ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Arpitha05

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ನಮಸ್ಕಾರ Arpitha05


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


-- ಕನ್ನಡ ವಿಕಿ ಸಮುದಾಯ (ಚರ್ಚೆ) ೦೩:೩೬, ೨ ಏಪ್ರಿಲ್ ೨೦೧೮ (UTC)

ವಿಕಿಪೀಡಿಯ ಸಂಪಾದನೆ

[ಬದಲಾಯಿಸಿ]

Arpitha05 ಅವರೇ ನಿಮ್ಮ ವಿಕಿಪೀಡಿಯ ಸಂಪಾದನೆಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆಕೆಲಸ ಮಾಡುತ್ತಿದೆ.
ನಿಮಗೆ ವಿಕಿಪೀಡಿಯ ಸಂಪಾದನೆಯಲ್ಲಿ ಏನಾದರೂ ಸಹಾಯಗಳು ಬೇಕಾಗಿದ್ದಲ್ಲಿ ಅಥವಾ ಯಾವುದಾದರೂ ತೊಂದರೆಗಳಿದ್ದಲ್ಲಿ, ಸಲಹೆಗಳಿದ್ದಲ್ಲಿ ನಮ್ಮನ್ನು ಸಂಪರ್ಕಿಸಲು ಹಿಂಜರಿಯಬೇಡಿ. ನನ್ನ ಮಿಂಚಂಚೆ ವಿಳಾಸ gopala(_AT_)cis-india.org --ಗೋಪಾಲಕೃಷ್ಣ (ಚರ್ಚೆ) ೦೬:೨೬, ೭ ಜುಲೈ ೨೦೧೮ (UTC)

Community Insights Survey

[ಬದಲಾಯಿಸಿ]

RMaung (WMF) ೧೪:೧೮, ೬ ಸೆಪ್ಟೆಂಬರ್ ೨೦೧೯ (UTC)

Reminder: Community Insights Survey

[ಬದಲಾಯಿಸಿ]

RMaung (WMF) ೧೫:೦೫, ೨೦ ಸೆಪ್ಟೆಂಬರ್ ೨೦೧೯ (UTC)

Reminder: Community Insights Survey

[ಬದಲಾಯಿಸಿ]

RMaung (WMF) ೧೮:೫೭, ೩ ಅಕ್ಟೋಬರ್ ೨೦೧೯ (UTC)

ಒಂದು ಪಟ್ಟಿಯನ್ನು ಕೊಡಿ

[ಬದಲಾಯಿಸಿ]

