ಶೀಲಾ ದಿಕ್ಷಿತ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Sheila Dikshit giving a speech in the Vivekanand slum colony of New Delhi

ಶೀಲಾ ದಿಕ್ಷಿತ್() ಇವರು ದೆಹಲಿಯ ಮುಖ್ಯಮಂತ್ರಿಗಳು. ಇವರು ೧೯೯೮ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಇವರು ೨೦೦೩ರಲ್ಲಿ ಪಕ್ಷವನ್ನು ಗೆಲ್ಲಿಸಿ ಎರಡನೇಯ ಬಾರಿಗೆ ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿದರು. ೨೦೦೮ರಲ್ಲಿ ನಡೆದ ರಾಜ್ಯ ವಿಧಾನಸಭೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕಿಯಾದ ಇವರು ಮೂರನೇಯ ಬಾರಿಗೆ ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿ ದಾಖಲೆ ಸೃಷ್ಟಿಸಿದ್ದಾರೆ.

ಬಾಹ್ಯ ಸಂಪರ್ಕ[ಬದಲಾಯಿಸಿ]