ಶ್ರೀಲಂಕಾ

ವಿಕಿಪೀಡಿಯ ಇಂದ
(ಶ್ರೀ ಲಂಕ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
SrilankaFont.png
இலங்கை சனநாயக சோஷலிசக் குடியரசு

ಶ್ರೀಲಂಕಾ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ
ಶ್ರೀಲಂಕಾ ದೇಶದ ಧ್ವಜ ಶ್ರೀಲಂಕಾ ದೇಶದ ಲಾಂಛನ
ಧ್ವಜ ಲಾಂಛನ
ರಾಷ್ಟ್ರಗೀತೆ: ಶ್ರೀಲಂಕಾ ಮಾತಾ

Location of ಶ್ರೀಲಂಕಾ

ರಾಜಧಾನಿ ಶ್ರೀ ಜಯವರ್ಧನಾಪುರ
6°54′ಉ 79°54′ಪೂ
ಅತ್ಯಂತ ದೊಡ್ಡ ನಗರ ಕೊಲಂಬೊ
ಅಧಿಕೃತ ಭಾಷೆ(ಗಳು) ಸಿಂಹಳ ಭಾಷೆ, ತಮಿಳು
ಸರಕಾರ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ
 - ರಾಷ್ಟ್ರಪತಿ ಮಹಿಂದ ರಾಜಪಕ್ಸ
 - ಪ್ರಧಾನ ಮಂತ್ರಿ ರತ್ನಸಿರಿ ವಿಕ್ರಮನಾಯಕೆ
ಸ್ವಾತಂತ್ರ್ಯ ಯುನೈಟೆಡ್ ಕಿಂಗ್‍ಡಮ್‌ನಿಂದ 
 - ಮನ್ನಣೆ ಫೆಬ್ರುವರಿ ೪ ೧೯೪೮ 
ವಿಸ್ತೀರ್ಣ  
 - ಒಟ್ಟು ವಿಸ್ತೀರ್ಣ 65,610 ಚದರ ಕಿಮಿ ;  (೧೨೨ ನೇ)
  25,332 ಚದರ ಮೈಲಿ 
 - ನೀರು (%) 4.4
ಜನಸಂಖ್ಯೆ  
 - ೨೦೦೫ರ ಅಂದಾಜು 20,743,000 (52nd)
 - ೨೦೦೧ರ ಜನಗಣತಿ 18,732,255
 - ಸಾಂದ್ರತೆ 316 /ಚದರ ಕಿಮಿ ;  (35th)
818 /ಚದರ ಮೈಲಿ 
ರಾಷ್ಟ್ರೀಯ ಉತ್ಪನ್ನ (PPP) ೨೦೦೫ರ ಅಂದಾಜು
 - ಒಟ್ಟು ($?)86.72 billion (61st)
 - ತಲಾ $4300 (111st)
ಮಾನವ ಅಭಿವೃದ್ಧಿ
ಸೂಚಿಕ
(೨೦೦೬)
0.755 (93) – ಮಧ್ಯಮ ದರ್ಜೆ
ಕರೆನ್ಸಿ ಶ್ರೀಲಂಕಾ ರುಪಾಯಿ (LKR)
ಕಾಲಮಾನ (UTC+5:30)
ಅಂತರ್ಜಾಲ TLD .lk
ದೂರವಾಣಿ ಕೋಡ್ +94

ಶ್ರೀಲಂಕಾ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ (೧೯೭೨ ರ ಮೊದಲು ಸಿಲೋನ್) ಭಾರತೀಯ ಉಪಖಂಡದ ಆಗ್ನೇಯದಲ್ಲಿರುವ ದ್ವೀಪ ರಾಷ್ಟ್ರ.

ಪುರಾತನ ಕಾಲದಿಂದ ಲಂಕಾ, ಲಂಕಾದ್ವೀಪ, ಸಿಂಹಳದ್ವೀಪ, ಸೆರೆಂದಿಬ್ ಮೊದಲಾದ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಶ್ರೀಲಂಕಾ ಬ್ರಿಟಿಷ್ ಆಡಳಿತದ ಕಾಲದಲ್ಲಿ ಸಿಲೋನ್ ಎಂದು ಹೆಸರು ಪಡೆದಿತ್ತು. ೧೯೭೨ ರಲ್ಲಿ ಅದರ ಹೆಸರನ್ನು ಶ್ರೀಲಂಕಾ ಎಂದು ಬದಲಾಯಿಸಲಾಯಿತು.