ನಿಮ್ಮ ಕಾಲೇಜುವಿನಲ್ಲಿ ನಡೆದ ಕಳೆದ ವರ್ಷ. ವಿಕಿಪೀಡಿಯ:ಸಂಪಾದನೋತ್ಸವಗಳು/ಮಹಿಳಾ ಕೇಂದ್ರಿತ ಸಂಪಾದನೋತ್ಸವಗಳು-೨೦೧೮/ಉಡುಪಿ ಇದರಲ್ಲಿ ಭಾಗವಹಿಸಿದವರು ಎಷ್ಟು ಮಂದಿ, ಎಷ್ಟು ಲೇಖನ ಇಂದಿನವರೆಗೆ ಬರೆದಿದ್ದಾರೆ?. ಎಷ್ಟು ಲೇಖನಗಳ ಲಿಂಕ್ ಬೇಕು?. ಕನ್ನಡ ವಿಕಿಪೀಡಿಯ ದಲ್ಇ ಇದು ಸರಿಯಾಗಿಲ್ಲ ಎಂದು ಹೇಳಿದ್ದಿರಿ. ನಿಮ್ಮ ಮಾತನದನು ಒಪ್ಪ ಬೇಕಾದರೆ ಒಂದು ಪ್ರಯೋಗ ಮಾಡೋಣ?.. ಇದನ್ನು ಮಾಡಿ ಮತ್ತೆ ಕಮೆಂಟ್ ಮಾಡಿ ಅಯಿತಾ.. ಇಂಗ್ಲೀಷ್ ವಿಕಿಪೀಡಿಯದಲ್ಲಿ ಎರಡು ಉಲ್ಲೇಖದೊಂದಿಗೆ ಒಂದು ಲೇಖನ ಬರೆಯಿರಿ ಅಲ್ಲಿ ಏನಾಗುತ್ತದೆ ಎಂಬುದನ್ನು ನೀವೆ ಕಾಣುವಿರಿ. ಅದೆ ಕನ್ನಡ ವಿಕಿಪೀಡಿಯಕ್ಕೆ ಅನ್ವಯ. ಸುಳ್ಳು ಹೇಳುವುದು ಬಿಡಿ. ಕೆಲವರ ಪ್ರಚೋದನೆಯಿಂದ ಏನೇನೊ ಬರೆಯುವ ಬದಲು ?. ಸ್ವಲ್ಪ ಯೋಚನೆ ಮಾಡಿ. ಕೆಲವರ ಬಗ್ಗೆ ಮಂಗಳೂರಿನಲ್ಲಿ ಏನೇನೊ ಮಾತುಗಳು ಕೇಳಿ(ಮುಂದಿನ ದಿನಗಳಲ್ಲಿ ನಿಮ್ಮ ಕಿವಿಗಳಿಗೆ ಬೀಳಬಹುದು) ಬರುತ್ತವೆ ಅದರಂತೆ ನೀವಾ??. ಒಳ್ಳೆಯ ವ್ಯಕ್ತಿಯಾದರೆ ಯೋಚಿಸುವಿರಿ, ಸತ್ಯದ, ನೇರವಾದ ಮಾತನ್ನು ಬೆಂಬಲಿಸುವಿರಿ?.--Lokesha kunchadka (ಚರ್ಚೆ) ೦೫:೫೯, ೧೬ ಅಕ್ಟೋಬರ್ ೨೦೧೯ (UTC)

Dr Saraswati Vishveshwara

[ಬದಲಾಯಿಸಿ]

I was writing on Dr P Balaram, MRN Murthy & Dr VSR Rao.

I was pleasantly surprised to see article on Dr Saraswati Vishveshwara. We have very few computational biology people in India & even lesser from Karnataka. Dr Saraswati & her husband Dr Vishveshwara, were very active in popularizing Science in Kannada & were regular in State Science Parishath along with JRL & GTN.
Very good effort in adding info about Dr Saraswati.

Your effort is laudworthy, as we don't even have a Science Jargon/Dictionary, all of us have trouble getting the correct word.

I think you have written this as part of Lady Scientists editathon. I've added the Kannadiga Scientists category. few typo's, corrected before saving. We have very few people writing Science, Tech & Commerce Articles. Keep the Spirit high.

In case you need help, Pl feel free to ping me.

If you are in Bangalore any time, I'll try to get you to meet Dr Saraswati. --Mallikarjunasj (talk) ೧೪:೦೧, ೫ ನವೆಂಬರ್ ೨೦೧೯ (UTC)

ಕೋವಿಡ್-೧೯ ಪರೀಕ್ಷೆ, ಈ ಪುಟ ಹೇಗೆ ಷುರು ಮಾಡಿದ್ರಿ ?

[ಬದಲಾಯಿಸಿ]

ಕೋವಿಡ್-೧೯ ಪರೀಕ್ಷೆ, ಈ ಪುಟ ಹೇಗೆ ಷುರು ಮಾಡಿದ್ರಿ ?

೩೯ ಕೆಬಿ ಟೈಪ್ ಮಾಡಿದ್ರಾ. Mallikarjunasj (talk) ೧೫:೧೫, ೯ ಏಪ್ರಿಲ್ ೨೦೨೦ (UTC)


i have deleted ಪಾಶ್ವ೯ನಾಥ_ಉಪಾಧ್ಯಾಯೆ since there was no content in that page.★ Anoop✉ ೦೮:೧೩, ೨೫ ಏಪ್ರಿಲ್ ೨೦೨೦ (UTC)

Wiki Loves Women South Asia 2020 Jury

[ಬದಲಾಯಿಸಿ]

Hello!

