ಶಿವಾನಂದ ನಾಯ್ಕ, ಮಂಕಿ, ಹೊನ್ನಾವರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಶಿವಾನಂದ ನಾಯ್ಕ ಇವರು ಹುಟ್ಟಿದ್ದು ಹೊನ್ನಾವರ ತಾಲೂಕಿನ ಮಂಕಿ ಗ್ರಾಮದಲ್ಲಿ. ಪ್ರಸ್ತುತ ಶಿವಾನಂದ ನಾಯ್ಕರವರು ಭಟ್ಕಳ ಮತದಾರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಚುನಾಯಿತರಾಗಿ ಕರ್ನಾಟಕ ರಾಜ್ಯದ ಸಣ್ಣ ಕೈಗಾರಿಕಾ ಸಚಿವರಾಗಿಯೂ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.