ಸಂಜಯ್ ರಾಷ್ಟ್ರೀಯ ಉದ್ಯಾನ
ಗೋಚರ
| Sanjay National Park | |
|---|---|
| ಸ್ಥಳ | Sidhi District, Madhya Pradesh, India |
| ಹತ್ತಿರದ ನಗರ | Sidhi |
| ಪ್ರದೇಶ | 466.657 square kilometres (180.177 sq mi) |
| ಸ್ಥಾಪನೆ | 1981 |
ಸಂಜಯ್ ರಾಷ್ಟ್ರೀಯ ಉದ್ಯಾನವು ಭಾರತದ ಮಧ್ಯ ಪ್ರದೇಶ ರಾಜ್ಯದಲ್ಲಿದೆ
ಸಂಜಯ್ ರಾಷ್ಟ್ರೀಯ ಉದ್ಯಾನವು ಛತ್ತೀಸ್ ಗಢಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ.