ಶ್ರೀ ಬಿ.ಎಮ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪ ತ್ರೆ ಹಾಗೂ ಸಂಶೋಧನಾ ಕೇಂದ್ರ
ಗೋಚರ
ಶ್ರೀ ಬಿ.ಎಮ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪ ತ್ರೆ ಹಾಗೂ ಸಂಶೋಧನಾ ಕೇಂದ್ರವು ಕರ್ನಾಟಕ ರಾಜ್ಯದ ಬಿಜಾಪುರ ನಗರದಲ್ಲಿ ೧೯೮೬ರಲ್ಲಿ ಪ್ರಾರಂಭವಾಗಿದೆ. ಮಹಾವಿದ್ಯಾಲಯವು ಭಾರತೀಯ ವೈದ್ಯಕೀಯ ಮಂಡಳಿ, ದೆಹಲಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರಯಿಂದ ಮಾನ್ಯತೆ ಪಡೆದಿದೆ.
ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. ಈ ಲೇಖನಕ್ಕೆ ಸರಿಯಾದ ಕೊಂಡಿಗಳನ್ನು ಸೇರಿಸಿ ಲೇಖನದ ಗುಣಮಟ್ಟವನ್ನು ಹೆಚ್ಚಿಸಲು ಸಹಕರಿಸಬಹುದು. |