Thank you for your support in organizing Wiki Loves Women South Asia 2020 locally in your language Wikipedia. We appreciate your time and efforts in bridging gender gap on Wikipedia. Due to the novel coronavirus (COVID-19) pandemic, we will not be couriering the prizes in the form of mechanize in 2020 but instead offer a gratitude token in the form of online claimable gift coupon. Please fill this form by last June 10 for claiming token of appreciation from the International team for your support in the contest.

Wiki Love and regards!

Wiki Loves Folklore International Team.

--MediaWiki message delivery (ಚರ್ಚೆ) ೧೪:೨೧, ೩೧ ಮೇ ೨೦೨೦ (UTC)

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ

[ಬದಲಾಯಿಸಿ]

ಆತ್ಮೀಯ @Arpitha05:,

ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!

ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.

ಧನ್ಯವಾದಗಳು, BGerdemann (WMF) (ಚರ್ಚೆ) ೧೯:೨೩, ೩ ಜೂನ್ ೨೦೨೦ (UTC)

ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.

Project Tiger 2.0 - Feedback from writing contest participants (editors) and Hardware support recipients

[ಬದಲಾಯಿಸಿ]
tiger face
tiger face

Dear Wikimedians,

We hope this message finds you well.

We sincerely thank you for your participation in Project Tiger 2.0 and we want to inform you that almost all the processes such as prize distribution etc related to the contest have been completed now. As we indicated earlier, because of the ongoing pandemic, we were unsure and currently cannot conduct the on-ground community Project Tiger workshop.

We are at the last phase of this Project Tiger 2.0 and as a part of the online community consultation, we request you to spend some time to share your valuable feedback on the Project Tiger 2.0 writing contest.

Please fill this form to share your feedback, suggestions or concerns so that we can improve the program further.

Note: If you want to answer any of the descriptive questions in your native language, please feel free to do so.

Thank you. MediaWiki message delivery (ಚರ್ಚೆ) ೦೮:೦೫, ೧೧ ಜೂನ್ ೨೦೨೦ (UTC)

We sent you an e-mail

[ಬದಲಾಯಿಸಿ]

Hello Arpitha05,

Really sorry for the inconvenience. This is a gentle note to request that you check your email. We sent you a message titled "The Community Insights survey is coming!". If you have questions, email surveys@wikimedia.org.

You can see my explanation here.

MediaWiki message delivery (ಚರ್ಚೆ) ೧೮:೫೨, ೨೫ ಸೆಪ್ಟೆಂಬರ್ ೨೦೨೦ (UTC)

ವಿಕಿಪೀಡಿಯ ಏಷ್ಯಾದ ತಿಂಗಳು

[ಬದಲಾಯಿಸಿ]
ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉

--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)

Wikimedia Wikimeet India 2021 Program Schedule: You are invited 🙏

[ಬದಲಾಯಿಸಿ]
Hello Arpitha05,

Hope this message finds you well. Wikimedia Wikimeet India 2021 will take place from 19 to 21 February 2021 (Friday to Sunday). Here is some quick important information:

  • A tentative schedule of the program is published and you may see it here. There are sessions on different topics such as Wikimedia Strategy, Growth, Technical, etc. You might be interested to have a look at the schedule.
  • The program will take place on Zoom and the sessions will be recorded.
  • If you have not registered as a participant yet, please register yourself to get an invitation, The last date to register is 16 February 2021.
  • Kindly share this information with your friends who might like to attend the sessions.

Schedule : Wikimeet program schedule. Please register here.

