ಸದಸ್ಯರ ಚರ್ಚೆಪುಟ:Ashoka KG
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~
--ಪವನಜ (ಚರ್ಚೆ) ೧೧:೦೫, ೧ ಆಗಸ್ಟ್ ೨೦೧೬ (UTC)
ಕ್ರೈಸ್ಟ್ ವಿ.ವಿ. ಶಿಕ್ಷಣ ಯೋಜನೆ
[ಬದಲಾಯಿಸಿ]ನಮಸ್ಕಾರ,
ಕ್ರೈಸ್ಟ್ ವಿ.ವಿ. ಶಿಕ್ಷಣ ಯೋಜನೆಯಅಂಗವಾಗಿ ತಯಾರದ ಲೇಖನಗಳ ಪಟ್ಟಿ, ಈ ವರ್ಗದಲ್ಲಿ ವೀಕ್ಷಿಸಬಹುದು. ಈ ಲೇಖನಗಳನ್ನು ವಿದ್ಯಾರ್ಥಿಗಳು ರಚಿಸಲಾಗಿರುವುದರಿಂದ ಅವು ಸಮುದಾಯದ ಅಗತ್ಯತೆಗಳ ಗುಣಮಟ್ಟಕ್ಕೆ ತಕ್ಕಂತೆ ಇಲ್ಲ. ಈ ಲೇಖನಗಳ ಗುಣಮಟ್ಟವನ್ನು ಹೆಚ್ಚಿಸಲು ಸಹಾಯಮಾಡ ಬೇಕೆಂದು ಕೋರುತ್ತೇನೆ. --Ananth subray (ಚರ್ಚೆ) ೦೮:೩೦, ೭ ಆಗಸ್ಟ್ ೨೦೧೯ (UTC)
ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ
[ಬದಲಾಯಿಸಿ]ಆತ್ಮೀಯ @Ashoka KG:,
ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!
ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.
ಧನ್ಯವಾದಗಳು, BGerdemann (WMF) (ಚರ್ಚೆ) ೧೯:೩೪, ೩ ಜೂನ್ ೨೦೨೦ (UTC)
ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.
2021 Wikimedia Foundation Board elections: Eligibility requirements for voters
[ಬದಲಾಯಿಸಿ]Greetings,
The eligibility requirements for voters to participate in the 2021 Board of Trustees elections have been published. You can check the requirements on this page.
You can also verify your eligibility using the AccountEligiblity tool.
MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)
Note: You are receiving this message as part of outreach efforts to create awareness among the voters.
ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ
[ಬದಲಾಯಿಸಿ]ಆತ್ಮೀಯ Ashoka KG,
ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.
ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.
ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.
ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.
ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)
ವಿಕಿ ಸಮ್ಮಿಲನ ೨೦೨೩, ಉಡುಪಿ
[ಬದಲಾಯಿಸಿ]ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ | ||
ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ. ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ. |
ವಿಕಾಸ್ ಹೆಗಡೆ| Vikas Hegde (ಚರ್ಚೆ) ೧೧:೧೫, ೯ ಜನವರಿ ೨೦೨೩ (IST)
Invitation to Rejoin the Healthcare Translation Task Force
[ಬದಲಾಯಿಸಿ]You have been a medical translators within Wikipedia. We have recently relaunched our efforts and invite you to join the new process. Let me know if you have questions. Best Doc James (talk · contribs · email) 12:34, 13 August 2023 (UTC)