ಸಂಸ್ಕೃತಿ ಸಚಿವಾಲಯ (ಭಾರತ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಂಸ್ಕೃತಿ ಸಚಿವಾಲಯವು ಭಾರತ ಸರ್ಕಾರದ ಸಚಿವಾಲಯವಾಗಿದ್ದು, ಭಾರತದ ವಿವಿಧ ಕಲೆಗಳನ್ನು ಸಂರಕ್ಷಿಸುವ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದೆ.

ಪ್ರಹ್ಲಾದ ಸಿಂಗ್ ಪಟೇಲ್ ಪ್ರಸ್ತುತ ಸಂಸ್ಕೃತಿ ಸಚಿವಾಲಯದ ಸಚಿವರು.

ಉಲ್ಲೇಖಗಳು[ಬದಲಾಯಿಸಿ]