ಸದಸ್ಯರ ಚರ್ಚೆಪುಟ:Amar divate
ವಿಷಯ ಸೇರಿಸಿನಮಸ್ಕಾರ Amar divate,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ಉತ್ತಮ ಲೇಖನದ ಲಕ್ಷಣಗಳು
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
Start a discussion with Amar divate
Talk pages are where people discuss how to make content on ವಿಕಿಪೀಡಿಯ the best that it can be. Start a new discussion to connect and collaborate with Amar divate. What you say here will be public for others to see.