ಶಬರಿಮಲೆ
ಶಬರಿಮಲೆ
ಶಬರಿಮಲೆ ശബരിമല | |
---|---|
Pilgrimage Town | |
Website | sabarimala.org |
ಶಬರಿಮಲೆ (ಮಲಯಾಳಂ:ശബരിമല,ಶಬರಿಮಲೆ ತಮಿಳು:சபரிமலை)ಶಬರಿಮಲೆ ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.[೧]
ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದು ಮೂರು ನಾಲ್ಕು ದಶಕೋಟಿಲಕ್ಷದಷ್ಟು ಯಾತ್ರಿಗಳನ್ನು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶ ಕೇರಳದ ಅತ್ಯುತ್ತಮ ತೀರ್ಥಯಾತ್ರಾ ಸ್ಥಳ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ಕಾರ್ತಿಕ ಮಾಸ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿಯಲ್ಲಿ ಚಳಿಗಾಲದ ಮಾಸದಲ್ಲಿ ಕೊನೆಯಾಗುತ್ತದೆ . ದೇವಾಲಯವು ಭಾರತದ ದಕ್ಷಿಣ ರಾಜ್ಯಗಳು ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಪಿನರಯಂ ಸರ್ಕಾರ ದೇವಸ್ವಂ ಬೋರ್ಡ್ ಪಥಿನಂಬಥಿಟು
ಸುಪ್ರೀಂ ಕೋರ್ಟ್ ತೀರ್ಪು
[ಬದಲಾಯಿಸಿ]ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನೀಡಿದೆ.
ಹೊರಗಿನ ಸಂಪರ್ಕಗಳು
[ಬದಲಾಯಿಸಿ]- ಶಬರಿಮಲೆಯ ಅಧಿಕೃತ ಅಂತರಜಾಲ ತಾಣ Archived 2009-03-18 ವೇಬ್ಯಾಕ್ ಮೆಷಿನ್ ನಲ್ಲಿ.
ಉಲ್ಲೇಖಗಳು
[ಬದಲಾಯಿಸಿ]- Short description is different from Wikidata
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ವೆಬ್ ಆರ್ಕೈವ್ ಟೆಂಪ್ಲೇಟಿನ ವೇಬ್ಯಾಕ್ ಕೊಂಡಿಗಳು
- Commons link is locally defined
- Commons category with local link different than on Wikidata
- ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು
- ಕೇರಳ