ಸದಸ್ಯರ ಚರ್ಚೆಪುಟ:ಭವಾನಿ ಸಿ

ವಿಕಿಪೀಡಿಯ ಇಂದ
Jump to navigation Jump to search

ನಮಸ್ಕಾರ ಭವಾನಿ ಸಿ,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

Palagiri (talk) ೧೮:೦೦, ೭ ಆಗಸ್ಟ್ ೨೦೧೪ (UTC)


ವಂದನೆಗಳು ಭವಾನಿಯವರೆ, ಇಂದಿನ ಕಾಲದಲ್ಲಿ ಕ್ಯಾಲ್ಕುಲೇಟರ್ ಬಳಸದ ವ್ಯಕ್ತಿ ಇಲ್ಲ. ಪ್ರಾಥಮಿಕ ಶಾಲಾ ವಿದ್ಯಾರ್ಥಿ ಇಂದ ಹಿಡಿದು, ವ್ಯಾಪಾರಿಗಳು, ಸ್ನಾತಕೊತ್ತರ ಪದವಿದರರಿಗೂ ಕ್ಯಾಲ್ಕುಲೇಟರ ಬಳಸದೇ ದೈನಂದಿನ ಲೆಕ್ಕಾಚಾರ ಮಡುವುದಕ್ಕೆ ಬರುವುದಿಲ್ಲ. ಆದರೆ ಕ್ಯಾಲ್ಕುಲೇಟರ್ ಒಳಗಿನ ವಿಷಯ ಜನಸಾಮಾನ್ಯರಿಗೆ ಗೊತ್ತಿರುವುದಿಲ್ಲ. ನಿಮ್ಮ ಲೇಖನವು ಅತಿ ಸರಳವಾಗಿ ಸಮಾನ್ಯರಿಗೆ ಅರ್ಥವಾಗುವಂತೆ ಮೂಡಿ ಬಂದಿದೆ. ಈ ಲೇಖನವು ಎಲ್ಲರಿಗೂ ಬಹಳ ಉಪಯುಕ್ತಕರವಾಗಿದೆ.--Kruthika H H (ಚರ್ಚೆ) ೧೩:೨೦, ೧೬ ಜನವರಿ ೨೦೧೬ (UTC)

ನಮಸ್ಕಾರ, ಇಂದಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ೨೦೧೬ರ ಸಂಪಾದನೋತ್ಸವದಲ್ಲಿಭಾಗವಹಿಸಿದ್ದಕ್ಕೆ ಧನ್ಯವಾದಗಳು. ಪ್ರಶಸ್ತಿ (ಚರ್ಚೆ) ೧೬:೪೪, ೧೨ ಮಾರ್ಚ್ ೨೦೧೬ (UTC)