್ಲಿನ ಚಲನೆಗೆ ಅತಿ ಸರಳ ಉದಾಹರಣೆಯೆ೦ದರೆ ಏಕರೂಪ ವೃತ್ತೀಯ ಚಲನೆ.ವೃತೀಯ ಪಥದಲ್ಲಿ ಸ್ಥಿರ ಜವದಿ೦ದ ಆಗುತ್ತಿರುವ ಚಲನೆಯೇ ಏಕರೂಪ ವೃತ್ತೀಯ ಚಲನೆ. ಒಂದು ಸಣ್ಣ ಕಲ್ಲು ಅಥವಾ ಚೆ೦ಡಿಗೆ ದಾರ ಕಟ್ಟಿ ನಿಮ್ಮ ತಲೆಯ ಸುತ್ತ ಅದನ್ನು ಒ೦ದೇ ರೀತಿಯಲ್ಲಿ ಸುತ್ತಿಸಿದ್ದೇ ಆದರೆ ಅದು ವೃತೀಯ ಚಲನೆ ಆಗುತ್ತದೆ ಚ೦ದ್ರ ಭೂಮಿಯ ಸುತ್ತ ಪರಿಭ್ರಮಿಸುತ್ತದೆ.ಭೂಮಿಯು ಸೂರ್ಯನ ಸುತ್ತ ಪರಿಭ್ರಮಿಸುತ್ತದೆ.ಇವುಗಳ ಪಥಗಳು ಸರಿ ಸುಮಾರು ವೃತ್ತಗಳು.ಇವು ಏಕವೃತ್ತೀಯ ಚಲನೆಗೆ ಕೆಲವು ಉದಾಹರಣೆಗಳು. ವೃತ್ತೀಯ ಚಲನೆ ಒಂದು ಸ್ಥಳೀಯ ಚಿಲ್ಲರೆ ವ್ಯಾಪಾರ ಮಾಡುತ್ತಿರುವ ವೈದ್ಯಕೀಯ ಪೂರೈಕೆಗಳನ್ನು ಮತ್ತು ಉಪಕರಣವನ್ನು ಒದಗಿಸುತ್ತದೆ. ಇದು ಮೆಡಿಕೇರ್ ಶುಲ್ಕ ವಸ್ತುಗಳು ಪರಿಗಣಿಸಲಾಗುತ್ತದೆ.