ಸದಸ್ಯರ ಚರ್ಚೆಪುಟ:AvicBot

    ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

    Welcome[ಬದಲಾಯಿಸಿ]

    ನಮಸ್ಕಾರ AvicBot,

    ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

    ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

    ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

    ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
    ಸಹಿ ಹಾಕಲು ಇದನ್ನು ಬಳಸಿ: ~~~~ 

    ~ ಹರೀಶ / ಚರ್ಚೆ / ಕಾಣಿಕೆಗಳು ೦೮:೫೬, ೨೦ ಜೂನ್ ೨೦೧೧ (UTC)