ಚರಿತ್ರೆ[ಬದಲಾಯಿಸಿ]

ಶ್ರೀಲಂಕೆಗೆ ಸಿಂಹಳ ಜನರು ಸುಮಾರು ಕ್ರಿ.ಪೂ. ೬ನೇ ಶತಮಾನದಲ್ಲಿ ಪ್ರಾಯಶಃ ಉತ್ತರ ಭಾರತದಿಂದ ಬಂದಿರಬಹುದೆಂದು ಊಹಿಸಲಾಗಿದೆ. ಕ್ರಿ.ಪೂ. ಮೂರನೇ ಶತಮಾನದಲ್ಲಿ ಇಲ್ಲಿಗೆ ಬೌದ್ಧ ಧರ್ಮವನ್ನು ಪರಿಚಯಿಸಲಾಯಿತು. ನಂತರ ದಕ್ಷಿಣ ಭಾರತದಿಂದ ತಮಿಳರ ವಲಸೆ ಆರಂಭವಾಗಿ ಕ್ರಿ.ಶ. ೧೩ನೇ ಶತಮಾನದ ಕಾಲಕ್ಕೆ ಸಾಕಷ್ಟು ತಮಿಳರ ಜನಸಂಖ್ಯೆ ಶ್ರೀಲಂಕೆಯಲ್ಲಿತ್ತು.

೧೬ನೆಯ ಶತಮಾನದಲ್ಲಿ ಶ್ರೀಲಂಕೆಯ ಕೆಲ ಭಾಗಗಳನ್ನು ಪೋರ್ಚುಗೀಸರು ವಶಪಡಿಸಿಕೊಂಡರು. ನಂತರ ಇತರ ಯೂರೋಪಿನ ದೇಶಗಳೂ ಬಂದವು. ೧೭೯೬ ರಲ್ಲಿ ಶ್ರೀಲಂಕಾ ಸಂಪೂರ್ಣವಾಗಿ ಬ್ರಿಟಿಷರ ಕೈಸೇರಿತು. ೧೯೪೮ ರಲ್ಲಿ ಸ್ವಾತಂತ್ರ್ಯ ಪಡೆದ ಶ್ರೀಲಂಕಾ, ೧೯೭೨ ರಲ್ಲಿ ತನ್ನ ಹೆಸರನ್ನು ಅಧಿಕೃತವಾಗಿ "ಶ್ರೀಲಂಕಾ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ" ಎಂದು ಬದಲಾಯಿಸಿತು.

ಕಳೆದ ಎರಡು ದಶಕಗಳಲ್ಲಿ ಶ್ರೀಲಂಕೆಯ ತಮಿಳು ಜನರು ಮತ್ತು ಸಿಂಹಳೀಯರ ನಡುವೆ ಸಾಕಷ್ಟು ಅಶಾಂತಿ ಏರ್ಪಟ್ಟಿದ್ದು, ಎಲ್‍ಟಿಟಿಇ ಮತ್ತು ಶ್ರೀಲಂಕಾ ಸರ್ಕಾರದ ನಡುವೆ ಸಾಕಷ್ಟು ತೊಂದರೆಗಳುಂಟಾಗಿವೆ. ೨೦೦೪ರಲ್ಲಿ ಒಂದು ಶಾಂತಿ ಒಪ್ಪಂದ ಮಾಡಿಕೊಳ್ಳಲಾಯಿತು.

ರಾಜಕೀಯ[ಬದಲಾಯಿಸಿ]

ಶ್ರೀಲಂಕೆಯ ಈಗಿನ ಅಧ್ಯಕ್ಷರು ಮಹಿಂದ ರಾಜಪಕ್ಷೆ. ಈಗಿನ ಪ್ರಧಾನ ಮಂತ್ರಿಗಳು ರತ್ನಸಿರಿ ವಿಕ್ರಮನಾಯಕೆ.

ಸಂಪರ್ಕಗಳು[ಬದಲಾಯಿಸಿ]

"http://kn.wikipedia.org/w/index.php?title=ಶ್ರೀಲಂಕಾ&oldid=316259" ಇಂದ ಪಡೆಯಲ್ಪಟ್ಟಿದೆ