Thanks
On behalf of Wikimedia Wikimeet India 2021 Team

ವಿಕಿಮೀಡಿಯ ಫೌಂಡೇಶನ್‌ನ ಆಡಳಿತ ಮಂಡಳಿಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆಯಾಗಿ ಕನ್ನಡ ಮತ್ತು ತುಳು ಸಮುದ

[ಬದಲಾಯಿಸಿ]

ಫೆಬ್ರವರಿ 1 ಮತ್ತು ಮಾರ್ಚ್ 14 ರ ನಡುವೆ ವಿಕಿಮೀಡಿಯಾ ಫೌಂಡೇಶನ್‌ನ ಆಡಳಿತ ಮಂಡಳಿಗೆ (ಬೋರ್ಡ್ ಆಫ್ ಟ್ರಸ್ಟೀಸ್) ಸಮುದಾಯದ ಸದಸ್ಯರ ಆಯ್ಕೆ ಪ್ರಕ್ರಿಯೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸಮುದಾಯದಲ್ಲಿ ವಿನಂತಿಸುತ್ತಿದೆ. ಕನ್ನಡ ಮತ್ತು ತುಳು ಸಮುದಾಯದ ಸದಸ್ಯರೊಂದಿಗೆ 22 ಫೆಬ್ರವರಿ (ಸೋಮವಾರ) ಸಂಜೆ 3 ರಿಂದ 4:30 ರ ವರೆಗೆ ಸಭೆ ನಡೆಯಲಿದೆ. ನೀವೆಲ್ಲರೂ ಇದರಲ್ಲಿ ಪಾಲ್ಗೊಂಡಲ್ಲಿ ತುಂಬಾ ಒಳ್ಳೆಯದು. ಈ ಕೊಂಡಿಗೆ ಭೇಟಿ ನೀಡುವ ಮೂಲಕ ಸಭೆಗೆ ಹಾಜರಾಗಬಹುದು https://meet.google.com/pnd-sqdv-odw ಹಾಗೂ ನಿಮ್ಮ ಗೂಗಲ್ ಕ್ಯಾಲೆಂಡರ್‌ಗೆ ಕಾರ್ಯಕ್ರಮವನ್ನು ಸೇರಿಸಿಕೊಳ್ಳಬಹುದು. KCVelaga (WMF), ೧೫:೧೬, ೨೦ ಫೆಬ್ರುವರಿ ೨೦೨೧ (UTC)

2021 Wikimedia Foundation Board elections: Eligibility requirements for voters

[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

Wiki Loves Women South Asia 2021

[ಬದಲಾಯಿಸಿ]

Wiki Loves Women South Asia is back with the 2021 edition. Join us to minify gender gaps and enrich Wikipedia with more diversity. Happening from 1 September - 30 September, Wiki Loves Women South Asia welcomes the articles created on gender gap theme. This year we will focus on women's empowerment and gender discrimination related topics.

We warmly invite you to help organize or participate in the competition in your community. You can learn more about the scope and the prizes at the project page.

This message has been sent to you because you participated in the last edition of this event as an organizer.

Best wishes,
Wiki Loves Women Team
೧೨:೫೭, ೧೨ ಜುಲೈ ೨೦೨೧ (UTC)

[Wikimedia Foundation elections 2021] Candidates meet with South Asia + ESEAP communities

[ಬದಲಾಯಿಸಿ]

Hello,

As you may already know, the 2021 Wikimedia Foundation Board of Trustees elections are from 4 August 2021 to 17 August 2021. Members of the Wikimedia community have the opportunity to elect four candidates to a three-year term. After a three-week-long Call for Candidates, there are 20 candidates for the 2021 election.

An event for community members to know and interact with the candidates is being organized. During the event, the candidates will briefly introduce themselves and then answer questions from community members. The event details are as follows:

  • Bangladesh: 4:30 pm to 7:00 pm
  • India & Sri Lanka: 4:00 pm to 6:30 pm
  • Nepal: 4:15 pm to 6:45 pm
  • Pakistan & Maldives: 3:30 pm to 6:00 pm
  • Live interpretation is being provided in Hindi.
  • Please register using this form

For more details, please visit the event page at Wikimedia Foundation elections/2021/Meetings/South Asia + ESEAP.

Hope that you are able to join us, KCVelaga (WMF), ೦೬:೩೪, ೨೩ ಜುಲೈ ೨೦೨೧ (UTC)

Invitation for Wiki Loves Women South Asia 2021

[ಬದಲಾಯಿಸಿ]

Wiki Loves Women South Asia 2021
September 1 - September 30, 2021view details!


