ಸತ್ಯಯುಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಹಿಂದೂ ಧರ್ಮದಲ್ಲಿ ಸತ್ಯಯುಗ ಅಥವಾ ಕೃತಯುಗವು ಸತ್ಯದ ಯುಗ, ಮತ್ತು ಆಗ ಮಾನವಕುಲವು ದೇವತೆಗಳ ಆಡಳಿತದಲ್ಲಿರುತ್ತದೆ, ಮತ್ತು ಪ್ರತಿ ಅಭಿವ್ಯಕ್ತಿ ಅಥವಾ ಕೃತಿಯು ಪರಿಶುದ್ಧ ಆದರ್ಶಕ್ಕೆ ನಿಕಟವಾಗಿರುತ್ತದೆ ಮತ್ತು ಮಾನವಕುಲವು ಆಂತರಿಕ ಒಳ್ಳೆಯತನಕ್ಕೆ ಪರಮಪ್ರಧಾನವಾಗಿ ಆಳಲು ಅನುಮತಿಸುತ್ತದೆ. ಇದನ್ನು ಕೆಲವೊಮ್ಮೆ "ಸುವರ್ಣಯುಗ" ಎಂದು ಕರೆಯಲಾಗುತ್ತದೆ. ಸತ್ಯಯುಗದ ಕಾಲ ೧,೭೨೮,೦೦೦ ವರ್ಷಗಳು.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]


"https://kn.wikipedia.org/w/index.php?title=ಸತ್ಯಯುಗ&oldid=420742" ಇಂದ ಪಡೆಯಲ್ಪಟ್ಟಿದೆ