ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Anusha dn

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಮಸ್ಕಾರ Anusha dn,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ಲೇಖನ ಸೇರಿಸುವಾಗ

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ

Palagiri (ಚರ್ಚೆ) ೦೬:೩೯, ೩ ಜುಲೈ ೨೦೧೫ (UTC)

ನಮಸ್ಕಾರ Anusha dn


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

--PAVANA.K (ಚರ್ಚೆ) ೧೦:೧೪, ೧೩ ಜನವರಿ ೨೦೧೬ (UTC)--PAVANA.K (ಚರ್ಚೆ) ೧೦:೧೮, ೧೩ ಜನವರಿ ೨೦೧೬ (UTC)

ನಮಸ್ಕಾರ ಅನುಷರವರೆ, ನೀವು ನೀಡಿರುವ ಮಾಹಿತಿ ಅರ್ಥಪೂರ್ಣವಾಗಿದೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ಕೊಡಬಹುದಿತ್ತು ಎಂಬುದು ನನ್ನ ಅಭಿಪ್ರಾಯ.ಮತ್ತಷ್ಟು ಮಾಹಿತಿಯನ್ನು ಕೊಡುವೆಡೆಗೆ ಗಮನ ಹರಿಸಿದರೆ ಓದುಗರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಉಪಯುಕ್ತವಾಗುತ್ತದೆ.--PAVANA.K (ಚರ್ಚೆ) ೧೦:೨೦, ೧೩ ಜನವರಿ ೨೦೧೬ (UTC) ನಮಸ್ಕಾರ ಅನುಷರವರೆ, ನಿಮ್ಮ ಲೇಖನವು ನೋಡಲು ತು೦ಬಾ ಚೆನ್ನಾಗಿದೆ ಹಾಗೂ ಓದಲು ಅಥ೯ಪೂಣ೯ವಾಗಿದೆ.ನಿಮ್ಮಿ೦ದ ಮತ್ತಷ್ಟು ಲೇಖನಗಳನ್ನು ನಿರೀಕ್ಷಿಸುತ್ತೇನೆ.--Veena ms (ಚರ್ಚೆ) ೦೭:೫೩, ೧೪ ಜನವರಿ ೨೦೧೬ (UTC)

Start a discussion with Anusha dn

Start a discussion