Wiki Loves Women South Asia is back with the 2021 edition. Join us to minify gender gaps and enrich Wikipedia with more diversity. Happening from 1 September - 30 September, Wiki Loves Women South Asia welcomes the articles created on gender gap theme. This year we will focus on women's empowerment and gender discrimination related topics.

We are proud to announce and invite you and your community to participate in the competition. You can learn more about the scope and the prizes at the project page.

This message has been sent to you because you participated in the last edition of this event as an organizer.

Best wishes,
Wiki Loves Women Team

೧೯:೦೦, ೧೩ ಆಗಸ್ಟ್ ೨೦೨೧ (UTC)

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ

[ಬದಲಾಯಿಸಿ]

ಆತ್ಮೀಯ Arpitha05,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)

Request for information (WLWSA Newsletter #1)

[ಬದಲಾಯಿಸಿ]
Wiki Loves Women South Asia 2021
September 1 - September 30, 2021view details!
Thank you for organizing the Wiki Loves Women South Asia 2021 edition locally in your community. For the convenience of communication and coordination, the information of the organizers/judges is being collected through a Google form, we request you to fill it out.

This message has been sent to you because you are listed as a local organizer/judge in Metawiki. If you have changed your decision to remain as an organizer/judge, update the list.

Regards,
Wiki Loves Women Team ೧೧:೩೯, ೩೧ ಆಗಸ್ಟ್ ೨೦೨೧ (UTC)

Invitation to organize Feminism and Folklore 2022

[ಬದಲಾಯಿಸಿ]

Dear Arpitha05,

You are humbly invited to organize Feminism and Folklore 2022 writing competion. This year Feminism and Folklore will focus on feminism, women biographies and gender-focused topics for the project in league with Wiki Loves Folklore gender gap focus with folk culture theme on Wikipedia.

You can help us in enriching the folklore documentation on Wikipedia from your region by creating or improving articles based on folklore around the world, including, but not limited to folk festivals, folk dances, folk music, women and queer personalities in folklore, folk culture (folk artists, folk dancers, folk singers, folk musicians, folk game athletes, women in mythology, women warriors in folklore, witches and witch hunting, fairy tales and more. Users can contribute to new articles or translate from the list of suggested articles here.

Organizers can sign up their local community using Sign up page and create a local contest page as one on English Wikipedia. You can also support us in translating the project page and help us spread the word in your native language.

Learn more about the contest and prizes from our project page. Feel free to contact us on our talk page or via Email if you need any assistance.

Looking forward for your immense coordination.

Thank you.

Feminism and Folklore Team,

Tiven2240

೦೫:೧೭, ೧೧ ಜನವರಿ ೨೦೨೨ (UTC)

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ

[ಬದಲಾಯಿಸಿ]

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©

You have been a medical translators within Wikipedia. We have recently relaunched our efforts and invite you to join the new process. Let me know if you have questions. Best Doc James (talk · contribs · email) 12:34, 13 August 2023 (UTC)

Some of your articles were evaluated

[ಬದಲಾಯಿಸಿ]

Some new submissions were evaluated since last update:

Please Note that, it was opt-in feature from CampWiz Bot. - CampWiz Bot (ಚರ್ಚೆ) ೧೯:೩೮, ೧೨ ಏಪ್ರಿಲ್ ೨೦೨೪ (IST)[reply]

Some of your articles were evaluated

[ಬದಲಾಯಿಸಿ]

Some new submissions were evaluated since last update:

Please Note that, it was opt-in feature from CampWiz Bot. - CampWiz Bot (ಚರ್ಚೆ) ೧೨:೩೦, ೧೫ ಏಪ್ರಿಲ್ ೨೦೨೪ (IST)[reply]

Some of your articles were evaluated

[ಬದಲಾಯಿಸಿ]

Some new submissions were evaluated since last update:

Please Note that, it was opt-in feature from CampWiz Bot. - CampWiz Bot (ಚರ್ಚೆ) ೧೮:೩೦, ೨೮ ಜೂನ್ ೨೦೨೪ (IST)[reply]